ಕರಾವಳಿ
ಟಾಪ್ ಸುದ್ದಿಗಳು
ಪ್ರಜಾಪ್ರಭುತ್ವ ದಿನಾಚರಣೆ | ದ.ಕ.ಜಿಲ್ಲೆಯಲ್ಲಿ ಮಾನವ ಸರಪಳಿ
ಮಂಗಳೂರು: ಸಂವಿಧಾನದ ಆಶಯ ಜಾಗೃತಿಗೊಳಿಸುವ ಮಹಾದಾಶಯದೊಂದಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ನಿಮಿತ್ತ ದ.ಕ.ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಡೆಯಿತು.
ಮಂಗಳೂರಿನ ಸರ್ಕ್ಯೂಟ್ ಹೌಸ್ ಬಳಿ...
ಟಾಪ್ ಸುದ್ದಿಗಳು
ಶೀಘ್ರದಲ್ಲೇ `ಕೈ’ಗೆ ಮೇಜರ್ ಸರ್ಜರಿ : ಪ್ರತಿ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರ ಬದಲಾವಣೆ
►'ಮಂಗಳೂರಿನಲ್ಲೂ ಹೊಸ ರಣತಂತ್ರ', ಯಾರಾಗ್ತಾರೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಸಾರಥಿ?
ಮಂಗಳೂರು : ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಮುಂದಾಗಿರುವ ಕೆಪಿಸಿಸಿ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಪ್ರತಿ ಜಿಲ್ಲೆಯ ಕಾಂಗ್ರೆಸ್...
ಕರಾವಳಿ
ಲೋರೆಟ್ಟೋ ಪದವು: ನೂತನ ಮದ್ರಸ ಕಟ್ಟಡ ಉದ್ಘಾಟನೆ
ಬದ್ರ್ ಜುಮ್ಮಾ ಮಸೀದಿ ಟಿಪ್ಪುನಗರ ಲೋರೆಟ್ಟೋ ಪದವು ಇರ್ಷಾದುಸ್ಸಿಬಿಯಾನ್ ಮದ್ರಸ ಇದರ ನೂತನ ಮದ್ರಸ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ದಿನಾಂಕ 13/09/2024 ಶುಕ್ರವಾರ ಸಂಜೆ 7.30ಕ್ಕೆ ನಡೆಯಿತು.
ಈ ಸಂದರ್ಭದಲ್ಲಿ ಉಸ್ಮಾನ್ ಫೈಝಿ...
ಟಾಪ್ ಸುದ್ದಿಗಳು
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಬಂಧನ
ಮುಂಬೈ: ಉಲ್ಲಾಸ್ ನಗರ ಟೌನ್ ಶಿಪ್ ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಏಳು ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೈಹಿಕ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಲಾ ಆವರಣದಲ್ಲಿ ಶಿಕ್ಷಕ...
ಟಾಪ್ ಸುದ್ದಿಗಳು
ಮಂಗಳೂರಿಗರನ್ನು ಬೆಚ್ಚಿಬೀಳಿಸಿದ ಮಹಿಳಾ ಉದ್ಯಮಿಯ ಹತ್ಯೆ ಕೇಸ್: ಮೂವರ ಅಪರಾಧ ಸಾಬೀತು
►ಮಹಿಳೆಯನ್ನು ಕೊಂದು 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿಧೆಡೆ ಎಸೆದು ಹೋದ ಹಂತಕ..!
ಮಂಗಳೂರು: 2019ರಲ್ಲಿ ಮಂಗಳೂರಿಗರನ್ನು ಬೆಚ್ಚಿಬೀಳಿಸಿದ ಮಹಿಳಾ ಉದ್ಯಮಿಯ ಹತ್ಯೆ ಪ್ರಕರಣದ ಮೂವರ ಆರೋಪವು ಸಾಬೀತಾಗಿದೆ. ಆದರೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿ...
ಟಾಪ್ ಸುದ್ದಿಗಳು
ರಿಕ್ಷಾ ಅಪಘಾತವಾದ ತಕ್ಷಣ ತಾಯಿಯನ್ನು ರಕ್ಷಿಸಿದ ಬಾಲಕಿಗೆ SDPI ಸನ್ಮಾನ
ಮಂಗಳೂರು: ಕಿನ್ನಿಗೋಳಿಯಲ್ಲಿ ನಡೆದ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸುವ ಸಲುವಾಗಿ ತನ್ನ ವಯಸ್ಸು, ಸಾಮರ್ಥ್ಯವನ್ನು ಲೆಕ್ಕಿಸದೆ, ಆಟೋರಿಕ್ಷಾವನ್ನು ಎತ್ತಿ ತನ್ನ ತಾಯಿಯನ್ನು ರಕ್ಷಿಸಿದ ಕುಮಾರಿ ವೈಭವಿ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...
ಟಾಪ್ ಸುದ್ದಿಗಳು
ಆಸ್ಕರ್ ಫರ್ನಾಂಡೀಸ್ ಜೀವನ ಮತ್ತು ರಾಜಕಾರಣ ಎಲ್ಲರಿಗೂ ಮಾದರಿ : ರಮಾನಾಥ ರೈ
ಮಂಗಳೂರು : ರಾಜಕೀಯ ವಿರೋಧಿಗಳಿಂದಲೂ ಮೆಚ್ಚುಗೆ ಪಡೆದಿದ್ದ ಆಸ್ಕರ್ ಫರ್ನಾಂಡೀಸ್ ಅಜಾತಶತ್ರುವಾಗಿದ್ದರು. ಅವರ ಜೀವನ ಮತ್ತು ರಾಜಕಾರಣ ಎಲ್ಲರಿಗೂ ಮಾದರಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...
ಟಾಪ್ ಸುದ್ದಿಗಳು
ವಿಷರಹಿತ ಹಾವೆಂದು ಹಿಡಿಯಲು ಹೋಗಿ ಕೈಗೆ ಕಚ್ಚಿದ ಕನ್ನಡಿ ಹಾವು: ವ್ಯಕ್ತಿ ಮೃತ್ಯು
ಸಾಂದರ್ಭಿಕ ಚಿತ್ರ
ಮಂಗಳೂರು: ವಿಷರಹಿತ ಹಾವೆಂದು ತಪ್ಪಾಗಿ ತಿಳಿದು ಕನ್ನಡಿ ಹಾವನ್ನು ಕೈಯಲ್ಲಿ ಹಿಡಿದ ವೇಳೆ ಕೈಗೆ ಕಚ್ಚಿ ವ್ಯಕ್ತಿ ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ.
ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತರು.
ಗುರುವಾರ ಇಲ್ಲಿನ ಪರಿಸರದಲ್ಲಿ ಕನ್ನಡಿ...