ಕರಾವಳಿ

ಬೆಳ್ತಂಗಡಿ| ಗೂಡ್ಸ್ ರಿಕ್ಷಾಗೆ ಶಾಲಾ ಬಸ್ ಡಿಕ್ಕಿ; ಓರ್ವ ಮೃತ್ಯು, ಇಬ್ಬರಿಗೆ ಗಾಯ

ಬೆಳ್ತಂಗಡಿ: ಗೂಡ್ಸ್ ರಿಕ್ಷಾಗೆ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಬೆಳ್ತಂಗಡಿ ಮಲೆಬೆಟ್ಟು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಸುನ್ನತ್ ಕೆರೆ ನಿವಾಸಿ ಅಬ್ದುಲ್ ರಝಾಕ್ ಎಂದು...

ಮಂಗಳೂರು: ಡಿ.26ರಿಂದ KSRTC ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇದೇ ಡಿ.21 ರಿಂದ 27ರ ವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್’ನ...

ಮುಸ್ಲಿಂ ಯಂಗ್’ಮೆನ್ಸ್ ಅಸೋಸಿಯೇಶನ್ ಕಾರ್ನಾಡು ವತಿಯಿಂದ ಡಿ.25ರಂದು ಬೃಹತ್ ರಕ್ತದಾನ ಶಿಬಿರ

ಕಾರ್ನಾಡು: ಮುಸ್ಲಿಂ ಯಂಗ್’ಮೆನ್ಸ್ ಅಸೋಸಿಯೇಶನ್ (ರಿ) ಕಾರ್ನಾಡು ಇದರ 20ನೇ ವಾರ್ಷಿಕೋತ್ಸವದ ಪ್ರಯುಕ್ತ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು...

ಕೇಸರಿಮಯವಾದ ಜಾಂಬೂರಿ: BJPಯನ್ನು ಹೊಗಳಿ  ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಅಣಕಿಸುವ ವ್ಯಂಗ್ಯಚಿತ್ರ!

ಮಂಗಳೂರು: ಮೂಡಬಿದ್ರಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಜಾಂಬೂರಿ ಶೈಕ್ಷಣಿಕ ಕಾರ್ಯಕ್ರಮದಲ್ಲಿ  BJPಯನ್ನು ಹೊಗಳಿ  ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಅಣಕಿಸಿರುವ ವ್ಯಂಗ್ಯಚಿತ್ರಗಳನ್ನು ಪ್ರದರ್ಶಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಇದಲ್ಲದೆ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಪ್ರದರ್ಶನದಲ್ಲಿ ಮಹಾತ್ಮ ಗಾಂಧಿಯವರನ್ನು ಬಿಟ್ಟು...

ಸುರತ್ಕಲ್ ಮಾರುಕಟ್ಟೆ ಹೆಸರಿನಲ್ಲಿ ಭರತ್ ಶೆಟ್ಟಿ 36 ಕೋಟಿ ರೂ. ಹಣ ನುಂಗಿದ್ದಾರೆ: ಮೊಯ್ದಿನ್ ಬಾವಾ ಗಂಭೀರ ಆರೋಪ

ಮಂಗಳೂರು: ಸುರತ್ಕಲ್ ಮಾರುಕಟ್ಟೆ ಹೆಸರಿನಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಶಾಸಕ ಭರತ್ ಶೆಟ್ಟಿ 36 ಕೋಟಿ ರೂ. ನುಂಗಿದ್ದಾರೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

ಶಬರಿಮಲೆಗೆ ಹೊರಟಿದ್ದ ಮಿನಿ ಬಸ್ ಬ್ರೇಕ್ ಫೇಲ್; ಆರು ಮಂದಿಗೆ ಗಾಯ

ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆ ಹೊರಟಿದ್ದ ಮಿನಿ ಬಸ್ಸೊಂದರ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಆರು ಮಂದಿ ಯಾತ್ರಿಕರು ಗಂಭೀರ ಗಾಯಗೊಂಡಿರುವ ಘಟನೆ...

ಕಟೀಲು ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ರಂಗಸ್ಥಳದಲ್ಲೇ ನಿಧನ

ಮಂಗಳೂರು: ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಯಕ್ಷಗಾನ ಕಲಾವಿದರೊಬ್ಬರು ನಿಧನರಾಗಿದ್ದಾರೆ. ಗುರುವಪ್ಪ ಬಾಯಾರು (58)ಮೃತ ಕಲಾವಿದ ಎಂದು ಗುರುತಿಸಲಾಗಿದೆ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ...

ಮಂಗಳೂರು: ನೈತಿಕ ಪೊಲೀಸ್ ಗಿರಿ ವಿರುದ್ಧ ಯುವ ಜೆಡಿಎಸ್ ಪ್ರತಿಭಟನೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ ವಿರುದ್ಧ ನಗರದ ಮಿನಿ ವಿಧಾನ ಸೌಧದ ಮುಂಭಾಗ ಯುವ ಜನತಾದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯನ್ನು ಉದ್ದೇಶಿಸಿ ಮಾತಾಡಿದ ದ.ಕ. ಜಿಲ್ಲೆ ಯುವ ಜನತಾದಳದ...
Join Whatsapp