ಕರಾವಳಿ

ಮದ್ರಸಗಳ ಬಗ್ಗೆ ಕೋಮು ಪ್ರಚೋದನೆ ಹೇಳಿಕೆ: ಜಿಲ್ಲಾ ಇಮಾಮ್ಸ್ ಕೌನ್ಸಿಲ್‌ ಖಂಡನೆ

ಬೆಳ್ತಂಗಡಿ :ಕನ್ಯಾಡಿಯ ರಾಮ ಕ್ಷೇತ್ರದ ಕಾರ್ಯಕ್ರಮದಲ್ಲಿ, ಮದ್ರಸಾಗಳು ಭಯೋತ್ಪಾದನೆಯ ಮೂಲ ಎಂಬ ಆರೋಪ ಹೊರಿಸಿ ಬಿಜೆಪಿಯ ಮುಖಂಡ ಹರಿಕೃಷ್ಣ ಬಂಟ್ವಾಳ ಕೋಮು ಸಂಘರ್ಷ ಹರಡವ ರೀತಿಯಲ್ಲಿ ತನ್ನ ನಾಲಿಗೆಯನ್ನು ಹರಿಯಬಿಟ್ಟಿದ್ದಾನೆ.  ಈ ಬಗ್ಗೆ ಪ್ರತಿಕ್ರಿಯಸಿರುವ...

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ

ಸುಳ್ಯ: ಗೂನಡ್ಕ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.3ರಂದು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ  ಸಂಚಾಲಕರಾದ ವಂದನೀಯ ಫಾ. ಪಾವ್ಲ್ ಕ್ರಾಸ್ತ ವಹಿಸಿದ್ದರು.  ಕಾರ್ಯಕ್ರಮದಲ್ಲಿ...

ಜ.30-ಫೆ.4ರವರೆಗೆ ಎಣ್ಮೂರು ಮಖಾಂ ಉರೂಸ್: ಅಧ್ಯಕ್ಷರಾಗಿ ಮುಸ್ತಫ ಸಅದಿ, ಪ್ರ.ಕಾರ್ಯದರ್ಶಿಯಾಗಿ ಮುಹಮ್ಮದ್ ಕುಂಞಿ ಆಯ್ಕೆ

ಸುಳ್ಯ: ಇತಿಹಾಸ ಪ್ರಸಿದ್ಧ ಎಣ್ಮೂರು-ಐವತ್ತೊಕ್ಲು ರಹ್ಮಾನಿಯ ಕೇಂದ್ರ ಜುಮಾ ಮಸೀದಿಯಲ್ಲಿ ಅಂತ್ಯ ವಿಶ್ರಾಂತಿ ಹೊಂದಿರುವ ವಲಿಯುಲ್ಲಾಹಿ ಮಶ್‌ಹೂರತ್ ಬೀವಿ(ರ.ಅ.)ರವರ ಹೆಸರಿನಲ್ಲಿ ಮೂರು ವರ್ಷಗಳಿಗೊಮ್ಮೆ ನಡೆಸಿಕೊಂಡು ಬರುತ್ತಿರುವ ಎಣ್ಮೂರು ಮಖಾಂ ಉರೂಸ್ ಹಾಗೂ ಮತಪ್ರವಚನ...

ಅಬ್ದುಲ್ ಮಜೀದ್, ಬಸನಗೌಡ ಎಸ್ ಬಿರಾದಾರ ಸೇರಿ 21 ಮಂದಿಗೆ “ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿ

ಮಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಿರಿಯ , ಹಿರಿಯ ಹಾಗೂ ಪ್ರೌಢ ಶಾಲೆಗಳಲ್ಲಿನ 21 ಶಿಕ್ಷಕರು  ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೆ. 5ರಂದು ಪುತ್ತೂರಿನಲ್ಲಿ ನಡೆಯುವ...

ಅಮೆಜಾನ್ ಕಂಪನಿಯಲ್ಲಿ ಉದ್ಯೋಗ: ಸೆ. 7ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 50 ಡೆಲಿವರಿ ಬಾಯ್ ಹುದ್ದೆಗಳಿಗೆ ಸೆಪ್ಟೆಂಬರ್ 07ರ ಬುಧವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃಧ್ಧಿ ಕಚೇರಿಯಲ್ಲಿ ನೇರ ಸಂದರ್ಶನ...

ಮದರಸಾಗಳ ವಿರುದ್ಧ ನಾಲಗೆ ಹರಿಯಬಿಟ್ಟ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ

ಮಂಗಳೂರು: ಮದರಸಾಗಳು ಭಯೋತ್ಪಾದನೆಯ ಮೂಲ ಕೇಂದ್ರ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ತನ್ನ ನಾಲಗೆಯನ್ನು ಹರಿಯಬಿಟ್ಟಿದ್ದಾರೆ. ಇಂದು ಬೆಳ್ತಂಗಡಿ ಸಮೀಪದ ಕನ್ಯಾಡಿಯ ಶ್ರೀರಾಮ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಾತಿ ವಾಸನೆಗಳನ್ನು...

ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ಗೆಳೆಯನಿಗೆ ಚೂರಿ ಇರಿತ

ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೆ ಚೂರಿ ಇರಿದು ಹಲ್ಲೆಗೈದಿರುವ ಘಟನೆ ಕಾರ್ಕಳದ ಮಾಳ ಗ್ರಾಮದ ಹಳೆಪಳ್ಳಿ ಎಂಬಲ್ಲಿ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿಯನ್ನು ನಾಗರಾಜ್ ಪೂಜಾರಿ ಎಂದು ಗುರುತಿಸಲಾಗಿದೆ. ನಾಗರಾಜ್ ಅವರು ಹಳೆಪಳ್ಳಿಯಲ್ಲಿರುವ ತನ್ನ...

ತೆಕ್ಕಿಲ್ ಮನೆತನ ಒಕ್ಕೂಟದ ಸಮಿತಿ ರಚನೆ; ಪದಾಧಿಕಾರಿಗಳ ಆಯ್ಕೆ

ಸುಳ್ಯ: ಕರ್ನಾಟಕ ಹಾಗೂ ಕೇರಳದ ವಿವಿಧ ಭಾಗಗಳಲ್ಲಿ ವಿಶೇಷವಾಗಿ ಸಂಪಾಜೆ, ಗೂನಡ್ಕ, ದರ್ಕಾಸ್, ಪೇರಡ್ಕ, ಅರಂತೋಡು, ಸುಳ್ಯ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಇರುವ ಅತಿ ಪುರಾತನ ದೊಡ್ಡ ಕುಟುಂಬ ಎಂಬ ಹೆಗ್ಗಳಿಕೆ ಇರುವ...
Join Whatsapp