ಕರಾವಳಿ

ಹಾಜಬ್ಬ ಪ್ರಯತ್ನಕ್ಕೆ ಫಲ: ಹರೇಕಳಕ್ಕೆ ಪದವಿಪೂರ್ವ ಕಾಲೇಜು

ಮಂಗಳೂರು: ಕಿತ್ತಳೆ ಹಣ್ಣು ವ್ಯಾಪಾರಿ ಹರೇಕಳ ಹಾಜಬ್ಬ ಪರಿಶ್ರಮಕ್ಕೆ ಯಶಸ್ಸು ದೊರೆತಿದ್ದು, ಉಳ್ಳಾಲ ತಾಲ್ಲೂಕಿನ ಹರೇಕಳದಲ್ಲಿ ಅವರು ನಿರ್ಮಿಸಿದ್ದ ಪ್ರೌಢಶಾಲೆಯು ಪದವಿಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಲಿದೆ. ಹರೇಕಳ ಪರಿಸರದಲ್ಲಿ ಪದವಿಪೂರ್ವ ಕಾಲೇಜು ಇಲ್ಲದ ಕಾರಣ...

ಬಂಟ್ವಾಳ ಕೆಳಗಿನ ಪೇಟೆಯಲ್ಲಿ ನೂತನ ಆರೋಗ್ಯ ಕೇಂದ್ರ ಉದ್ಘಾಟನೆ

ಬಂಟ್ವಾಳ: ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯ ಅಧೀನದಲ್ಲಿ ಬಂಟ್ವಾಳ ಕೆಳಗಿನ ಪೇಟೆಯ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ (ರಿ) ಇದರ ನೆಲ ಮಹಡಿಯಲ್ಲಿ ಆರೋಗ್ಯ ಮತ್ತು...

ಮಳಲಿ ಮಸೀದಿ ವಿವಾದ: ಪ್ರಕರಣಕ್ಕೆ ವಕ್ಫ್ ಬೋರ್ಡ್ ಎಂಟ್ರಿ

►ಮಂಗಳೂರು ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ದ.ಕ ಜಿಲ್ಲಾ ವಕ್ಫ್ ಸಮಿತಿ ನಿರ್ಧಾರ ಮಂಗಳೂರು: ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್ ಬೋರ್ಡ್ ಕಡೆಯಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ದ.ಕ...

ಪುತ್ತಿಲ ಬಿಜೆಪಿ ಸೇರ್ಪಡೆಗೆ ಷರತ್ತು ವಿಧಿಸಿದ ಮಾಜಿ‌ ಶಾಸಕ ಮಠಂದೂರು!

ಪುತ್ತೂರು: ಬಿಜೆಪಿಗೆ ಸೆಡ್ಡು ಹೊಡೆದು ಪುತ್ತಿಲ ಪರಿವಾರ ಸ್ಥಾಪಿಸಿರುವ ಅರುಣ್‌ ಕುಮಾರ್‌ ಪುತ್ತಿಲ ಬಿಜೆಪಿ ಪಾಳಯ ಸೇರಲು ರಾಷ್ಟ್ರೀಯ ನಾಯಕರ ಮಟ್ಟದಲ್ಲಿ ಹಸುರು ನಿಶಾನೆ ಸಿಕ್ಕಿರುವಾಗಲೇ ಮಾಜಿ ಶಾಸಕ ಸಂಜೀವ ಮಠಂದೂರು ಪುತ್ತಿಲ...

ಮಂಗಳೂರು: ಮಳಲಿ ಮಸೀದಿಯ ಹೈಕೋರ್ಟ್‌ ವಿಚಾರಣೆ ಅಂತ್ಯ

ಮಂಗಳೂರು: ಗುರುಪುರ ಸಮೀಪದ ಮಳಲಿ ಮಸೀದಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಹೈಕೋರ್ಟ್‌ನಲ್ಲಿ ಪೂರ್ಣಗೊಂಡಿದೆ. ಶೀಘ್ರ ಆದೇಶದ ನಿರೀಕ್ಷೆಯ ಭರವಸೆ ಮೂಡಿದೆ. ಮಳಲಿಯ ಅಸಯ್ಯದ್‌ ಅಬ್ದುಲ್ಲಾಹಿಲ್‌ ಮದನಿ ಮಸೀದಿ ದೇಗುಲವನ್ನು ಹೋಲುತ್ತದೆ ಎಂದು ವಿಶ್ವ ಹಿಂದೂ...

ಫೆ. 9ಕ್ಕೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ರಿಯಾಝ್ ಫರಂಗಿಪೇಟೆ ಕೆಸಿ ರೋಡ್’ ಗೆ

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು,ರಾಷ್ಟೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ರವರು ಫೆಬ್ರವರಿ 9 ಶುಕ್ರವಾರ ಸಂಜೆ ಮಂಗಳೂರು ವಿಧಾನಸಭಾ ಕ್ಷೇತ್ರದ, ಕೆಸಿ ರೋಡ್ ನಲ್ಲಿ...

ಪ್ರಗತಿ ಹಿನ್ನಡೆಯ ಸಂಕೇತವಾದ ಬಜೆಟ್: ಕೆ ಹರೀಶ್ ಕುಮಾರ್

ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ...

ಪುತ್ತೂರು: ನಾಪತ್ತೆಯಾಗಿದ್ದ 6ನೇ ತರಗತಿ ಬಾಲಕಿ ಪತ್ತೆ

ಪುತ್ತೂರು: ಬಳ್ಕಾಡ್ ನಿವಾಸಿಯೋರ್ವರ ಪುತ್ರಿ, 6ನೇ ತರಗತಿ ವಿದ್ಯಾರ್ಥಿನಿ ಮನೆಯಿಂದ ಶಾಲೆಗೆಂದು ಹೋದ ಅತ್ತ ಶಾಲೆಗೂ ಬಾರದೆ, ಇತ್ತ ಮನೆಗೂ ಹಿಂದಿರುಗದೆ ನಾಪತ್ತೆಯಾಗಿ‌ ಮನೆಯವರ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸ್ ಕೇಸೂ ದಾಖಲಾಗಿತ್ತು....
Join Whatsapp