ಕರಾವಳಿ

‘ಎಚ್.ಎಸ್.ಆರ್.ಪಿ ನಂಬರ್ ಪ್ಲೇಟ್’ ಅಳವಡಿಸಲು ನೀಡಿದ ಗಡುವು ವಿಸ್ತರಿಸಲು ಆಗ್ರಹಿಸಿ ಜಿಲ್ಲಾಧಿಕಾರಿಯನ್ನು ಭೇಟಿಯಾದ SDTU ಆಟೋ ಯೂನಿಯನ್ ನಿಯೋಗ

ಮಂಗಳೂರು: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಆದೇಶದಂತೆ ವಾಹನಗಳಿಗೆ ಗರಿಷ್ಠ ಭದ್ರತೆ ಮತ್ತು ಸುರಕ್ಷತೆ ದ್ರಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಎಚ್.ಎಸ್.ಆರ್.ಪಿ (ಹೈ ಸೆಕ್ಯೂರಿಟಿ ರಿಜಿಸ್ಟರೇಷನ್ ಪ್ಲೇಟ್) ಅಳವಡಿಸಲು ಫೆಬ್ರವರಿ 17 ಕೊನೆಯ...

ಶಾಲೆಗೆ ಮುತ್ತಿಗೆ ಹಾಕಿ ಗೂಂಡಾಗಿರಿ ಮೆರೆದಿರುವುದು ಆಘಾತಕಾರಿ: ಶಾಸಕ ಕಾಮತ್ ವಿರುದ್ಧ ಕ್ರಮಕ್ಕೆ ಮುನೀರ್ ಕಾಟಿಪಳ್ಳ ಆಗ್ರಹ

ಮಂಗಳೂರು: ಸೈಂಟ್ ಜೆರೋಸಾ ಶಾಲೆಯಲ್ಲಿ ಹಿಂಸೆಗೆ ಪ್ರಚೋದಿಸಿ ಗೂಂಡಾಗಿರಿ ಮೆರೆದಿರುವ ಶಾಸಕ ವೇದವ್ಯಾಸ ಕಾಮತರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಸರಕಾರ ಮತ್ತು ಜಿಲ್ಲಾಡಳಿತವನ್ನು...

ಧರ್ಮ ನಿಂದನೆ ಆರೋಪ: ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಜಾ

ಮಂಗಳೂರು: ತರಗತಿಯಲ್ಲಿ ಧರ್ಮ ನಿಂದನೆ ಮಾಡಿದ್ದಾರೆ ಎಂದು ಆರೋಪದಲ್ಲಿ ನಗರದ ಜೆರೋಸಾ ಕಾನ್ವೆಂಟ್ ನ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಶಾಲಾ ಆಡಳಿತ ವಜಾ ಮಾಡಿದೆ. "ನಮ್ಮ ಸಂಸ್ಥೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು,...

ಕಾಂಗ್ರೆಸ್ ಸರ್ಕಾರದಿಂದ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಕ್ರಮ ನಿರೀಕ್ಷಿಸಬಹುದೆ: ಅನ್ವರ್ ಸಾದತ್

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಮಕ್ಕಳಿಗೆ ಧರ್ಮ ನಿಂದನೆಯ ಪಾಠ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ಹದಿಹರೆಯದ ಮಕ್ಕಳ...

ಉಡುಪಿ ಹತ್ಯಾಕಾಂಡ: ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಅನ್ನು ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ನವೆಂಬರ್ 12 ರಂದು...

ಬೆಳ್ತಂಗಡಿ: ಶಿಕ್ಷಕನಿಂದಾದ ಅವಮಾನಕ್ಕೆ ನೊಂದ ಬಾಲಕಿ ಆತ್ಮಹತ್ಯೆ

ಮಂಗಳೂರು: ಡ್ರಾಯಿಂಗ್ ಶಿಕ್ಷಕನೊಬ್ಬನ ಅವಮಾನಕ್ಕೆ ನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಘಟನೆ ನಡೆದಿದ್ದು, ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ...

ಮಂಗಳೂರು | ರಾಮನ ಬಗ್ಗೆ ಅವಹೇಳನ ಆರೋಪ: ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮಂಗಳೂರು: ರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು...

ಮಂಗಳೂರು | ರಾಮನ ಬಗ್ಗೆ ಅವಹೇಳನ ಆರೋಪ: ವಿದ್ಯಾರ್ಥಿಗಳು, ಸಂಘಪರಿವಾರದ ಕಾರ್ಯಕರ್ತರಿಂದ ಪ್ರತಿಭಟನೆ, ಜೈ ಶ್ರೀರಾಮ್ ಘೋಷಣೆ

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ರಾಮನ ಬಗ್ಗೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು, ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದಾರೆ....
Join Whatsapp