ಕರಾವಳಿ

ಪೆ.23ರಂದು SDPI ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಾವೇಶ

ಸುರತ್ಕಲ್ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಫೆಬ್ರವರಿ 23 ರಂದು MJM ಸಭಾಂಗಣ ಚೊಕ್ಕಬೆಟ್ಟುವಿನಲ್ಲಿ ಪಕ್ಷದ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಎಸ್ಡಿಪಿಐ...

ಮಂಗಳೂರು: ನಾಳೆ ಕಾಂಗ್ರೆಸ್‌ ಸಮಾವೇಶ, ವಾಹನ ಸಂಚಾರ ಬದಲಾವಣೆ

ಮಂಗಳೂರು: ಮಂಗಳೂರಿನ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಾಳೆ (ಫೆ.17) ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ನಗರದ...

ಸರ್ವರ ಅಭಿವೃದ್ಧಿ ಗ್ಯಾರಂಟಿಯ ಬಜೆಟ್: ಪದ್ಮರಾಜ್. ಆರ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರು ಮಂಡಿಸಿದ ಬಜೆಟ್‌ನಲ್ಲಿ ಸರ್ವರ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್. ಆರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜತೆ...

ದಕ್ಷಿಣ ಕನ್ನಡ ಲೋಕಸಭೆ | ಜನಾರ್ದನ ಪೂಜಾರಿ ಶಿಷ್ಯ ಪದ್ಮರಾಜ್ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಖಚಿತ

►ಜನಾರ್ದನ ಪೂಜಾರಿಯಿಂದ ಕಳೆದುಕೊಂಡ ಕ್ಷೇತ್ರವನ್ನು ಅವರ ಶಿಷ್ಯನ ಮೂಲಕ ಪಡೆದುಕೊಳ್ಳಬೇಕೆಂಬ ಹಂಬಲ ►ಬಿಜೆಪಿಯ ಭದ್ರಕೋಟೆಯಲ್ಲಿ ಬಿಲ್ಲವ-ಮುಸ್ಲಿಂ ಮತಮೈತ್ರಿ ಸಾಧಿಸಲು ಕಾಂಗ್ರೆಸ್ ಪ್ಲ್ಯಾನ್ ►ನಾಳೆ ಮಂಗಳೂರು ಕಾಂಗ್ರೆಸ್ ಸಮಾವೇಶದಲ್ಲೇ ಪದ್ಮರಾಜ್ ರಾಮಯ್ಯ ಹೆಸರು ಘೋಷಣೆಯಾಗುವ ಸಾಧ್ಯತೆ ಮಂಗಳೂರು :...

ಮುಡಿಪು: ಇಂದು “ಅಂಧಕಾರದಿಂದ ಪ್ರಕಾಶದೆಡೆಗೆ” ಧಾರ್ಮಿಕ ಕಾರ್ಯಕ್ರಮ

ಮುಡಿಪು: ಸೌತ್ ಕರ್ನಾಟಕ ಸಲಫಿ ಮೂವ್'ಮೆಂಟ್ ® ಮಂಗಳೂರು (SKSM) ಇದರ ದೇರಳಕಟ್ಟೆ ಘಟಕದ ಆಶ್ರಯದಲ್ಲಿ "ಅಂಧಕಾರದಿಂದ ಪ್ರಕಾಶದೆಡೆಗೆ" ಎಂಬ ಧ್ಯೇಯ ವಾಕ್ಯದಲ್ಲಿ ಧಾರ್ಮಿಕ ಕಾರ್ಯಕ್ರಮವು ಇದೇ ಬರುವ 16-2-2024...

ಉಪ್ಪಿನಂಗಡಿ: ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ

'ಒಂದೇ ಕುಟುಂಬದಲ್ಲಿ ಎರಡು ಮರಣ' ಉಪ್ಪಿನಂಗಡಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧಾರ್ಮಿಕ ವಿದ್ವಾಂಸ ಸೈಯದ್ ಸಾದಾತ್ ಅಲಿ ತಂಙಳ್ ಕರ್ವೇಲ್ ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ...

ನಾಯಕರ ವಿರುದ್ಧ ಕೇಸು ದಾಖಲು: ವಿಹೆಚ್‌ಪಿಯಿಂದ ಫೆ.19ರಂದು ಪ್ರತಿಭಟನೆ

ಮಂಗಳೂರು: ಜೆರೋಸಾ ಸ್ಕೂಲ್ ವಿವಾದ ಪ್ರಕರಣದಲ್ಲಿ ಶಾಸಕರುಗಳಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಪಾಲಿಕೆ ಸದಸ್ಯರುಗಳ ಮೇಲೆ ಕೇಸು ದಾಖಲಾದ ವಿರುದ್ಧ ವಿಶ್ವ...

ಶೋಭಾ ಕರಂದ್ಲಾಜೆಯನ್ನು ತರಾಟೆಗೆ ತೆಗೆದುಕೊಂಡ ಮೀನುಗಾರ ಮುಖಂಡರು

ಉಡುಪಿ: ನಗರದ ಪ್ರವಾಸಿ ಮಂದಿರದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮೀನುಗಾರ ಮುಖಂಡರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸಭೆ ಆರಂಭವಾಗುತ್ತಿದ್ದಂತೆ ಮಲ್ಪೆ ರಾಷ್ಟ್ರೀಯ...
Join Whatsapp