ಕರಾವಳಿ

SDPI ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ: ನೂರಕ್ಕೂ ಅಧಿಕ ಮಂದಿ ಪಕ್ಷಕ್ಕೆ ಸೇರ್ಪಡೆ

ಸುರತ್ಕಲ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚೊಕ್ಕಬೆಟ್ಟುವಿನ ಎಂ.ಜೆ.ಎಂ ಹಾಲ್‌ನಲ್ಲಿ ಕ್ಷೇತ್ರ ಅಧ್ಯಕ್ಷ ಉಸ್ಮಾನ್ ಗುರುಪುರ ಅಧ್ಯಕ್ಷತೆಯಲ್ಲಿ ಪಕ್ಷದ ಸಮಾವೇಶ ನಡೆಯಿತು....

ದೇಶದ ಗಣರಾಜ್ಯ ವ್ಯವಸ್ಥೆಯ ಉಳಿವಿಗೋಸ್ಕರ ಸರ್ವ ತ್ಯಾಗಕ್ಕೂ ಸಿದ್ಧರಾಗಿ: ಕಾರ್ಯಕರ್ತರಿಗೆ ಇಲ್ಯಾಸ್ ಮುಹಮ್ಮದ್ ಕರೆ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮವು ಕ್ಷೇತ್ರಾಧ್ಯಕ್ಷರಾದ ಮೂನಿಷ್ ಆಲಿ ಅವರ ಅಧ್ಯಕ್ಷತೆಯಲ್ಲಿ ಎಸ್ ಎಸ್ ಆಡಿಟೋರಿಯಂ ಆಲಡ್ಕದಲ್ಲಿ ನಡೆಯಿತು. ಪ್ರಾಸ್ತಾವಿಕ...

ಮಂಗಳೂರು: 25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಅನಿಲ್ ಜಾನ್ ಸಿಕ್ವೇರಾ

ಮಂಗಳೂರು: ಅನಿಲ್ ಜಾನ್ ಸಿಕ್ವೇರಾ ತನ್ನ 25ನೇ ವಯಸ್ಸಿನಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ರಾಜ್ಯದ ಅತ್ಯಂತ ಚಿಕ್ಕ ವಯಸ್ಸಿನ ನ್ಯಾಯಾಧೀಶ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬೋರಿಮಾರ್ ನ ಅನಿಲ್ ಜಾನ್ ಸಿಕ್ವೇರಾ,...

ಉಳ್ಳಾಲ | ದುಬೈನಲ್ಲಿ ರಸ್ತೆ ಅಪಘಾತ: ತಾ.ಪಂ ಮಾಜಿ ಉಪಾಧ್ಯಕ್ಷೆಯ ಪುತ್ರಿ ಮೃತ್ಯು

ಉಳ್ಳಾಲ: ದುಬೈನಲ್ಲಿ ರಸ್ತೆ ಅಪಘಾತ ಸಂಭವಿಸಿ ಕೋಟೆಕಾರು ಬೀರಿ ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ...

ಉಳ್ಳಾಲದಲ್ಲಿ SDPI ಸಮಾವೇಶದ ಬ್ಯಾನರ್ ಹರಿದ ಕಿಡಿಗೇಡಿಗಳು: ಆಕ್ರೋಶ

ಮಂಗಳೂರು: ಎಸ್‌ಡಿಪಿಐ ಉಳ್ಳಾಲ ನಗರ ಸಮಿತಿ ಅಳವಡಿಸಿದ ಪಕ್ಷ ಸಮಾವೇಶದ ಬ್ಯಾನರ್‌ನ್ನು ಕಿಡಿಗೇಡಿಗಳು ಹರಿದ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪಕ್ಷದ ಬ್ಯಾನರ್ ಹರಿದು ಹಾಕಿರುವುದಿರ ಹಿಂದಿರುವ "ಕೈ"ವಾಡ ಯಾರದೆಂದು ತಿಳಿಯದವರು...

ಇಂದು ತೊಕ್ಕೊಟುವಿನಲ್ಲಿ SDPI ಸಮಾವೇಶ: ರಾಷ್ಟ್ರೀಯ ಮುಖಂಡ ರಿಯಾಝ್ ಫರಂಗಿಪೇಟೆ ಭಾಗಿ

ಮಂಗಳೂರು : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷದ ಸಮಾವೇಶ ತೊಕ್ಕೊಟ್ಟು ಬಳಿಯ ಯೂನಿಟಿ ಹಾಲ್ ನಲ್ಲಿ ಇಂದು ನಡೆಯಲಿದೆ. ಸಮಾವೇಶದಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ...

ಯಾರದ್ದೋ ಕರಿಮಣಿ ಮಾಲೀಕರಾಗಲು ತಯಾರಾಗದ ಬಸ್ ಸಿಬ್ಬಂದಿ: ಪ್ರಾಮಾಣಿಕತೆಗೆ ಪ್ರಶಂಸೆ

ಉಡುಪಿ: ಬಸ್‌ನಲ್ಲಿ ಕಳೆದುಕೊಂಡ ಲಕ್ಷಾಂತರ ರೂ.ಬೆಲೆಬಾಳುವ ವಜ್ರದ ಕರಿಮಣಿ ಸರವನ್ನು 'ಇದರ ಮಾಲೀನ ತಾನಲ್ಲ' ಎಂದು ಅದರ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಬಸ್‌ ಚಾಲಕ ಹಾಗೂ ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಗುರುವಾರ ಮಣಿಪಾಲದಿಂದ ಮಂಗಳೂರಿಗೆ ಬೆಳಗ್ಗೆ...

ಹೆಣ್ಣು ಭ್ರೂಣ ಹತ್ಯೆ: ಮಂಗಳೂರು ಮೂಲದ ಸ್ಕ್ಯಾನಿಂಗ್‌ ಯಂತ್ರ ಪೂರೈಕೆದಾರ ಸಹಿತ ಇಬ್ಬರ ಸೆರೆ

ಬೆಂಗಳೂರು: ಮಂಡ್ಯದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಜತೆಗೆ ಪ್ರಕರಣದ ಪ್ರಮುಖ ಸಾಕ್ಷ್ಯವಾಗಿದ್ದ ಸ್ಕ್ಯಾನಿಂಗ್‌ ಯಂತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರಲ್ಲಿ‌ ಓರ್ವ...
Join Whatsapp