ಕಾಸರಗೋಡು: ಪಿಡಿಪಿ ಅಧ್ಯಕ್ಷ ಅಬ್ದುಲ್ ನಾಸರ್ ಮಅದನಿ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುವ ಆಡಳಿತಾರೂಢ ಭಯೋತ್ಪಾದನೆಯ ವಿರುದ್ಧ ಜಾತ್ಯತೀತ ರಾಜಕೀಯ ನಾಯಕತ್ವ ಹಾಗೂ ಸಮುದಾಯ ಸಂಘಟನೆಗಳ ಮುಖಂಡರು ಮೌನ ಮುರಿಯಲು ಸಿದ್ಧರಾಗಬೇಕೆಂದು ಪಿಡಿಪಿ ಅಧ್ಯಕ್ಷ ಎಸ್.ಎಂ.ಬಶೀರ್ ಹೇಳಿದ್ದಾರೆ. ಫ್ಯಾಶಿಸಂ ವಿರು...
ಕುಂಬಳೆ: ಕಳೆದ ದಿನ ಎಸ್.ಡಿ.ಪಿ.ಐ ವಿರುದ್ಧ ಬಾಕುಡ ಸಮುದಾಯದವರು ಪತ್ರಿಕಾಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ಆಧಾರ ರಹಿತ ಮತ್ತು ಪಕ್ಷದ ವಿರುದ್ಧದ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿದೆ ಎಂದು ಎಸ್.ಡಿ.ಪಿ.ಐ ಮಂಜೇಶ್ವರಂ ಮಂಡಲಾಧ್ಯಕ್ಷ ಅಶ್ರಫ್ ಬಡಾಜೆ ಆರೋಪಿಸಿದ್ದಾರೆ. ಕುಂಬಳೆ ಪ್ರೆಸ್ ಪೋರಂ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ...
ಉಳ್ಳಾಲ: ಅಪರಿಚಿತ ವಾಹನವೊಂದು ರಸ್ತೆ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರಿನಲ್ಲಿ ನಡೆದಿದೆ. ಬಿಹಾರ ಜಾಮೂಲ್ ನಿವಾಸಿ ವಿಕ್ಕಿ ಖಾನ್ (23) ಮೃತ ಕಾರ್ಮಿಕ ಎಂದು ತಿಳಿದು ಬಂದಿದೆ, ಗೋಪಾಲ್ ಪೂಜಾರಿ ಗಾಯವಾಗಿ...
ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ನಗರದ ಧಕ್ಕೆಯಲ್ಲಿ ಆ.12ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 75 ಬೋಟ್ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್...
ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬಂಧಿಸಲಾದ ಮೂವರು ಪ್ರಮುಖ ಆರೋಪಿಗಳಿಗೆ ಆ.16ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಬಂಧಿತ ಆರೋಪಿಗಳಾದ ಶಿಯಾಬ್ (33), ರಿಯಾಝ್ (27), ಬಶೀರ್ (29) ಎಂಬವರನ್ನು ಗುರುವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಿನ್ನೆ ರಾತ್ರಿ ತಾಲೂಕಿನ ಕಣಿಯೂರು ಗ್ರಾ.ಪಂ ವ್ಯಾಪ್ತಿಯ ಹಲೇಜಿ ಎಂಬಲ್ಲಿ ನಡೆದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮೆಸ್ಕಾ...
ಮಂಗಳೂರು: ನಗರದೊಳಗಿನ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳ ದುರಸ್ತಿ ಮಾಡುವಂತೆ ಹಾಗೂ ಸಮರ್ಪಕ ರಸ್ತೆಗೆ ಆಗ್ರಹಿಸಿ ಯುವಕನೋರ್ವ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಲಿಖಿತ್ ಎಂಬ ಯುವಕ ಈ ಏಕಾಂಗಿ ಹೋರಾಟ ನಡೆಸಿದ್ದು, ಇತ್ತೀಚೆಗೆ ನಂತೂರಿನಲ್ಲಿ ರಸ್ತೆಗುಂಡಿಗೆ ಬಿದ್ದು...
►ಪ್ರವೀಣ್ ಕುಟುಂಬಕ್ಕೂ ಪರಿಹಾರ: ಹಾಜಿ ಕೆ. ಎಸ್. ಮುಹಮ್ಮದ್ ಮಸೂದ್ ಮಂಗಳೂರು: ಇತ್ತೀಚೆಗೆ ಸಂಘಪರಿವಾರದಿಂದ ಹತ್ಯೆಯಾದ ಮಸೂದ್, ಫಾಝಿಲ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಚೆಕ್ ವಿತರಿಸಲಾಯಿತು. ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರತೀ ಕುಟುಂಬಕ್ಕೂ 30 ಲಕ್ಷ ರೂಪಾಯಿಯಂತೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ ಎ...
►►NIAಗೆ ಪ್ರಕರಣ ಹಸ್ತಾಂತರಿಸಲಿರುವ ಸ್ಥಳೀಯ ಪೊಲೀಸರು ಮಂಗಳೂರು: ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಯಾಬ್, ರಿಯಾಝ್, ಬಶೀರ್ ಬಂಧಿತ ಆರೋಪಿಗಳು...
ಪುತ್ತೂರು: ಬಿಜೆಪಿ ಮುಂಖಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಶಿಯಾಬ್, ರಿಯಾಝ್, ಬಶೀರ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಮೂವರು ಕೂಡ ಸ್ಥಳೀಯರಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ 12-30ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧ...