ಕರಾವಳಿ

ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ದಿಢೀರ್ ವರ್ಗಾವಣೆ!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ. ವಿ ಅವರನ್ನು ಸರಕಾರ ದಿಢೀರ್ ಆಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರನ್ನು...

ಪ್ರತಿಭಾ ಕುಳಾಯಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯವಾಗಿ ನಿಂದಿಸಿದ “ಧರ್ಮರಕ್ಷಕರು” !

►ಸಂಘಪರಿವಾರದ ನೀಚ ಮನಸ್ಥಿತಿ ಬಟಾಬಯಲು ಮಂಗಳೂರು: ಮಾಜಿ ಕಾರ್ಪೋರೇಟರ್ , ಕೆಪಿಸಿಸಿ ಸಂಯೋಜಕಿ ಹಾಗೂ ಇತ್ತೀಚೆಗೆ ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ಕಾರ್ಯಕರ್ತರು ಅವಾಚ್ಯವಾಗಿ...

ಮಂಗಳೂರು | ಇಬ್ಬರು ಮುಸ್ಲಿಮ್ ಜವಳಿ ವ್ಯಾಪಾರಿಗಳಿಗೆ ಮಾರಣಾಂತಿಕ ಹಲ್ಲೆ: ಎಫ್ಐಆರ್ ದಾಖಲು

ಮಂಗಳೂರು: ಇಬ್ಬರು ಜವಳಿ ವ್ಯಾಪಾರಿಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಕೊನೆಗೂ ಎಫ್ಐಆರ್ ದಾಖಲಿಸಿದ್ದಾರೆ. ದುಷ್ಕರ್ಮಿಗಳು ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ ವೀಡಿಯೋ ವೀಕ್ಷಿಸಿದ...

ಮಂಗಳೂರು: ಹಿಂದೂ ಯುವತಿಯ ಜೊತೆ ಇದ್ದನೆಂದು ಆರೋಪಿಸಿ ವ್ಯಕ್ತಿಯನ್ನು ಥಳಿಸಿದ ಸಂಘಪರಿವಾರದ ಕಾರ್ಯಕರ್ತರು

ಮಂಗಳೂರು: ಹಿಂದೂ ಯುವತಿಯ ಜೊತೆ ಇದ್ದನೆಂದು ಆರೋಪಿಸಿ ವ್ಯಕ್ತಿಯೋರ್ವನಿಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಗೊಪ್ಪಿಸಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೋಕೂರು ಬಳಿಯ ಬಾಡಿಗೆ ಮನೆ ನಿವಾಸಿ ಸಮೀರ್ ಥಳಿತಕ್ಕೊಳಗಾಗಿ...

ನಾನು ಅಬ್ಬಕ್ಕನ ಊರಲ್ಲಿ ಹುಟ್ಟಿದವಳು, ಬಿಜೆಪಿಯವರ ಟ್ರೋಲ್ ಗಳಿಗೆಲ್ಲ ಹೆದರುವುದಿಲ್ಲ:  ಪ್ರತಿಭಾ ಕುಳಾಯಿ ತಿರುಗೇಟು

ಮಂಗಳೂರು: ನಾನು ಅಬ್ಬಕ್ಕನ ಊರಲ್ಲಿ ಹುಟ್ಟಿದವಳು. ಸ್ನಾತಕೋತ್ತರ ಪದವಿ ಪಡೆದು ಈಗ ಮಹಿಳಾ ಸಬಲೀಕಣದ ಬಗ್ಗೆ ಪಿಎಚ್.ಡಿ. ಮಾಡುತ್ತಿದ್ದೇನೆ. ಹಾಗಾಗಿ ಈ ಬಿಜೆಪಿಯವರ ಟ್ರೋಲ್ ಗಳಿಗೆಲ್ಲ ಹೆದರುವುದಿಲ್ಲ ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ...

ಮಂಗಳೂರು | ಜವಳಿ ವ್ಯಾಪಾರಕ್ಕೆ ಹೋಗಿದ್ದ ಇಬ್ಬರು ಯುವಕರ ಮೇಲೆ ಗುಂಪಿನಿಂದ ಮಾರಣಾಂತಿಕ ಹಲ್ಲೆ: ಸಂತ್ರಸ್ತರ ವಿರುದ್ಧವೇ ದೂರು

►ನಾವು ಮುಸ್ಲಿಮರಾಗಿರುವುದೇ ಹಲ್ಲೆಗೆ ಕಾರಣ ಎಂದ ಸಂತ್ರಸ್ತರು ಮಂಗಳೂರು: ಇಬ್ಬರು ಮುಸ್ಲಿಮ್ ಜವಳಿ ವ್ಯಾಪಾರಿಗಳನ್ನು ತಡೆದು ನಿಲ್ಲಿಸಿದ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಕಡಬ ಕಾಣಿಯೂರು ಎಂಬಲ್ಲಿ ನಡೆದಿದ್ದು, ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಆದರೆ...

ಬಂಟ್ವಾಳ: ಮೂರು ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ

ಬಂಟ್ವಾಳ: ಬರಿಮಾರು ಗ್ರಾಮದ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ ಘಟನೆ ವರದಿಯಾಗಿದೆ. ಪದ್ಮನಾಭ ಪೂಜಾರಿ ಅವರ ಪತ್ನಿ ದೀಕ್ಷಿತಾ ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ಹೆರಿಗೆಗೆ ದಾಖಲಾಗಿದ್ದರು. ಬುಧವಾರ ಶಸ್ತ್ರಚಿಕಿತ್ಸೆ ನಡೆಸಿ ಮೂರು ಮಕ್ಕಳನ್ನು...

ಬಂಟ್ವಾಳ | KSRTC ಬಸ್ – ಎರಡು ಕಾರುಗಳ ನಡುವೆ ಅಪಘಾತ: ಹಲವರು ಗಂಭೀರ !

ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ಶುಕ್ರವಾರ ಬೆಳಗ್ಗೆ...
Join Whatsapp