ಮಂಗಳೂರು : ಭಯಬೇಡ, ಜಾಗೃತಿ ಇರಲಿ ಎಂದು ಅಬ್ಬರಿಸುವ ಕೇಂದ್ರ ಸರಕಾರವು ವಾಸ್ತವದಲ್ಲಿ ಮಾಧ್ಯಮಗಳ ಮೂಲಕ ಭಯದ ವಾತಾವರಣವನ್ನು ಸೃಷ್ಟಿಸಿ, ಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಸಿಪಿಎಂ ಮುಖಂಡ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ. ಸಿಪಿಐಎಂ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವ...
ಮಂಗಳೂರು : ನಗರದ ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ. ಮುಸ್ತಫಾ ಕುಂಞಿ (59) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಹಣ್ಣು ಹಂಪಲು ವ್ಯಾಪಾರಿಯಾಗಿದ್ದ ಮುಸ್ತಫಾ ಅವರು ಮಾರುಕಟ್ಟೆಯಲ್ಲಿ ಎಂಎಂಕೆ ಎಂದೇ ಜನಪ್ರಿಯರಾಗಿದ್ದರು. ಮೂಲತಃ ತೊಕ್ಕೊಟ್ಟು ಸಮೀಪದ ಕುಂಪಲದ...
ಬೆಳ್ತಂಗಡಿ : ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಉದ್ವಿಗ್ನತೆಗೆ ಸಂಬಂಧಿಸಿದ ಪೋಸ್ಟ್ ಹಾಕಿ, ತಲೆ ಮರೆಸಿಕೊಂಡಿದ್ದ ಬಾರ್ಯ ಪುತ್ತಿಲ ನಿವಾಸಿ ರಘುರಾಮ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತಿಲದ ಸಂಬಂಧಿಕರ ಮನೆಯಲ್ಲಿ ಆರೋಪಿ ರಘುರಾಮ ಶೆಟ್ಟಿ ತಲೆ ಮರೆಸಿಕೊಂಡಿದ್ದ ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾ...
ಮಂಗಳೂರು : ಕಳೆದ ಹಲವು ದಿನಗಳಿಂದ ಕೋಮಾಕ್ಕೆ ಜಾರಿದ್ದು, ಇನ್ನೇನು ಬದುಕುವುದು ಸಾಧ್ಯವೇ ಇಲ್ಲ ಎಂದು ವೈದ್ಯರು ತಿಳಿಸಿದುದರಿಂದ ವೃದ್ಧೆಯೊಬ್ಬರ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಕುಟುಂಬಕ್ಕೆ ಅಚ್ಚರಿದಾಯಕ ಸಂಗತಿಯೊಂದು ನಡೆದಿದೆ. ಕೋಮಾಕ್ಕೆ ಜಾರಿದ್ದ ವೃದ್ಧೆಯನ್ನು ಮನೆಗೊಯ್ಯುವ ವೇಳೆ ಹಠಾತ್ ಚೇತರಿಸಿಕೊಂಡು, ಆರೋಗ್ಯವಂತರಾ...
ಕೋಮುಗಲಭೆಗೆ ಸಂಘಪರಿವಾರದ ಷಡ್ಯಂತ್ರ: ಕಠಿಣ ಕಾನೂನು ಕ್ರಮಕ್ಕೆ ಎಸ್.ಡಿ.ಪಿ.ಐ ಆಗ್ರಹ. ಜಿಲ್ಲೆಯ ಸೌಹಾರ್ದವನ್ನು ಕದಡಿ ಕೋಮು ಗಲಭೆ ನಡೆಸಲು ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿರುವ ಸಂಘಪರಿವಾರದ ಪ್ರಯತ್ನವನ್ನು ವಿಫಲಗೊಳಿಸಬೇಕು ಮತ್ತು ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...
ಪಂಪ್ವೆಲ್ ಮಸ್ಜಿದ್ಗೆ ಹಾನಿ ಎಸಗಿ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸಲು ಯತ್ನಿಸಿದ ದುಷ್ಕರ್ಮಿಗಳ ಕಿಡಿಗೇಡಿ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ನಗರಾಧ್ಯಕ್ಷ ಖಾದರ್ ಕುಲಾಯಿ, ಇದರ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ದ.ಕ.ಜಿಲ್ಲೆಯಲ್ಲಿ ಶಾಂತಿ ಕದಡುವ ಕೃತ್ಯ...
ಬೆಳ್ತಂಗಡಿ : ಕೇಂದ್ರ ಶಿಕ್ಷಣ ಸಚಿವಾಲಯವು ಶಿಕ್ಷಕರಿಗೆ ನೀಡುವ ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಬೆಳ್ತಂಗಡಿಯ ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್. ಆಯ್ಕೆಯಾಗಿದ್ದಾರೆ. ಶಿಕ್ಷಕ ಯಾಕೂಬ್ ಸೇರಿದಂತೆ ರಾಜ್ಯದ ಮೂವರು ಈ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಅಫ್ಜಲ್ ಪುರ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇ...
ಮಂಗಳೂರು : ರಾ.ಹೆ. 66 ಪಂಪ್ ವೆಲ್ ಬಳಿಯಿರುವ ನಗರದ ಸುಂದರ ಮಸೀದಿಗಳಲ್ಲಿ ಒಂದಾಗಿರುವ ಮಸ್ಜಿದುತ್ತಖ್ವಾದ ಮೇಲೆ ಶನಿವಾರ ನಸುಕಿನ ವೇಳೆ ಸೋಡಾ ಬಾಟಲಿ ಎಸೆದಿರುವ ಘಟನೆ ನಡೆದಿದೆ. ನಸುಕಿನ ವೇಳೆ 3:40ರ ಸುಮಾರಿಗೆ ಮಸೀದಿಯ ಎಡಭಾಗದಲ್ಲಿ ನಿಂತು ದುಷ್ಕರ್ಮಿಗಳು ಬಾಟಲಿ ಎಸೆದಿದ್ದಾರೆ ಎನ್ನಲಾಗಿದೆ.ಮಸೀದಿಯ ಕಾವಲುಗಾರರ ಕಣ್ತಪ್ಪಿಸಿ ದುಷ್ಕರ್ಮಿ...
“ಸರ್ಟಿಫಿಕೇಟ್ ಇಲ್ಲದೆ ಆತನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಲಾಗುವುದಿಲ್ಲ”ಮಂಗಳೂರು : ಈ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ತಂದಿರಿಸಿ ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಆದಿತ್ಯರಾವ್ ಮಾದರಿಯಲ್ಲಿ, ತಾನೂ ‘ಫೇಮಸ್’ ಆಗಬೇಕೆಂದು ಹೋಟೆಲ್ ಕಾರ್ಮಿಕ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದನೆಂದು ತಿಳಿದುಬಂದಿದೆ. ಈ ಹ...
ಮಂಗಳೂರು : ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಹುಸಿ ಬಾಂಬ್ ಕರೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಮಾನ ನಿಲ್ದಾಣದ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ ರಾವ್ ಅವರ ಮೊಬೈಲ್ ಗೆ ಬುಧವಾರ ಮಧ್ಯಾಹ್ನ ಕರೆಹ್ನ ಮಾಡಿದ್ದ ವ್ಯಕ್ತಿ, ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಸಿದ್ದ. ಬ...