ಕರಾವಳಿ

ಮಂಗಳೂರು | ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ ಸೀತಾರಾಮನ್‌

ಮಂಗಳೂರು: ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆ ಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ ಬಾರಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ಡಿಜಿಟಲ್‌ ಮೂಲಸೌಕರ್ಯ, ವಿತ್ತೀಯ ಸೇರ್ಪಡೆ...

ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು: ಸುನಿಲ್‌ ಕುಮಾರ್‌ ಆರೋಪ

ಉಡುಪಿ: ಸರಕಾರಿ ಕಾಮಗಾರಿಯೊಂದು ಪೂರ್ಣಗೊಂಡು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಗೊಳ್ಳುವ ಮೊದಲೇ ತನಿಖೆಗೆ ಒಪ್ಪಿಸಿರುವುದು ಪರಶುರಾಮ ಥೀಮ್‌ ಪಾರ್ಕ್‌ ಪ್ರಕರಣ ಮಾತ್ರ. ಕಾಂಗ್ರೆಸ್‌ ಕಚೇರಿಯಲ್ಲಿ ಸೃಷ್ಟಿಯಾಗಿರುವ ಪ್ರಶ್ನೆಗಳನ್ನೇ ಮುಂದಿಟ್ಟುಕೊಂಡು ಪೊಲೀಸರು ಈ ಪ್ರಕರಣದ ತನಿಖೆ...

ಕಡಬ: ವೃದ್ಧ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..!

ಕಡಬ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ಧ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ನೆಲಸಮ ಮಾಡಿದ ಅಮಾನವೀಯ ಘಟನೆ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ...

ವಿಟ್ಲ | ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ: ಹಲವರಿಗೆ ಗಾಯ

ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ...

ಮಂಗಳೂರು: ಅಲ್ಝೈಮರ್ಸ್ ಕಾಯಿಲೆಗೆ ಹೊಸ ಚಿಕಿತ್ಸಾ ಸಂಶೋಧನೆಯಲ್ಲಿ ಸಲ್ವಾಗೆ ಪಿ.ಎಚ್.ಡಿ

ಮಂಗಳೂರು: ಅಲ್ಝೈಮರ್ಸ್ ಕಾಯಿಲೆ (ಎಡಿ) ಚಿಕಿತ್ಸೆಯಲ್ಲಿ ಪ್ರಗತಿ ಸಾಧಿಸುವ ಗುರಿಯೊಂದಿಗೆ, ಮಂಗಳೂರಿನ ಯುವತಿ ಸಲ್ವಾ ಯಶಸ್ವಿಯಾಗಿ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ. ಔಷಧೀಯ ಸಂಶೋಧನೆಯ ಒಂದು ವಿಶಿಷ್ಟ ಪ್ರದೇಶದಲ್ಲಿ ಅಲ್ಝೈಮರ್ಸ್ ವಿರೋಧಿ ಔಷಧದ ಮೌಖಿಕ ವಿತರಣೆಗಾಗಿ ಲಿಪಿಡ್ ನ್ಯಾನೊ-ವಾಹಕಗಳನ್ನು...

MMYC( R) Bangalore ಇದರ ವತಿಯಿಂದ ಸದಸ್ಯರ ಕುಟುಂಬ ಸಮ್ಮಿಲನ ಹಾಗೂ ಕ್ರೀಡಾಕೂಟ

ಬೆಂಗಳೂರಿನಲ್ಲಿ ನೆಲೆಸಿರುವ ಮಂಗಳೂರಿನ ಮುಸ್ಲಿಮರ ಒಗ್ಗೂಡುವಿಕೆಯ ಯುವ ಸಂಘಟನೆಯಾಗಿದೆ MMYC (R) Bangalore ಇದರ ವತಿಯಿಂದ ಸದಸ್ಯರ ಕುಟುಂಬ ಸಮ್ಮಿಲನ ಹಾಗೂ ಕ್ರೀಡಾಕೂಟ ಇತ್ತೀಚೆಗೆ ಬೆಂಗಳೂರಿನ ದೇವನಹಳ್ಳಿ ಸಮೀಪ ಕುಂದಾಣ ಅಜ್ಜಿ ತೋಟ...

ವಿಟ್ಲ: ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ವಿಟ್ಲ: ಬೈಕಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೈಕ್ ಸವಾರ...

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ....
Join Whatsapp