ಕರಾವಳಿ

ಫರಂಗಿಪೇಟೆಯಲ್ಲಿ ಚಿರತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ಆತಂಕ

ಬಂಟ್ವಾಳ: ಚಿರತೆಯೊಂದು ಕಾಣಿಸಿಕೊಂಡ ಘಟನೆ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.ಫರಂಗಿಪೇಟೆಯಿಂದ ಬಿ.ಸಿ.ರೋಡ್ ಕಡೆಗೆ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಫರಂಗಿಪೇಟೆ ಸಮೀಪದ ಹತ್ತನೇ...

ಪಿ.ಎಫ್.ಐ ನಾಯಕರ ಬಂಧನದ ವಿರುದ್ದ ಬಜಪೆಯಲ್ಲಿ ಬೃಹತ್ ಪ್ರತಿಭಟನೆ

ಬಜಪೆ: ಬಿಜೆಪಿ ಸರಕಾರದ ದ್ವೇಷ ರಾಜಕೀಯದಿಂದ NIA ಅಧಿಕಾರಿಗಳನ್ನು ಚೂಬಿಟ್ಟು SDPI ಜಿಲ್ಲಾ ಕಛೇರಿಯಲ್ಲಿ ನಡೆಸಿದ ಅತಿಕ್ರಮಣದ ದಾಳಿ ಮತ್ತು ದಬ್ಬಾಳಿಕೆಯ ನೀತಿಯನ್ನು ಖಂಡಿಸಿ. ಹಾಗೂ ಬಿಜೆಪಿ ಸರಕಾರದ ಮತ್ತು ಸಂಘ ಪರಿವಾರದ...

SDPI ಮೇಲೆ NIA ದಾಳಿ ಖಂಡಿಸಿ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ

ತೊಕ್ಕೊಟ್ಟು: ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯ ಮೇಲೆ ರಾಷ್ಟ್ರೀಯ ತನಿಖಾ ದಳ ನಡೆಸಿದ ಅತಿಕ್ರಮಣದ ದಾಳಿ ಮತ್ತು ಪಾಪ್ಯುಲರ್ ಫ್ರಂಟ್ ನಾಯಕರ ಅಕ್ರಮ ಬಂಧನವನ್ನು ಖಂಡಿಸಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್...

NIAಯ ದಾಳಿಯನ್ನು ಖಂಡಿಸಿ ಬಿ.ಸಿ.ರೋಡ್ ನಲ್ಲಿ ಎಸ್ ಡಿ ಪಿ ಐ ಪ್ರತಿಭಟನೆ

ಬಂಟ್ವಾಳ: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಎಸ್ ಡಿ ಪಿ ಐ ಜಿಲ್ಲಾ ಕಚೇರಿಗೆ ನಡೆಸಿದ ಅತಿಕ್ರಮಣದ ದಾಳಿಯನ್ನು ಹಾಗೂ ಪಾಪ್ಯುಲರ್ ಫ್ರಂಟ್ ನಾಯಕರ ಅಕ್ರಮ ಬಂಧನವನ್ನು ಖಂಡಿಸಿ ಇಂದು ಎಸ್ ಡಿ...

ಪಿಎಫ್ಐ ವಿರುದ್ಧದ ದಾಳಿ ಬಿಜೆಪಿಯ ಚುನಾವಣಾ ತಂತ್ರಗಾರಿಕೆ: ರಾಜೇಶ್ ಪವಿತ್ರನ್

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಚೇರಿ ಮತ್ತು ನಾಯಕರ ಮನೆ ಮೇಲೆ ನಡೆದ ಎನ್ ಐಎ ದಾಳಿ ಚುನಾವಣಾ ತಂತ್ರಗಾರಿಕೆಯೇ ಎಂಬ ಅನುಮಾನ ಮೂಡಿದೆ ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ...

DYFI ಸಕ್ರಿಯ ಕಾರ್ಯಕರ್ತ ವೇಣುಗೋಪಾಲ ನಿಧನ

ಮಂಗಳೂರು: DYFI ಸಕ್ರಿಯ ಕಾರ್ಯಕರ್ತ ವೇಣುಗೋಪಾಲ ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನ ಹೊಂದಿದ್ದಾರೆ.ಅವರಿಗೆ 47 ವರ್ಷ ವಯಸ್ಸಾಗಿತ್ತು.ಕಮ್ಯುನಿಸ್ಟ್ ಕುಟುಂಬದಲ್ಲಿ ಹುಟ್ಟಿ ಬೆಳೆದ ಪರಿಣಾಮವಾಗಿ ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗಳಿಗೆ ಮನಸೋತು DYFI ಸಂಘಟನೆಯಲ್ಲಿ ಸಕ್ರಿಯವಾಗಿ...

ಮಂಗಳೂರು | ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿಯರ ನಾಪತ್ತೆಯ ಕಾರಣ ಬಹಿರಂಗವಾಗಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಹೀಗೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ...

ಮಂಗಳೂರು | ಜಿಲ್ಲಾ ಕಚೇರಿಗೆ NIA ಅಕ್ರಮ ಪ್ರವೇಶ ವಿರೋಧಿಸಿ ಇಂದು ಸಂಜೆ SDPI ಪ್ರತಿಭಟನೆ

ಮಂಗಳೂರು: ತನಿಖೆಯ ನೆಪದಲ್ಲಿ SDPI ಪಕ್ಷದ ಜಿಲ್ಲಾ ಕಚೇರಿಗೆ ಬಾಗಿಲು ಮತ್ತು ಗಾಜನ್ನು ಮುರಿದು ಅಕ್ರಮ ಪ್ರವೇಶಿಸಿರುವ NIA ತಂಡದ ನಡೆಯನ್ನು ವಿರೋಧಿಸಿ ಪಕ್ಷದ ವತಿಯಿಂದ ಶನಿವಾರ ಸಂಜೆ 4.30ಕ್ಕೆ ಜಿಲ್ಲೆಯ 4...
Join Whatsapp