ಕರಾವಳಿ

ಮಂಗಳೂರು: ಮತ್ತೆ 19 ಮಂದಿಯ ಗಡಿಪಾರು

ಮಂಗಳೂರು: ನಗರ ಪೊಲೀಸ್‌ ಕಮಿಷನರ್‌ ಅನುಪಮ ಅಗರ್ವಾಲ್ ರೌಡಿಗಳ ಪಟ್ಟಿಯಲ್ಲಿ ಹೆಸರನ್ನು ಹೊಂದಿದ್ದ 19 ಮಂದಿಯನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಾಂತಿ ಕಾಪಾಡುವ ಸಲುವಾಗಿ...

ದೇಶದ ಉಳಿವು ಬಿಜೆಪಿಯ ಸೋಲಿನಲ್ಲಿದೆ, ಸಿಪಿಐಎಂ ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಬೇಕು: ಕೆ.ಯಾದವ ಶೆಟ್ಟಿ

ಮಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದಲ್ಲಿ ಭಾರತದ ಪ್ರಜಾಪ್ರಭುತ್ವ ಅವಸಾನಗೊಳ್ಳುವ ಭೀತಿ ಎದುರಾಗಿದೆ. ಇಂತಹ ಗಂಭೀರ ಅಪಾಯದಿಂದ ದೇಶವನ್ನು ಪಾರು ಮಾಡುವುದು ಪ್ರತಿಯೊಬ್ಬ ದೇಶಪ್ರೇಮಿಯ ಕರ್ತವ್ಯ. CPIMನ ಪ್ರತಿಯೊಬ್ಬ ಕಾರ್ಯಕರ್ತರು ಆ...

ಸಜೀಪನಡು: ಮಸ್ಜಿದ್ ಬಿಲಾಲ್ ಸಲಫಿ ಮಸೀದಿ ಅಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಕ್ ಅಯ್ಕೆ

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಮಸೀದಿಯ ನೂತನ ಅಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಕ್ ಆಯ್ಕೆಯಾಗಿದ್ದಾರೆ.ಮಸೀದಿ ಮಾಜಿ ಅಧ್ಯಕ್ಷ ಅಲ್ತಾಫ್ ಅಧ್ಯಕ್ಷತೆಯಲ್ಲಿ ಮಸೀದಿಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಬಿಲಾಲ್ ಮಸೀದಿ ಆಡಳಿತ ಕಮಿಟಿಯಲ್ಲಿ...

ಕೊಣಾಜೆ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ!

ಕೊಣಾಜೆ: ನರಿಂಗಾನ ಗ್ರಾಮದ ಬೋಳ ಲವ ಕುಶ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೃದ್ಧರೋರ್ವರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು, 20...

ಮಂಗಳೂರು: ಮೂವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ

ಮಂಗಳೂರು: ಮಂಗಳೂರು ಪೊಲೀಸ್‌ ಆಯುಕ್ತರು ಮೂವರು ಕ್ರಿಮಿನಲ್‌ಗ‌ಳ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಉಳ್ಳಾಲ...

ಮಂಗಳೂರು ಸೇರಿ ರಾಜ್ಯದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ ಸಾಧ್ಯತೆ

ಮಂಗಳೂರು: ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಎರಡು...

ಮಂಗಳೂರು: ಬೆಂಬಲಿಗರ ಸಭೆ ಕರೆದ ಮೊಯ್ದಿನ್ ಬಾವಾ

ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾ ಮಾ.21ರಂದು ಕಂಕನಾಡಿಯ ಅಲ್ ರಹಬಾ ಸಭಾಂಗಣದಲ್ಲಿ ಅಭಿಮಾನಿಗಳ ಸಭೆ ಕರೆದಿದ್ದಾರೆ. ಬೆಂಬಲಿಗರು ಪಕ್ಷೇತರ ಸ್ಪರ್ಧೆಗೆ ಒತ್ತಾಯಿಸುತ್ತಿದ್ದು, ಅಭಿಮಾನಿಗಳ ಸಭೆ ಕರೆದು ಅವರ ನಿರ್ಧಾರದಂತೆ ಮುಂದುವರಿಯುತ್ತೇನೆ ಎಂದು...

ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಗೂ ಬೆಂಬಲ ನೀಡುತ್ತೇನೆ: ಮೊಯ್ದೀನ್ ಬಾವ

ಮಂಗಳೂರು: ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲ ಸಿದ್ಧಾಂತಗಳ ಬಗ್ಗೆ ನನಗೆ ಸಹಮತವಿಲ್ಲ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
Join Whatsapp