ಕರಾವಳಿ
ಟಾಪ್ ಸುದ್ದಿಗಳು
ಆಸ್ಕರ್ ಫರ್ನಾಂಡೀಸ್ ಜೀವನ ಮತ್ತು ರಾಜಕಾರಣ ಎಲ್ಲರಿಗೂ ಮಾದರಿ : ರಮಾನಾಥ ರೈ
ಮಂಗಳೂರು : ರಾಜಕೀಯ ವಿರೋಧಿಗಳಿಂದಲೂ ಮೆಚ್ಚುಗೆ ಪಡೆದಿದ್ದ ಆಸ್ಕರ್ ಫರ್ನಾಂಡೀಸ್ ಅಜಾತಶತ್ರುವಾಗಿದ್ದರು. ಅವರ ಜೀವನ ಮತ್ತು ರಾಜಕಾರಣ ಎಲ್ಲರಿಗೂ ಮಾದರಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...
ಟಾಪ್ ಸುದ್ದಿಗಳು
ವಿಷರಹಿತ ಹಾವೆಂದು ಹಿಡಿಯಲು ಹೋಗಿ ಕೈಗೆ ಕಚ್ಚಿದ ಕನ್ನಡಿ ಹಾವು: ವ್ಯಕ್ತಿ ಮೃತ್ಯು
ಸಾಂದರ್ಭಿಕ ಚಿತ್ರ
ಮಂಗಳೂರು: ವಿಷರಹಿತ ಹಾವೆಂದು ತಪ್ಪಾಗಿ ತಿಳಿದು ಕನ್ನಡಿ ಹಾವನ್ನು ಕೈಯಲ್ಲಿ ಹಿಡಿದ ವೇಳೆ ಕೈಗೆ ಕಚ್ಚಿ ವ್ಯಕ್ತಿ ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ.
ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತರು.
ಗುರುವಾರ ಇಲ್ಲಿನ ಪರಿಸರದಲ್ಲಿ ಕನ್ನಡಿ...
ಟಾಪ್ ಸುದ್ದಿಗಳು
ಬೆಳ್ತಂಗಡಿ | ತಂದೆ ತೀರ್ಪುಗಾರ.. ಮಗಳಿಗೆ ಪ್ರಥಮ ಸ್ಥಾನ
►LIC ಗಾಯನ ಸ್ಪರ್ಧೆಯಲ್ಲಿ ಸ್ವಜನಪಕ್ಷಪಾತ ಆರೋಪ
ಬೆಳ್ತಂಗಡಿ: ಜೀವ ವಿಮಾ ಕಂಪನಿಯ ಬೆಳ್ತಂಗಡಿ ಶಾಖಾ ವತಿಯಿಂದ ಹಮ್ಮಿಕೊಳ್ಳಲಾದ ಹೈಸ್ಕೂಲ್ ವಿಭಾಗದ ಚಲನಚಿತ್ರ ಗಾಯನ ಸ್ಪರ್ಧೆಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂದು ಆರೋಪ ಕೇಳಿಬಂದಿದೆ.
ಗಾಯನ ಸ್ಪರ್ಧೆಯ...
ಟಾಪ್ ಸುದ್ದಿಗಳು
ಉಪ್ಪಿನಂಗಡಿ | ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ: ಪೋಕ್ಸೊ ಪ್ರಕರಣ ದಾಖಲು
ಉಪ್ಪಿನಂಗಡಿ: ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿಯನ್ನು ಆರೋಪಿಯು ಫೋನ್ ಮೂಲಕ ಸಂಪರ್ಕ...
ಟಾಪ್ ಸುದ್ದಿಗಳು
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ SDPI ಬೃಹತ್ ಪ್ರತಿಭಟನೆ
ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್ ಡಿಪಿಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಸಭೆಯಲ್ಲಿ ಎಸ್ ಡಿಪಿಐ ಮುಖಂಡ ರಿಯಾಝ್ ಕಡಂಬು ಮಾತನಾಡಿದ, ವಕ್ಫ್...
ಟಾಪ್ ಸುದ್ದಿಗಳು
ಬಂಟ್ವಾಳ: ಅವೈಜ್ಞಾನಿಕ ಕಾಮಗಾರಿ ಹಾಗೂ ವಿಳಂಬದ ವಿರುದ್ಧ ಹೆದ್ದಾರಿ ತಡೆದು SDPI ಪ್ರತಿಭಟನೆ
ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ವಿಳಂಬದ ವಿರುದ್ಧ ನಾರಾಯಣ ಗುರು ಸರ್ಕಲ್ ಬಿ ಸಿ ರೋಡಿನಲ್ಲಿ ಬೃಹತ್ ಪ್ರತಿಭಟನೆ...
ಟಾಪ್ ಸುದ್ದಿಗಳು
ಈದ್ ಮಿಲಾದ್ ಮೆರವಣಿಗೆ ವೇಳೆ ದಾಳಿ ಮಾಡಿದರೆ ಏನಾಗಬಹುದು?: ಶರಣ್ ಪಂಪ್ ವೆಲ್
'ಈದ್ ಮಿಲಾದ್ ಮೆರವಣಿಗೆಗೆ ಸರ್ಕಾರ ಅವಕಾಶ ಕೊಡಬಾರದು'
ಮಂಗಳೂರು: ಮುಂದಿನ ವಾರ ಈದ್ ಮಿಲಾದ್ ಮೆರವಣಿಗೆ ಮೇಲೆ ಎಲ್ಲಾ ಹಿಂದುಗಳು ದಾಳಿ ಮಾಡಿದರೆ ಏನಾಗಬಹುದು ಅಂತಾ ಊಹೆ ಇದೆಯಾ? ಅದರಿಂದ ನಿನ್ನೆಯ ದಾಳಿಕೋರರಿಗೆ ಎಚ್ವರಿಕೆ...
ಟಾಪ್ ಸುದ್ದಿಗಳು
ಮಂಗಳೂರು: ಮನೆಯ ಗೋಡೆ ಕುಸಿದು ಇಬ್ಬರು ಮೃತ್ಯು
ಮಂಗಳೂರು: ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಜೈಲ್ ರಸ್ತೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಮೃತರು ಎಂದು ಗುರುತಿಸಲಾಗಿದೆ.
ಹಳೆಯ...