ಕರಾವಳಿ
ಟಾಪ್ ಸುದ್ದಿಗಳು
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಅ.24ಕ್ಕೆ ವಿಚಾರಣೆ ಮುಂದೂಡಿಕೆ
ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು...
ಟಾಪ್ ಸುದ್ದಿಗಳು
ಕಾಪು ಪುರಸಭೆಯಲ್ಲಿ ಆಪರೇಷನ್ ಕಮಲ : ಕಾನೂನು ಹೋರಾಟಕ್ಕೆ SDPI ತೀರ್ಮಾನ
ಕಾಪು: ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ದಿನವೇ ಹೈಡ್ರಾಮ ನಡೆದಿದ್ದು, SDPI ಬೆಂಬಲಿತ ಪುರಸಭೆ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆಯಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಎಸ್ ಡಿ ಪಿ ಐ ಪಕ್ಷ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್...
ಟಾಪ್ ಸುದ್ದಿಗಳು
ಕಾರ್ಕಳ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ
►ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್
ಉಡುಪಿ : ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಯುವತಿಯ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್, ಈ ಸಂಬಂಧ ಆತನ ಫೋಟೋಗಳನ್ನು ಇಂದು(ಬುಧವಾರ)...
ಟಾಪ್ ಸುದ್ದಿಗಳು
ಐವನ್ ಡಿಸೋಜ ಮನೆಗೆ ಕಲ್ಲು ಎಸೆದ ಪ್ರಕರಣ: ಇಬ್ಬರು ಸಂಘಪರಿವಾರದ ಕಾರ್ಯಕರ್ತರ ಬಂಧನ
ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಸಂಘಪರಿವಾರದ ಕಾರ್ಯಕರ್ತ ಎನ್ನಲಾದವರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಬೋಳಂತೂರು ನಾರಾಯಣ ಕೋಡಿಯ ಭರತ್ ಯಾನೆ ಯಕ್ಷಿತ್ (24) ಮತ್ತು...
ಟಾಪ್ ಸುದ್ದಿಗಳು
ವಕ್ಫ್ ವಿವಾದ: ಯುಟಿ ಖಾದರ್ ಭೇಟಿ ಮಾಡಿದ ಮುಸ್ಲಿಮ್ ವಾಯ್ಸ್ ಫಾರ್ ಜಸ್ಟಿಸ್
ಮಂಗಳೂರು: ವಕ್ಫ್ ಆಸ್ತಿ ಸಂರಕ್ಷಣೆ ಮತ್ತು ವಕ್ಫ್ ಸ್ಥಿರಾಸ್ತಿ ಅಕ್ರಮ ಒತ್ತುವರಿಯ ಬಗ್ಗೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಣೆಯಾಗಿದ್ದ ಅನ್ವರ್ ಮಾಣಿಪ್ಪಾಡಿಯವರ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಚರ್ಚೆ ಮಾಡಬೇಕು ಎಂದು ಆಗ್ರಹಿಸಿ...
ಟಾಪ್ ಸುದ್ದಿಗಳು
ಸಾಮಾಜಿಕ ಜಾಲ ತಾಣಗಳಲ್ಲಿ ಅಪಪ್ರಚಾರ: ಬಿಜೆಪಿ ರಾಜ್ಯಾಧ್ಯಕ್ಷ, ಫೇಸ್ಬುಕ್ ಖಾತೆಯ ವಿರುದ್ಧ SDPI ದೂರು
ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ಪುರಸಭೆಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಸ್ ಡಿ ಪಿ ಐ ಪಕ್ಷ ಮೈತ್ರಿ ಮಾಡಿಕೊಳ್ಳುವ ಮೂಲಕ ಅಧ್ಯಕ್ಷ ಸ್ಥಾನವು...
ಟಾಪ್ ಸುದ್ದಿಗಳು
ಕಾಪು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಗೆ SDPI ಬೆಂಬಲ
ಮಂಗಳೂರು: ಕಾಪು ಪುರಸಭೆ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷೀಯ ಚುನಾವಣೆಯಲ್ಲಿ SDPI ಕಾಂಗ್ರೆಸನ್ನು ಬೆಂಬಲಿಸಲಿದೆ ಎಂದು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವ ತಿಳಿಸಿದ್ದಾರೆ.
ಇಂದು (28.08.2024) ಕಾಪು ಪುರಸಭೆಯ ಅಧ್ಯಕ್ಷ...
ಟಾಪ್ ಸುದ್ದಿಗಳು
ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆಯಾಗಿ ಯು.ಟಿ. ಫರ್ಝಾನ ನೇಮಕ
ಬೆಂಗಳೂರು: ಕೆಪಿಸಿಸಿ ವಕ್ತಾರರಾದ ಯುಟಿ ಫರ್ಝಾನ ಅಶ್ರಫ್ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸಿಂಡಿಕೇಟ್ ಮೆಂಬರ್ ಆಗಿ ನೇಮಕ ಆಗಿದ್ದಾರೆ.
ಫರ್ಝಾನ ಅವರ ಶೈಕ್ಷಣಿಕ ಹಿನ್ನೆಲೆಯನ್ನು ಗಮನಿಸಿ ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿಯ ಸಿಂಡಿಕೇಟ್ ಗೆ ನಾಮನಿರ್ದೇಶನ...