ಕರಾವಳಿ

ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ದ.ಕ. ಜಿಲ್ಲಾಧ್ಯಕ್ಷರಾಗಿ ಝಾಕೀರ್ ಉಳ್ಳಾಲ್ ಆಯ್ಕೆ

►ಪ್ರಧಾನ ಕಾರ್ಯದರ್ಶಿಯಾಗಿ ಇರ್ಫಾನ್ ಕಾನ   ಮಂಗಳೂರು: ಕಾರ್ಮಿಕ ಸಂಘಟನೆಯಾದ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿಗಳ ಸಭೆ ಮಂಗಳವಾರ ಮಂಗಳೂರಿನ ಕೋಸ್ಟಲ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪ್ರತಿನಿಧಿಗಳ ಸಮ್ಮುಖದಲ್ಲಿ...

ಮಂಗಳೂರು: ಸೆ. 2ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ - ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ನೀಡಿದ್ದಾರೆ‌. ಸೆ.2 ರಂದು ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ...

ಬಿ ಜಿ ಮೋಹನ್ ದಾಸ್ ಪ್ರಶಸ್ತಿಗೆ ಪತ್ರಕರ್ತ ಸಂಶುದ್ದೀನ್ ಎಣ್ಮೂರು ಆಯ್ಕೆ

ಮಂಗಳೂರು: ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ವರದಿಗಾರರಿಗೆ ನೀಡಲಾಗುವ ಬಿ ಜಿ ಮೋಹನ್ ದಾಸ್ ಪ್ರಶಸ್ತಿ ಗೆ ಪತ್ರಕರ್ತ  ಸಂಶುದ್ದೀನ್ ಎಣ್ಮೂರು ಆಯ್ಕೆಯಾಗಿದ್ದಾರೆ. ಬಂಟ್ವಾಳ ಕಡೆಗೋಳಿ ತುಂಬೆಯ ನಿರತ ಸಾಹಿತ್ಯ ಸಂಪದ ಮತ್ತು ಗಲ್ಫ್ ಕನ್ನಡಿಗ...

ರಾಜ್ಯಪಾಲ ಗೆಹ್ಲೋಟ್ ಪುತ್ತೂರಿಗೆ ಭೇಟಿ

ಮಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು  ಪುತ್ತೂರಿನ ವಿವೇಕಾನಂದ  ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು  ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ...

ಮಂಗಳೂರು ತಾಲೂಕು ಬಿಲ್ಲವ ಸಂಘ ಅಸ್ತಿತ್ವಕ್ಕೆ

ಮಂಗಳೂರು: ಮಂಗಳೂರು ತಾಲೂಕು ಬಿಲ್ಲವ ಸಂಘವು ಸ್ಥಾಪನೆಯಾಗಿದ್ದು ಸೆಪ್ಟೆಂಬರ್ 4ನೇ ತಾರೀಕಿನಂದು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೊರಗಪ್ಪ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಅಧಿಕೃತವಾಗಿ ಉದ್ಘಾಟನೆ ಆಗಲಿದೆ ಎಂದು ಅಧ್ಯಕ್ಷ ಜಿತೇಂದ್ರ ಜೆ....

ಚೊಕ್ಕಬೊಟ್ಟು ಬ್ರದರ್ಸ್ ವತಿಯಿಂದ ‘ಶಾಲೆರೋ ಗ್ರೌಂಡ್ ಲ್ ಒರು ನಾಲ್’ ವಿಶೇಷ ಕಾರ್ಯಕ್ರಮ

ಸುರತ್ಕಲ್: ಚೊಕ್ಕಬೊಟ್ಟು ಬ್ರದರ್ಸ್ ವತಿಯಿಂದ “ಶಾಲೆರೋ ಗ್ರೌಂಡ್ ಲ್ ಒರು ನಾಲ್ “ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವಾಝ್ ಚೊಕ್ಕಬೆಟ್ಟು ವಹಿಸಿದರು. ಖತೀಬ್ ಅಬ್ದುಲ್ ಅಝೀಝ್ ದಾರಿಮಿ ದುಆ ಮಾಡುವ...

ಮಂಗಳೂರಿನ ಬಾವುಟ ಗುಡ್ಡೆಗೆ ಬಂದ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ

ಮಂಗಳೂರು: 1837ರ ಅಮರ ಸುಳ್ಯ ದಂಗೆ, ಕಲ್ಯಾಣಪ್ಪ ಕಾಟಕಾಯಿ ಇತ್ಯಾದಿ ಹೆಸರುಗಳಿಂದ ಕರೆಯಲಾದ ಅಷ್ಟಾಗಿ ದಾಖಲಾಗದ ಕರಾವಳಿ ಮಲೆನಾಡಿನ ಸ್ವಾತಂತ್ರ್ಯ ಹೋರಾಟದ ವೀರರಲ್ಲಿ ಒಬ್ಬರಾದ ಕೆದಂಬಾಡಿ ರಾಮಗೌಡ ಅವರ ಕಂಚಿನ ಪ್ರತಿಮೆಯು ಸೋಮವಾರ...

ಮಂಗಳೂರು: ಪ್ರಧಾನಿ ಆಗಮನದ ನೆಪದಲ್ಲಿ ಅಲೆಮಾರಿಗಳ ಸ್ಥಳಾಂತರ, ವ್ಯಾಪಕ ಆಕ್ರೋಶ

 ಮಂಗಳೂರು: ಸೆಪ್ಟೆಂಬರ್ 2 ರಂದು ಪ್ರಧಾನಿ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ  ಕಾರ್ಯಕ್ರಮ  ನಡೆಯಲಿರುವ ಸ್ಥಳದ  ಸಮೀಪದಲ್ಲಿ ಟೆಂಟ್ ಗಳಲ್ಲಿ ವಾಸವಗಿದ್ದ ಅಲೆಮಾರಿಗಳನ್ನು ಬೇರೆಡೆಗೆ ಕಳುಹಿಸಲಾಗಿದೆ  ಎಂದು ತಿಳಿದು ಬಂದಿದೆ. ಎಂಟು ವರ್ಷಗಳಿಂದ ಇಲ್ಲಿ ವಾಸಿಸುತ್ತ ...
Join Whatsapp