ಕರಾವಳಿ

ಪುತ್ತೂರು: ಕಾಣಿಯೂರು ಘಟನೆ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ, ಜಾಥಾ

ಪುತ್ತೂರು: ಕಾಣಿಯೂರಿನಲ್ಲಿ ಇಬ್ಬರು ಮುಸ್ಲಿಮ್ ಯುವಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಹಾಗೂ ಕೊಲೆಯತ್ನವನ್ನು ಖಂಡಿಸಿ ಅಕ್ಟೋಬರ್ 28ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಯುವಜನ ಪರಿಷತ್ ಬೃಹತ್ ಜಾಥಾ ಹಾಗೂ...

ಉಡುಪಿ | ಕಾರಿನ ಮೇಲೆ ಪಟಾಕಿ ಸಿಡಿಸಿ ಬೇಕಾಬಿಟ್ಟಿ ಸಂಚಾರ: ವ್ಯಾಪಕ ಆಕ್ರೋಶ

ಉಡುಪಿ: ಕಾರಿನ ಟಾಪ್ ಮೇಲೆ ಪಟಾಕಿ ಸಿಡಿಸಿ ಯುವಕನೋರ್ವ ಬೇಕಾಬಿಟ್ಟಿ ಸಂಚಾರ ಮಾಡಿದ ಘಟನೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೀಪಾವಳಿ ಸಂಭ್ರಮದ ನಡುವೆ ಯುವಕ...

ಮಂಗಳೂರು: ಹಿರಿಯ ಫಾದರ್ ಗ್ರೆಗೊರಿ ವಿಲಿಯಂ ವಾಸ್ ನಾಳೆ  ಅಂತ್ಯಕ್ರಿಯೆ

ಮಂಗಳೂರು: ಬುಧವಾರ ಮಧ್ಯಾಹ್ನ ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದ ಹಿರಿಯ ಫಾದರ್ ಗ್ರೆಗೊರಿ ವಿಲಿಯಂ ವಾಸ್  ಅವರ  ಅಂತ್ಯಕ್ರಿಯೆ ಶುಕ್ರವಾರ  ಸಂಜೆ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್ ನಲ್ಲಿ...

ಬಿಜೆಪಿಯ ಮಹಿಳಾ ವಿರೋಧಿ ನೀತಿ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಮಂಗಳೂರು: ಬಿಜೆಪಿಯ ಮಹಿಳಾ ವಿರೋಧಿ ನೀತಿ ಖಂಡಿಸಿ ಹಾಗೂ ಮಂತ್ರಿ ವಿ.ಸೋಮಣ್ಣನವರನ್ನು ಸಂಪುಟದಿಂದ ವಜಾ ಗೊಳಿಸಲು ಒತ್ತಾಯಿಸಿ ಸಿಪಿಐ ಮತ್ತು ಭಾರತೀಯ ಮಹಿಳಾ ಒಕ್ಕೂಟದವರು ಮಂಗಳೂರಿನ ಕ್ಲಾಕ್ ಟವರ್ ಬಳಿ ಗುರುವಾರ ಪ್ರತಿಭಟನೆ...

ಮಂಗಳೂರು: ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪತಿ ಆತ್ಮಹತ್ಯೆ

ಮಂಗಳೂರು: ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ. ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ...

ಶಾರದೋತ್ಸವ ಮೆರವಣಿಗೆಯಲ್ಲಿ ಕೋಮು ಭಾವನೆಗೆ ಧಕ್ಕೆ ತಂದ ಟ್ಯಾಬ್ಲೋ, ದೇಶವಿರೋಧಿ ಫ್ಲೆಕ್ಸ್ ಪ್ರದರ್ಶನ: ಪೊಲೀಸ್ ಠಾಣೆಗೆ ದೂರು

ಬಜಪೆ: ಶಾರದೋತ್ಸವ ಮೆರವಣಿಗೆಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವಂತಹ ಟ್ಯಾಬ್ಲೋ,  ದೇಶವಿರೋಧಿ ಫ್ಲೆಕ್ಸ್ ಅಳವಡಿಸಿದ ಬಜಪೆ ಶಾರದೋತ್ಸವ ಸಮಿತಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಬಜಪೆ ಎಂಜೆಎಂ ಆಡಳಿತ ಕಮಿಟಿ ಸದಸ್ಯರು ಪೊಲೀಸ್ ಠಾಣೆಗೆ ದೂರು...

ಮಂಗಳೂರು | ಒಂದೇ ಮನೆಯ ನಾಲ್ವರದ್ದು ಆತ್ಮಹತ್ಯೆ ಯತ್ನವಲ್ಲ, ಪುಡ್ ಪಾಯಿಸನ್: ವೈದ್ಯರ ಸ್ಪಷ್ಟನೆ

ಮಂಗಳೂರು: ನಗರದ ಜೆಪ್ಪು ಬಪ್ಪಲ್ ಮನೆಯೊಂದರಲ್ಲಿ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಪ್ರಕರಣದ ವಾಸ್ತವಾಂಶ ಬೆಳಕಿಗೆ ಬಂದಿದೆ. ಅದು ಆತ್ಮಹತ್ಯೆ ಯತ್ನ ಅಲ್ಲ, ವಿಷಾಹಾರ ಸೇವನೆಯಿಂದ ನಡೆದ ದುರಂತ ಎಂಬುದನ್ನು ವೈದ್ಯರು ದೃಢಪಡಿಸಿದ್ದಾರೆ. ಜೆಪ್ಪು ಬಪ್ಪಲ್...

ಮಂಗಳೂರು: ಲಾರಿ ಡಿಕ್ಕಿ, ಪಾದಚಾರಿ ಮೃತ್ಯು

ಮಂಗಳೂರು: ಲಾರಿ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕೊಟ್ಟಾರ ಚೌಕಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ದ್ವಿಚಕ್ರ ವಾಹನವನ್ನು ಕೊಟ್ಟಾರ ಚೌಕಿಯಲ್ಲಿ ರಸ್ತೆ...
Join Whatsapp