ಕರಾವಳಿ

ಮಂಗಳೂರಿನ ಹಲವೆಡೆ ಸೆ.13,14ರಂದು ವಿದ್ಯುತ್ ವ್ಯತ್ಯಯ

ಮಂಗಳೂರು: 33/11ಕೆ.ವಿ ಉರ್ವ ಮಾರ್ಕೆಟ್, 110/33/11ಕೆ.ವಿ ಕೊಣಾಜೆ ಹಾಗೂ 33/11ಕೆ.ವಿ ತೊಕ್ಕೊಟ್ಟು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡ ಕಾರಣ ಸೆ.13 ಹಾಗೂ 14ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿವಿಧೆಡೆ...

ಪಂಪ ರಸ್ತೆ ಹೆಸರು ಬದಲಾವಣೆ: ಕನ್ನಡ ಸಾಹಿತ್ಯ ಲೋಕಕ್ಕೆ ಜೈನ ಪರಂಪರೆ ನೀಡಿರುವ ಕೊಡುಗೆಗೆ ಬಿಜೆಪಿ ಮಾಡುತ್ತಿರುವ ಸರಣಿ ಅವಮಾನ: ರಕ್ಷಿತ್ ಶಿವರಾಂ

ಮಂಗಳೂರು: ಮನುಜ ಜಾತಿ ತಾನೊಂದೆ ವಲಂ ಎಂದು ವಿಶ್ವ ಮಾನವ ಸಂದೇಶ ಸಾರಿದ ಆದಿಕವಿ ಪಂಪನ ಹೆಸರಿನ ರಸ್ತೆಗೆ ಬಿಜೆಪಿ ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರ ಮೂಲಕ ಮರು ನಾಮಕರಣ...

ಕಲ್ಲಡ್ಕ: ಮರದಿಂದ ಬಿದ್ದು ಯುವಕ ಮೃತ್ಯು

ಬಂಟ್ವಾಳ: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪ್ರಥಮ ಪುತ್ರ, ಅಮ್ಟೂರ್ ಶರೀಫ್ (32) ಮೃತ ಯುವಕ. ಶರೀಫ್ ಅವರು...

ಬೆಳ್ತಂಗಡಿ: ರಸ್ತೆ ದುರಸ್ತಿಗೆ ಆಗ್ರಹಿಸಿ SDTU ನಿಂದ ಪ್ರತಿಭಟನಾ ವಾಹನ ಜಾಥಾ

ಬೆಳ್ತಂಗಡಿ: ಹದಗೆಟ್ಟ ಗುರುವಾಯನಕೆರೆ ಬೆಳ್ತಂಗಡಿ ಮುಖ್ಯ ರಸ್ತೆಯನ್ನು ದುರಸ್ತಿಗೊಳಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಬ್ರಹತ್ ವಾಹನ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ...

ಸುಳ್ಯ: ಯುವಕ ನೇಣಿಗೆ ಶರಣು

ಸುಳ್ಯ: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅರಂತೋಡಿನಲ್ಲಿ ಅದಿತ್ಯವಾರ ನಡೆದಿದೆ. ಅರಂತೋಡಿನ ಕೇಶವ (32) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಕೇಶವ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಆದರೆ ಕೊರೋನಾ...

ನೀಟ್ ಫಲಿತಾಂಶದಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆ; ಗೊಂದಲಮಯ ನೀಟ್ ರದ್ದುಗೊಳಿಸಲು ಕ್ಯಾಂಪಸ್ ಫ್ರಂಟ್ ಆಗ್ರಹ

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಪಡೆದ ಕಾರಣಕ್ಕಾಗಿ ಮನನೊಂದು ಕುಂದಾಪುರ ತಾಲೂಕಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೈದಿದ್ದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ಸಾಯಿಷ್ ಶೆಟ್ಟಿ...

ಕಲ್ಲಾಪು | ಹಾಜಿ ಯು. ಮೂಸ ನಿಧನ

ಕಲ್ಲಾಪು: ಹಾಜಿ ಯು. ಮೂಸ (90) ಅವರು ಅಲ್ಪಕಾಲದ ಅಸೌಖ್ಯದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10 ಶನಿವಾರ, 2022ರ ತಡರಾತ್ರಿ 12.15ಕ್ಕೆ ನಿಧನರಾಗಿದ್ದಾರೆ. ಕಲ್ಲಾಪುವಿನಲ್ಲಿ ಹಲವಾರು ವರ್ಷಗಳಿಂದ ಹಗ್ಗದ ವ್ಯವಹಾರವನ್ನು ನಡೆಸುತ್ತಿದ್ದ ಅವರು, ಊರಿಗೆ ಹಿರಿಯರಾಗಿದ್ದರು....

ಮಂಗಳೂರು | ಮೂರು ಕಾರು, ಬೈಕ್ ನಡುವೆ ಭೀಕರ ಅಪಘಾತ: ಹಲವು ಮಂದಿ ಗಂಭೀರ

ಮಂಗಳೂರು: ಮೂರು ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿರುವ ಘಟನೆ ಕಲ್ಲಾಪಿನಲ್ಲಿ ನಡೆದಿದೆ. ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಹಲವು ಮಂದಿ ಗಂಭೀರವಾಗಿ...
Join Whatsapp