ಕರಾವಳಿ

ಕಂದಕಕ್ಕೆ ಉರುಳಿದ ಬಸ್: 14 ಮಂದಿ ಸಾವು

ಛತ್ತೀಸ್​ ಗಢದ ದುರ್ಗ್​ ಜಿಲ್ಲೆಯಲ್ಲಿ ರಾತ್ರಿ ಅಪಘಾತವೊಂದು ಸಂಭವಿಸಿದೆ. ನೌಕರರು ತುಂಬಿದ್ದ ಬಸ್​ ವೊಂದು 50 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಕರಾವಳಿಯಾದ್ಯಂತ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

ಮಂಗಳೂರು: ಮಂಗಳವಾರ ಶವ್ವಾಲ್ ಚಂದ್ರ ದರ್ಶನದ ನಂತರ ಇಂದು (ಬುಧವಾರ) ಈದ್ ಉಲ್ ಫಿತರ್ ಹಬ್ಬದ ಘೋಷಣೆಯಾಗಿತ್ತು. ಮುಸ್ಲಿಂ ಬಾಂಧವರು ಉಡುಪಿ, ಉ.ಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಭ್ರಮದ ಈದ್ ಉಲ್ ಫಿತರ್...

ಕರಾವಳಿಯಲ್ಲಿ ನಾಳೆ‌ ಈದುಲ್ ಫಿತ್ರ್ ಆಚರಣೆ

ಮಂಗಳೂರು: ನಾಳೆ ಕರಾವಳಿಯಲ್ಲಿ ಈದುಲ್‌ ಫಿತ್ರ್‌ ಹಬ್ಬವನ್ನು ಆಚರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ಹೇಳಿದ್ದಾರೆ.

ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಭರವಸೆ ಅಮಿತ್ ಶಾಗೆ ನೀಡಿದ್ದೇನೆ: ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರಲ್ಲಿ ಈಗ ಯಾವುದೇ ಅಸಮಾಧಾನವಿಲ್ಲ, ಎಲ್ಲರನ್ನೂ ಕರೆಸಿ ಅವರವರ ಸಮಸ್ಯೆಗಳನ್ನು ಬಗೆಹರಿಸಿದ್ದಾಗಿ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಜ್ಯ ಮತ್ತು ದೇಶದೆಲ್ಲೆಡೆ...

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದಾರೆ. ಈ ಮೂಲಕ ಒಟ್ಟು ಒಂಬತ್ತು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ. ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ 11...

ಉಳ್ಳಾಲ | ಗುಜರಿ ವ್ಯಾಪಾರಿಯ ಕೊಲೆಯತ್ನ ಪ್ರಕರಣ: ಆರೋಪಿ ವಶಕ್ಕೆ

ಉಳ್ಳಾಲ: ಗುಜರಿ ವ್ಯಾಪಾರಿಯೋರ್ವನನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಜಾವೇದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಂಜಿಮೊಗರುವಿನಲ್ಲಿ 13 ವರ್ಷಗಳ ಹಿಂದೆ ನಡೆದ ತಾಯಿ ಹಾಗೂ ಮಗಳ ಜೋಡಿ ಕೊಲೆ...

ಬಂಟ್ವಾಳ: ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

ಬಂಟ್ವಾಳ: ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಬಂಟ್ವಾಳ - ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ....

ಇತರರ ಪತ್ನಿಯರ ಜಾತಕ ಹುಡುಕುವ ಯತ್ನಾಳ್ ಹೇಯ ಕೃತ್ಯಕ್ಕೆ ಇಳಿದಿದ್ದಾರೆ: ಕೆ.ಅಶ್ರಫ್

ಮಂಗಳೂರು: ಕರ್ನಾಟಕದ ಸಚಿವರ ಪತ್ನಿ ಮುಸ್ಲಿಮ್ ಎಂಬ ಕಾರಣಕ್ಕಾಗಿ ಅವರನ್ನು ಅರ್ಧ ಪಾಕಿಸ್ತಾನಿ ಎಂದು ಕೀಳು ಮಟ್ಟದಲ್ಲಿ ಅವಹೇಳನ ಗೈದ ಯತ್ನಾಳ್ ಇತರರ ಪತ್ನಿಯರ ಜಾತಕ ಹುಡುಕುವ ಹೇಯ ಕೃತ್ಯಕ್ಕೆ ಇಳಿದಿದ್ದಾರೆ ಎಂದು...
Join Whatsapp