ಕರಾವಳಿ

ಬ್ಯಾರಿ ಭಾಷಾ ದಿನಾಚರಣೆ, ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ

ಮಂಗಳೂರು: ಎಲ್ಲಾ ಭಾಷೆ ಜೊತೆಗೆ ಇರುವ ಸಾಮರಸ್ಯ ನಮ್ಮದು. ಕರಾವಳಿ ತುಳು, ಬ್ಯಾರಿ, ಕೊಂಕಣಿ ಭಾಷೆಯ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಹೀಗಾಗಿ ಸಹಬಾಳ್ವೆ, ಸಹೋದರತೆ ಮುಖ್ಯ ಆಗುತ್ತದೆ ಎಂದು ಮಂಗಳೂರು ವಿವಿ ಕಾಲೇಜಿನ...

ಮಂಗಳೂರಿನಲ್ಲಿ ಶೋಭಾಯಾತ್ರೆ: ಅ.6ರಿಂದ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

ಮಂಗಳೂರು: ನಗರದ ರಥಬೀದಿಯಲ್ಲಿರುವ ವೆಂಕಟರಮಣ ದೇವಸ್ಥಾನದ ಶಾರದಾ ಮೂರ್ತಿಯ ಶೋಭಾಯಾತ್ರೆಯ ವೇಳೆ ಶಾರದಾ ಮಾತೆಯ ವಿಗ್ರಹ ಹಾಗೂ ವಿವಿಧ ಟ್ಯಾಬ್ಲೋಗಳು ಮತ್ತು ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ...

ಡಿಸೆಂಬರ್ 23ರಿಂದ ಜನವರಿ 1ರ ವರೆಗೆ ಕರಾವಳಿ ಉತ್ಸವ

ಮಂಗಳೂರು: ಮುಂಬರುವ ಡಿಸೆಂಬರ್ 23 ರಿಂದ ಜನವರಿ ಒಂದರವರೆಗೆ ನಗರದ ತಣ್ಣೀರು ಬಾವಿ ಕಡಲ ತಡಿಯಲ್ಲಿ ಕರಾವಳಿ ಉತ್ಸವವನ್ನು ಹಮ್ಮಿಕೊಳ್ಳಲಾಗುವುದು. ಅದಕ್ಕೆ ಅಗತ್ಯವಿರುವ ಉಪ ಸಮಿತಿಗಳ ರಚನೆ ಹಾಗೂ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು...

ಹಿಂದೂಗಳು ಶಸ್ತ್ರಾಸ್ತ್ರಗಳನ್ನು ಬಳಸಲು ಕಲಿಯಬೇಕು: ಹಿಂಜಾವೇ ಮುಖಂಡನಿಂದ ವಿವಾದಾತ್ಮಕ ಹೇಳಿಕೆ

ಉಡುಪಿ: ಪ್ರತಿ ಹಿಂದೂವಿನ ಮನೆಯಲ್ಲೂ ಹಳೆಯ ಸೈಕಲ್, ಕುಕ್ಕರ್, ಮಿಕ್ಸರ್ ಗ್ರೈಂಡರ್ ಬದಲು ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ಆಯುಧಪೂಜೆ ಮಾಡಬೇಕು ಎಂದು ಹಿಂದೂ ಜಾಗರಣಾ ವೇದಿಕೆ ಮುಖಂಡ ಶ್ರೀಕಾಂತ್ ಕಾರ್ಕಳ ಎಂಬಾತ ನಾಲಗೆ ಹರಿಯಬಿಟ್ಟಿದ್ದಾನೆ. ನಿನ್ನೆ...

ಸರ್ಕಾರ ಅವೈಜ್ಞಾನಿಕವಾಗಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಿ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ: ಅಶ್ರಫ್ ಬಡಾಜೆ

ಮಂಜೇಶ್ವರ: ಕಾಟಾಚಾರಕ್ಕೆ ಹಾಗೂ ತೋರ್ಪಡಿಕೆಗೆ ಅವೈಜ್ಞಾನಿಕವಾಗಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಿ ಊರಿನ ಜನರ ಸಂಚಾರ  ಸ್ವಾತಂತ್ರ್ಯದ ಹಕ್ಕನ್ನು ಕಸಿದು ಕೊಳ್ಳಲಾಗುತ್ತಿದೆ. ಅಧಿಕಾರಿಗಳು ತಕ್ಷಣ ಊರಿನ ನಾಗರಿಕರ ಅಭಿಪ್ರಾಯಗಳಿಗೆ ಸ್ಪಂದಿಸಬೇಕು ಎಂದು ಎಸ್.ಡಿ.ಪಿ.ಐ...

ಉಡುಪಿ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಆಯುಧ ಪ್ರದರ್ಶನ: ಸೂಕ್ತ ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

ಉಡುಪಿ: ಹಿಂದೂ ಜಾಗರಣ ವೇದಿಕೆ ವತಿಯಿಂದ ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಮೆರವಣಿಗೆಯಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸುತ್ತಾ ಭಯದ  ವಾತಾವರಣವನ್ನು ಸೃಷ್ಟಿಸಿದ ಕ್ರಮವನ್ನು ಸೋಶಿಯಲ್ ಡಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ...

ಉಡುಪಿ | ದುರ್ಗಾ ದೌಡ್‍ನಲ್ಲಿ ತಲವಾರು ಪ್ರದರ್ಶನ: ವ್ಯಾಪಕ ಆಕ್ರೋಶ

ಉಡುಪಿ: ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಸಂಘಪರಿವಾರದಕಾರ್ಯಕರ್ತರು ತಲವಾರು ಪ್ರದರ್ಶಿಸಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪೊಲೀಸರು ಕೂಡಲೇ ಪ್ರಕರಣ ದಾಖಲಿಸಬೇಕು ಎಂದು ವಿವಿಧ ಸಂಘಟನೆಗಳು ಒತ್ತಾಯ ಮಾಡಿವೆ. ಉಡುಪಿಯಲ್ಲಿ ಆದಿತ್ಯವಾರ ಹಿಂದು ಜಾಗರಣಾ ವೇದಿಕೆಯಿಂದ ದುರ್ಗಾ...

ಮೂಳೂರು: ಬೃಹತ್ ಗಾತ್ರದ ತೊರಕೆ ಮೀನುಗಳು ಬಲೆಗೆ

ಉಡುಪಿ:ಮೀನುಗಾರಿಕೆ ಸಂದರ್ಭದಲ್ಲಿ ಬೃಹತ್ ಗಾತ್ರದ ತೊರಕೆ ಮೀನುಗಳು ಬಲೆಗೆ ಬಿದ್ದ ಘಟನೆ ಮೂಳೂರು ಕಡಲ ತೀರದ ಏರ್ಮಾಳಿನಲ್ಲಿ‌ ನಡೆದಿದೆ. ತಲಾ 15 ರಿಂದ 40 ಕಿಲೋ ತೂಕದ ನೂರಾರು ತೊರಕೆ ಮೀನುಗಳು ಬಲೆಗೆ ಬಿದ್ದಿದ್ದು,...
Join Whatsapp