ಕರಾವಳಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ...

ಉಳ್ಳಾಲ | ಇಂದು SDPI ಮಂಗಳೂರು ಕ್ಷೇತ್ರ ನಾಯಕರ ಸಮ್ಮಿಲನ ಸಭೆ

SDPI ರಾಜ್ಯ ಮುಖಂಡ ಬಿ.ಆರ್. ಬಾಸ್ಕರ್ ಪ್ರಸಾದ್ ರವರು ಇಂದು ಉಳ್ಳಾಲಕ್ಕೆ ಉಳ್ಳಾಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು (ಉಳ್ಳಾಲ) ಕ್ಷೇತ್ರ ವ್ಯಾಪ್ತಿಯ ನಾಯಕರ ಸಮ್ಮಿಲನ ಕಾರ್ಯಕ್ರಮ (ಲೀಡರ್ಸ್ ಮೀಟ್) ಸಭೆಯು...

ಉಳ್ಳಾಲ: ಬಸ್ ನಿರ್ವಾಹಕರ ನಡುವೆ ಹೊಡೆದಾಟ; ಇಬ್ಬರ ಬಂಧನ

ಮಂಗಳೂರು: ಇಬ್ಬರು ಸಿಟಿ ಬಸ್ ನಿರ್ವಾಹಕರು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ತಲಪಾಡಿ - ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್...

ಮಂಗಳೂರು: ಬೈಕ್ ಸ್ಕಿಡ್, ಇಬ್ಬರು ಸ್ಥಳದಲ್ಲೇ ಮೃತ್ಯು

ಮಂಗಳೂರು: ಬೈಕ್ ಸ್ಕಿಡ್ ಆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ಮಂಗಳೂರಿನ ಯೆಯ್ಯಾಡಿ ಬಳಿ ಸಂಭವಿಸಿದೆ. ರಾಮಕುಂಜದ ಚೇತನ್ ಹಾಗೂ ಉರ್ವಾಸ್ಟೋರ್ ನ ಕಾಶಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸವಾರರು ಇಂದು...

ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ: ದೇವದಾಸ್ ಕಾಪಿಕಾಡ್ ಸ್ಪಷ್ಟನೆ

►'ನಾನೊಬ್ಬ ಕಲಾವಿದ, ನನಗೆ ಎಲ್ಲರೂ ಬೇಕು, ನಾನು ಒಂದು ಪಕ್ಷಕ್ಕೆ ಸೀಮಿತವಲ್ಲ' ಮಂಗಳೂರು: ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಎಂದು ಪ್ರಸಿದ್ಧ ತುಳು ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ವೈರಲ್...

ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು

ಸುರತ್ಕಲ್: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ನಡೆದಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು...

ಮಲಾರ್ ಹೆಲ್ಪ್ ಲೈನ್ ಮಹಾಸಭೆ 2024: ನೂತನ ಅಧ್ಯಕ್ಷರಾಗಿ ಸಮದ್ ಎಂ.ಕೆ,ಪ್ರಧಾನ ಕಾರ್ಯದರ್ಶಿಯಾಗಿ ಶಮೀರ್ ಟಿಪ್ಪುನಗರ ಆಯ್ಕೆ

ಮಲಾರ್ ಹೆಲ್ಪ್ ಲೈನ್ ಮಹಾಸಭೆಯು ದಿನಾಂಕ 02/09/2024 ರಂದು ಮಲಾರ್ ಅರಸ್ತಾನದಲ್ಲಿ ಜರುಗಿತು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಕೆ ಸಮದ್ ರವರು ವಾರ್ಷಿಕ ವರದಿಯನ್ನು ಮಂಡಿಸಿದರು.2024-25 ರ ಸಾಲಿಗೆ ನೂತನ ಸಮಿತಿಯನ್ನು ರಚಿಸಲಾಯಿತು. ನೂತನ...

ಸ್ವಯಂ ಘೋಷಿತ ಗೋರಕ್ಷಕರ ದಾಳಿ ಖಂಡಿಸಿದ ಬಿಜೆಪಿ ಮಿತ್ರಪಕ್ಷ ಜೆಡಿಯು

ದೆಹಲಿ: ಸ್ವಯಂ ಘೋಷಿತ ‘ಗೋ ರಕ್ಷಕರ’ ಕ್ರಮವನ್ನು ‘ಅಸಂವಿಧಾನಿಕ’ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಪಕ್ಷದ ವಕ್ತಾರ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ ಹಿರಿಯ ಜನತಾ ದಳ (ಯುನೈಟೆಡ್) ನಾಯಕ...
Join Whatsapp