ಕರಾವಳಿ
ಟಾಪ್ ಸುದ್ದಿಗಳು
ನೀರುಮಾರ್ಗ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಬಿತ್ತ್ ಪಾದೆ ನಿಧನ
ಮಂಗಳೂರು: ನೀರುಮಾರ್ಗ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ, ಬಿತ್ತ್ ಪಾದೆ ಬದ್ರಿಯಾ ಜುಮ್ಮಾ ಮಸೀದಿ ಮಾಜಿ ಅಧ್ಯಕ್ಷ ಅಬ್ದುಲ್ ಹಮೀದ್ ಬಿತ್ತ್ ಪಾದೆ (55) ಹೃದಯಾಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಇವರಿಗೆ ಪತ್ನಿ, ಪುತ್ರ,...
ಟಾಪ್ ಸುದ್ದಿಗಳು
ಬೈಕಂಪಾಡಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ. ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ
ಮಂಗಳೂರು: ಬೈಕಂಪಾಡಿಯಲ್ಲಿರುವ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ವಿರುದ್ಧ ಇಲ್ಲಿನ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಿದ್ದಾರೆ.
ಕಂಪೆನಿಯಲ್ಲಿ ಕೆಲಸ ಮಾಡುವ ಡ್ರೈವರ್, ಕ್ಲಿನರ್ ಹಾಗೂ ಮಾಲಿಕರಿಗೆ ಆಗುವ ತೊಂದರೆಯ ಬಗ್ಗೆ ಎರಡು ದಿವಸಗಳಿಂದ ಪ್ರತಿಭಟನೆ...
ಟಾಪ್ ಸುದ್ದಿಗಳು
ಶಿರಾಡಿ ಘಾಟ್‌ನಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು, ಐದು ಮಂದಿಗೆ ಗಾಯ
ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವಿಗೀಡಾಗಿ, ಐದು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ನಡೆದಿದೆ.
ಧರ್ಮಸ್ಥಳದಿಂದ-ಬೆಂಗಳೂರು...
ಟಾಪ್ ಸುದ್ದಿಗಳು
ಮಂಗಳೂರು | ತಾಯಿಯನ್ನು ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಧೀರ ಬಾಲಕಿ, ಸಿಎಂ ಸಿದ್ದರಾಮಯ್ಯ ಶ್ಲಾಘನೆ
ಮಂಗಳೂರು: ತಾಯಿಯನ್ನು ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಬಾಲಕಿಯೊಬ್ಬಳ ಸಮಯಪ್ರಜ್ಞೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಂಡಾಡಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿಂದು ಪೋಸ್ಟ್‌ವೊಂದನ್ನು ಹಾಕಿರುವ ಮುಖ್ಯಮಂತ್ರಿ, ‘ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು...
ಟಾಪ್ ಸುದ್ದಿಗಳು
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿ 11 ಮಂದಿ ವಿರುದ್ಧ FIR
ಉಡುಪಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ...
ಟಾಪ್ ಸುದ್ದಿಗಳು
ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಮೂಡಬಿದ್ರೆಯ ಮೊಹಮ್ಮದ್ ಶಕೀರ್’ಗೆ ಎರಡು ಚಿನ್ನದ ಪದಕ
ಮೂಡಬಿದಿರೆ: ಮಂಗಳೂರಿನ ಶೌರ್ಯ ಹಾಗೂ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ - ಮಂಗಳೂರು ಡೋಜೋ ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿ ಮೊಹಮ್ಮದ್ ಶಕೀರ್ ಎರಡು...
ಟಾಪ್ ಸುದ್ದಿಗಳು
ಬಂಟ್ವಾಳ | ಗಣೇಶೋತ್ಸವ ಶೋಭಾಯಾತ್ರೆ ವೇಳೆ ಪಾನೀಯ, ಸಿಹಿತಿಂಡಿ ನೀಡಬೇಡಿ: ಮಸೀದಿಗೆ ಭಜನಾ ಮಂದಿರದಿಂದ ಪತ್ರ
ಬಂಟ್ವಾಳ: ಗಣೇಶೋತ್ಸವ ಹಾಗೂ ಪ್ರವಾದಿ ಮುಹಮ್ಮದರ ಜನ್ಮದಿನದ ರ್‍ಯಾಲಿಗಳ ವೇಳೆ ದ.ಕ ಜಿಲ್ಲೆಯ ಹಲವಾರು ಕಡೆಗಳಲ್ಲಿ ಹಿಂದೂ-ಮುಸ್ಲಿಮರ ಸೌಹಾರ್ದತೆಯ ದ್ಯೋತಕವಾಗಿ ಪರಸ್ಪರರು ಸಿಹಿ ತಿಂಡಿ-ಪಾನೀಯ ಹಂಚುವುದು ಸಾಮಾನ್ಯವಾಗಿದೆ.
ಆದರೆ, ಬಂಟ್ವಾಳ ತಾಲೂಕಿನ ಬೋಳಂತೂರಿನ...
ಟಾಪ್ ಸುದ್ದಿಗಳು
ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ
ಮಂಗಳೂರು: ಕರಾವಳಿಯ ಚರ್ಚ್ ಗಳಲ್ಲಿ ಮೊಂತಿ ಹಬ್ಬವನ್ನು ಕ್ರೈಸ್ತ ಧರ್ಮೀಯರು ಭಾನುವಾರದಂದು ಸಂಭ್ರಮದಿಂದ ಆಚರಿಸಿದರು.
ಮೇರಿಯವರ ಜನ್ಮವನ್ನು ಸ್ಮರಿಸುವ ಹಬ್ಬವು ಒಂಬತ್ತು ದಿನಗಳ ವಿಶೇಷ ಹಬ್ಬವಾಗಿದೆ.
ಕ್ಯಾಥೊಲಿಕ್ ಧರ್ಮೀಯರ ಸುಗ್ಗಿಯ ಹಬ್ಬವಾಗಿ ಸಾಂಸ್ಕೃತಿಕ ಮಹತ್ವವನ್ನು ಪಡೆದಿದೆ.
ಸ್ಥಳೀಯವಾಗಿ...