ಕರಾವಳಿ

ಅತೀ ವೇಗದ ಚಾಲನೆ; ರಸ್ತೆ ಬಿಟ್ಟು ಹಳ್ಳಕ್ಕೆ ಜಾರಿದ ಬಸ್

ಕಡಬ: ಓವರ್ಟೇಕ್ ಮಾಡುವ ಸಂದರ್ಭ ಕೆ.ಎಸ್.ಆರ್.ಟಿ ಸಿ ಬಸ್ಸೊಂದು ರಸ್ತೆ ಬಿಟ್ಟು ಹಳ್ಳಕ್ಕೆ ಜಾರಿದ ಘಟನೆ ತಾಲೂಕಿನ ಪದವು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ಕಡಬಕ್ಕೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ....

ಹೈಕೋರ್ಟ್‌ ಆದೇಶ ಉಲ್ಲಂಘಿಸಿದ ಜಿಲ್ಲಾಡಳಿತ;  ಕಾರ್ಪೊರೇಟರ್‌ ಗಳ ಕೈಗೊಂಬೆಯಾದ ಮನಪಾ

ಮಂಗಳೂರು: ನಗರದ ನೆಹರೂ ಮೈದಾನದ ಫುಟ್ಬಾಲ್ ಗ್ರೌಂಡ್‌ನಲ್ಲಿ ಖಾಸಗಿ ಕಾರ್ಯಕ್ರಮ ನಡೆಸದಂತೆ ರಾಜ್ಯ ಹೈಕೋರ್ಟ್ ಆದೇಶಿಸಿದ್ದರೂ ಜಿಲ್ಲಾಡಳಿತ ಮತ್ತು ಮನಪಾ ಆಡಳಿತವು ಹೈಕೋರ್ಟ್‌ನ ಆದೇಶವನ್ನು ಉಲ್ಲಂಘಿಸಿದೆ  ಎಂದು ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿ...

ಬೆಳ್ತಂಗಡಿ: 1.10 ಕೋಟಿ ಚೆಕ್ ಬೌನ್ಸ್ ಉತ್ತರ ಪ್ರದೇಶದಲ್ಲಿ ಆರೋಪಿ ಸೆರೆ

ಮಂಗಳೂರು:  ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಿವಾಸಿಯೊಬ್ಬರ ಒಂದು ಕೋಟಿ ಹತ್ತು ಲಕ್ಷ ರೂ. ಮೊತ್ತದ...

SDPI ಪಕ್ಷದ ಕಚೇರಿಗಳಿಗೆ ಸೀಲ್ ಹಾಕಿರುವುದು ಅಸಾಂವಿಧಾನಿಕ,ಕೂಡಲೇ ತೆರವುಗೊಳಿಸಲು ಎಸ್‌ಡಿಪಿಐ ಆಗ್ರಹ

ಮಂಗಳೂರು: ದ.ಕ ಜಿಲ್ಲಾದ್ಯಂತ ಕಳೆದ ದಿನ (ಬುಧವಾರ) ಮತ್ತು ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಾರ್ಯ ನಿರ್ವಹಿಸುತ್ತಿರುವ ಕಚೇರಿಗಳಿಗೆ ಮತ್ತು ಮಾಹಿತಿ ‌ಮತ್ತು ಸೇವಾ ಕೇಂದ್ರಗಳಿಗೆ ಪೋಲೀಸ್ ಅಧಿಕಾರಿಗಳು...

ಪ್ಲಸ್ ಒನ್ ವಿದ್ಯಾರ್ಥಿಗೆ ರ್‍ಯಾಗಿಂಗ್; ಪ್ರಕರಣ ದಾಖಲು

ಕಾಸರಗೋಡು: ಕಾಲೇಜು ಕ್ಲಾಸ್  ಮುಗಿದು ತೆರಳುವ ವೇಳೆ ಬಸ್ ನಿಲ್ದಾಣದ ಒಳಗೆ ಹಿರಿಯ ವಿದ್ಯಾರ್ಥಿಗಳು ಪ್ಲಸ್ ಒನ್ ವಿದ್ಯಾರ್ಥಿಯನ್ನು ರ್‍ಯಾಗಿಂಗ್ ಗೆ ಒಳಪಡಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ.ಕುಂಬಳೆ ಅಂಗಡಿಮುಗರ್ ಸರ್ಕಾರಿ ಕಾಲೇಜಿನ...

ಅಪ್ರಾಪ್ತೆಯ ಮೇಲೆ ಅತ್ಯಾಚಾರ; 14 ಮಂದಿಯ ವಿರುದ್ಧ  ಪ್ರಕರಣ ದಾಖಲು

ಸುಬ್ರಹ್ಮಣ್ಯ: 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ನಡೆಸಿರುವ ಘಟನೆ ಸುಬ್ರಮಣ್ಯದ ದೇವರಗದ್ದೆಯಲ್ಲಿ ನಡೆದಿದೆ. ಪ್ರಕರಣಕ್ಕೆ  ಸಂಬಂಧಿಸಿ ಮಹಿಳೆ ಸೇರಿದಂತೆ 14 ಮಂದಿಯ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾಲಕಿಯನ್ನು...

ಮನಪಾ ಪ್ರತಿಪಕ್ಷ ನಾಯಕರಾಗಿ ನವೀನ್ ಆರ್. ಡಿಸೋಜಾ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ಪಳ್ನೀರ್ ವಾರ್ಡ್ ನ ಕಾರ್ಪೊರೇಟರ್ ನವೀನ್ ಆರ್. ಡಿಸೋಜಾ ಅವರು ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕರಾಗಿ ಅಧಿಕಾರ ಸ್ವೀಕರಿಸಿದರು. ಪ್ರತಿ ಪಕ್ಷದ ನಾಯಕನಾಗಿ ಸಂವಿಧಾನ ರೀತ್ಯಾ ಕರ್ತವ್ಯ ನಿರ್ವಹಿಸುವುದಾಗಿ ಈ...

ರೈಲು ಅಪಘಾತ: ವಿಟ್ಲದ ಯುವಕ ಮೃತ್ಯು

ಮಂಗಳೂರು: ಕೇರಳದಲ್ಲಿ ರೈಲು ಅಪಘಾತ ಸಂಭವಿಸಿ ವಿಟ್ಲದ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ವಿಟ್ಲದ ಕಡಂಬು ನಿವಾಸಿ ಮುಹಮ್ಮದ್  ಅನಸ್(19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಅನಸ್ ಎಸಿ ಮೆಕಾನಿಕ್ ಆಗಿದ್ದು, ಎಸಿ ಟ್ರೈನಿಂಗ್ ಗಾಗಿ...
Join Whatsapp