ಕರಾವಳಿ

‘Mangalore’ ಹೆಸರನ್ನು ‘Mangaluru’ ಎಂದು ಬದಲಾವಣೆ ಮಾಡಿದ ವಿಮಾನ ನಿಲ್ದಾಣ ಪ್ರಾಧಿಕಾರ

ಮಂಗಳೂರು: ನಗರವನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿದ್ದರೂ ಇಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಾಖಲೆ, ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ‘Mangalore’ಎಂದೇ ಇತ್ತು. ಇದೀಗ ವಿಮಾನ ನಿಲ್ದಾಣ ಪ್ರಾಧಿಕಾರ ‘ಮಂಗಳೂರು’ ಅಂತಾರಾಷ್ಟ್ರೀಯ ವಿಮಾನ...

ಮಂಗಳೂರಿನ ನೀರುಮಾರ್ಗದ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢ

ಮಂಗಳೂರು: ತಾಲೂಕಿನ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ...

ಡಿ.21ರಿಂದ ಆಳ್ವಾಸ್ ನಲ್ಲಿ ಸ್ಕೌಟ್ಸ್- ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ: ಯಶಸ್ಸಿಗೆ ಜಿಲ್ಲಾಧಿಕಾರಿ ನಿರ್ದೇಶನ

ಮಂಗಳೂರು: ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಸ್ಕೌಟ್ಸ್-ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ 2022ರ ಡಿಸೆಂಬರ್ 21ರಿಂದ 27ರವರೆಗೆ ನಡೆಯಲಿದ್ದು, ಅದರ ಯಶಸ್ಸಿಗೆ ಅಧಿಕಾರಿಗಳು...

ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ, ದಂತ ಚಿಕಿತ್ಸಾ ಶಿಬಿರ

ಮಂಗಳೂರು: ಅಡ್ಡೂರು ಫೈವ್ ಸ್ಟಾರ್ ಯಂಗ್ ಬಾಯ್ಸ್ ಹಾಗೂ ದೇರಳಕಟ್ಟೆ ಯೆನೆಪೋಯ ವಿಶ್ವವಿದ್ಯಾನಿಲಯ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಮರ್ಹೂಂ ಜನಾಬ್ ಹಾಜಿ A.N ಇಬ್ರಾಹಿಂ ಗರಡಿ ಮತ್ತು ಮರ್ಹೂಂ ಜನಾಬ್ T. ಸಯ್ಯದ್...

ಮಂಗಳೂರು | ಕಾರು ಅಪಘಾತ: ಪಾದಚಾರಿ ಮಹಿಳೆ ಸೇರಿ ಐವರಿಗೆ ಗಾಯ

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಿನ್ನಿಗೋಳಿ - ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ...

ಮೂಡುಬಿದಿರೆ | ಕಾರು- ಶಾಲಾ ಬಸ್ ಮಧ್ಯೆ ಅಪಘಾತ: ಕಾರು ಚಾಲಕ ಗಂಭೀರ

ಮೂಡುಬಿದಿರೆ: ಕಾರು ಮತ್ತು ಶಾಲಾ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮೂಡುಬಿದಿರೆ ಅಲಂಗಾರು ಬಳಿ ನಡೆದಿದೆ.ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಆಲಂಗಾರಿನ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ...

ನವೆಂಬರ್ 12ರಂದು ನಿಟ್ಟೆ ವಿವಿಯ 12ನೇ ಘಟಿಕೋತ್ಸವ

ಮಂಗಳೂರು: ನಿಟ್ಟೆ ಡೀಮ್ಡ್ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವು ನವೆಂಬರ್ 12ರಂದು ವಿವಿಯ ಕ್ಯಾಂಪಸ್ ನಲ್ಲಿ ನಡೆಯಲಿದೆ ನಿಟ್ಟೆ ಉಪಕುಲಪತಿ ಬಿ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಜಿಸಿ ಮುಖ್ಯಸ್ಥರಾದ ಜಗದೀಶ್...

ಸಲಾಮ್ ಮಂಗಳಾರತಿ ಹೆಸರು ಬದಲಾಯಿಸಿದ ಸರ್ಕಾರ

ಕೊಲ್ಲೂರು: ಸಂಘಪರಿವಾರದ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಐತಿಹಾಸಿಕ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಸಾಂಪ್ರದಾಯಿಕ ಸಲಾಮ್ ಮಂಗಳಾರತಿ ಪೂಜೆಯ ಹೆಸರು ಬದಲಾಯಿಸಲು ಸರ್ಕಾರ ಮುಂದಾಗಿದ್ದು, ಈ ಪೂಜೆಯನ್ನು ದೇವಿತಿಕೆ ಮಂಗಳಾರತಿ ಪೂಜೆ ಎಂದು ಮರು...
Join Whatsapp