ಕರಾವಳಿ

SSLC ಫಲಿತಾಂಶ: ಅಡ್ಯನಡ್ಕದ ಆಶೂರಾಗೆ 625ರಲ್ಲಿ 612 ಅಂಕ

ಬಂಟ್ವಾಳ: ಕೇಪು ಗ್ರಾಮದ ಅಡ್ಯನಡ್ಕ ಜನತಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ಆಶೂರಾ ಎಂ ಎಸೆಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 612 ಅಂಕಗಳನ್ನು ಪಡೆಯುವ ಮೂಲಕ ಶೇ 97.92 ಸಾಧನೆ ಮಾಡಿ ಶಾಲೆಗೆ ಟಾಪರ್ ಎನಿಸಿಕೊಂಡಿದ್ದಾರೆ. ಪುಣಚ...

SSLC ಫಲಿತಾಂಶ: ಫಾತಿಮಾ ರಿಲಾಗೆ 596 ಅಂಕ

ಮಂಗಳೂರು: ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅಮ್ಟೂರು, ಕರಿಂಗಾನದ ದೇವ ಮಾತಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಫಾತಿಮಾ ರಿಲಾ 625 ರಲ್ಲಿ 596 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿ ದಾಖಲಿಸಿ ಶಾಲೆಗೆ ಕೀರ್ತಿ...

SSLC ಫಲಿತಾಂಶ: 607 ಅಂಕ ಗಳಿಸಿದ ಬಂಟ್ವಾಳದ ಅಮೀನಾ ಶಬಾ

ಬಂಟ್ವಾಳ: ಈ ಬಾರಿಯ ಎಸ್ಸೆಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಬಂಟ್ವಾಳದ ತುಂಬೆ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ಅಮೀನಾ ಶಬಾ 625 ರಲ್ಲಿ 607 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿ ದಾಖಲಿಸಿ ಶಾಲೆಗೆ...

SSLCಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್‌‌ಗೆ ಎಸ್‌ಡಿಪಿಐ ಸನ್ಮಾನ

ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯಕ್ಕೆ 2 ನೇ ರ‌್ಯಾಂಕ್ ಗಳಿಸಿರುವ ಬೆಳ್ತಂಗಡಿಯ SDM ಆಂಗ್ಲ ಮಾಧ್ಯಮ ಶಾಲೆಯ...

ವಸಂತ ಬಂಗೇರರ ಅಂತಿಮ ದರ್ಶನ ಪಡೆದ SDPI ಜಿಲ್ಲಾಧ್ಯಕ್ಷ ಅನ್ವರ್ ಸಾದತ್

ಬೆಳ್ತಂಗಡಿ: SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರು ಮಾಜಿ ಶಸಕ ಕೆ ವಸಂತ ಬಂಗೇರ ಅವರ ಅಂತಿಮ ದರ್ಶನ ಪಡೆದರು. ಬಳಿಕ ವಸಂತ ಬಂಗೇರರ ಪಾರ್ತಿವ ಶರೀರದ ಅಂತಿಮ...

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬೆಳ್ತಂಗಡಿ ಎಸ್‌ ಡಿಪಿಐ ಮುಖಂಡರು

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇಂದು ಬೆಳ್ತಂಗಡಿ ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ. ಎಸ್‌ ಡಿಪಿಐ...

ಕ್ರಿಕೆಟ್ ನಲ್ಲಿ ಮುಸ್ಲಿಮರನ್ನು ತುಂಬಿಸಲು ಟೀಮ್ ಇಂಡಿಯಾ, ಬಿಜೆಪಿಯ MRM ಅಲ್ಲ ಮೋದಿ ಅರಿಯಲಿ: ಕೆ.ಅಶ್ರಫ್

ಮಂಗಳೂರು: ಭಾರತದ ಕ್ರಿಕೆಟ್ ತಂಡಕ್ಕೆ ಅದರದ್ದೇ ಆದ ಘನತೆ ಗೌರವ ಇದೆ. ಆಟಗಾರರ ಆಯ್ಕೆಗೆ ಅದರದ್ದೇ ಆದ ಮಾನದಂಡ ಇದೆ. ನರೇಂದ್ರ ಮೋದಿರವರ ಹೇಳಿಕೆಯ ಹಾಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತದ ಕ್ರಿಕೆಟ್...

ವಸಂತ ಬಂಗೇರಾ ನಿಧನಕ್ಕೆ ಎಸ್ಡಿಪಿಐ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರಾ ನಿಧನಕ್ಕೆ ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಹಿರಿಯ ರಾಜಕಾರಣಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ವಸಂತ...
Join Whatsapp