ಕರಾವಳಿ

ಕಾಣಿಯೂರು ಘಟನೆ ಸರ್ಕಾರ, ಪೊಲೀಸರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ: ಜೆ.ಆರ್. ಲೋಬೋ

ಮಂಗಳೂರು: ಕಾಣಿಯೂರು ಬಳಿ ಹೊಟ್ಟೆ ಪಾಡಿಗೆ ಬಟ್ಟೆ ವ್ಯಾಪಾರ ಮಾಡುವ ಇಬ್ಬರು ಮುಸ್ಲಿಮ್ ಯುವಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆದಿದ್ದು, ಇದು ಸರಕಾರ, ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ ಎಂದು...

ಸುಳ್ಯ: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ; ಸ್ಥಿತಿ ಗಂಭೀರ

ಸುಳ್ಯ: ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಜಟ್ಟಿಪಳ್ಳದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸುಳ್ಯ.ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ರವರ ಪತಿ, ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು...

ಕಾಣಿಯೂರು ಜವಳಿ ವ್ಯಾಪಾರಿಗಳ‌ ಮೇಲೆ  ಭೀಕರ ಹಲ್ಲೆ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಎಸ್ ಅಂಗಾರ ಮಾರಣಾಂತಿಕ ಹಲ್ಲೆಗೊಳಗಾದವರನ್ನೂ ಭೇಟಿಯಾಗಲಿ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ. ಇಬ್ರಾಹಿಂ

ಮಂಗಳೂರು:  ತಮ್ಮ ಜೀವನದ ವೃತ್ತಿಯಾದ ಜವಳಿ ವ್ಯಾಪಾರವನ್ನು ಮಾಡಲು ಹೋದ ಎರಡು ವ್ಯಾಪಾರಸ್ಥರ ಮೇಲೆ ನಡೆದ ನೈತಿಕ ಪೋಲೀಸ್ ಗಿರಿ ನಡೆಸಿದ್ದನ್ನು ಖಂಡಿಸುತ್ತೇನೆ ಎಂದು ಮಾಜೀ ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ. ಇಬ್ರಾಹಿಂ...

ಕಾಣಿಯೂರಿನಲ್ಲಿ ಇಬ್ಬರು ಮುಸ್ಲಿಮ್ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ: ಅ.28ರಂದು ಪುತ್ತೂರಿನಲ್ಲಿ ಬೃಹತ್ ಜಾಥಾ, ಪ್ರತಿಭಟನೆ

ಪುತ್ತೂರು: ಕಾಣಿಯೂರಿನಲ್ಲಿ ಇಬ್ಬರು ಮುಸ್ಲಿಮ್ ಯುವಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಹಾಗೂ ಕೊಲೆಯತ್ನವನ್ನು ಖಂಡಿಸಿ ಅಕ್ಟೋಬರ್ 28ರಂದು ಶುಕ್ರವಾರ ಪುತ್ತೂರಿನಲ್ಲಿ ಬೃಹತ್ ಜಾಥಾ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ...

‘ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ, ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ಏನಾಗಬೇಕು’: ಕುಮಾರಸ್ವಾಮಿ

ಮಡಿಕೇರಿ: ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ಸಾತ್ಯಕಿ ಯಾರು ಅವರಿಗೆ ಏನು ಗೊತ್ತಿದೆ ? ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಬಗ್ಗೆ...

ಕಾಣಿಯೂರಿನಲ್ಲಿ ಮುಸ್ಲಿಮ್ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ ಪ್ರಕರಣ: ಆರು ಮಂದಿ ಸಂಘಪರಿವಾರದ ಕಾರ್ಯಕರ್ತರ ಬಂಧನ

ಪುತ್ತೂರು: ಇಬ್ಬರು ಜವಳಿ ವ್ಯಾಪಾರಿಗಳಿಗೆ ಸಂಘ ಪರಿವಾರದ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಆರು ಮಂದಿ ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಪುನೀತ್, ರಾಜು, ಪ್ರಸಾದ್,...

ಪ್ರತಿಭಾ ಕುಳಾಯಿಯನ್ನು ಅಶ್ಲೀಲವಾಗಿ ನಿಂದಿಸಿದ ಕಹಳೆ ನ್ಯೂಸ್ ಸಂಪಾದಕ ಶ್ಯಾಮ್ ಭಟ್ ನ್ನು ಕೂಡಲೇ ಬಂಧಿಸಿ: ವಿಮೆನ್ ಇಂಡಿಯಾ ಮೂವ್ಮೆಂಟ್

ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟಗಾರ್ತಿ ಮತ್ತು ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಯನ್ನು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ನಿಂದಿಸಿದ ಸಂಘಪರಿವಾರದ ಮುಖವಾಣಿ ಕಹಳೆ ನ್ಯೂಸ್ ವೆಬ್ ಪೋರ್ಟಲ್ ‌ಸಂಪಾದಕ...

ಊರು ಬಿಟ್ರೆ ಹೇಗೆ ಭಟ್ರೆ?: ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾದ ಕಹಳೆ ನ್ಯೂಸ್ ಸಂಪಾದಕನಿಗೆ ಪ್ರತಿಭಾ ಕುಳಾಯಿ ವಾರ್ನಿಂಗ್

►ನಿಮಗೆ ನಾಗವಲ್ಲಿ, ಕಾಂತಾರ ತೋರಿಸ್ತೀನಿ ಬನ್ನಿ! ಮಂಗಳೂರು: ಮಾಜಿ ಕಾರ್ಪೋರೇಟರ್ , ಕೆಪಿಸಿಸಿ ಸಂಯೋಜಕಿ ಹಾಗೂ ಇತ್ತೀಚೆಗೆ ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಕಹಳೆ ನ್ಯೂಸ್ ಸಂಪಾದಕ ಶ್ಯಾಮ...
Join Whatsapp