ಕರಾವಳಿ

ಸೌಜನ್ಯಾ ಪ್ರಕರಣ: ಸರ್ಕಾರ, ಸಿಬಿಐಗೆ ನೋಟಿಸ್‌ ಜಾರಿ

ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ ಹಾಗೂ ಕೊಲೆಗೀಡಾದ ವಿದ್ಯಾರ್ಥಿನಿ ಸೌಜನ್ಯಾ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿಗೆ ಸ್ಪಂದಿಸಿದ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್‌ ಜಾರಿ ಮಾಡಿದೆ. ಚಂದಪ್ಪ ಗೌಡ...

SDPI ರಾಜ್ಯಾಧ್ಯಕ್ಷ ನೇತೃತ್ವದಲ್ಲಿ ನಾಳೆ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಸಭೆ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಭೆಯು ನಾಳೆ ಬಿ ಸಿ ರೋಡಿನಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರ...

ಕಾಂಗ್ರೆಸ್ ನಾಯಕರ ಬಗ್ಗೆ ಮಾನಹಾನಿಕರ ಸಂದೇಶ: ಮೂವರ ವಿರುದ್ಧ ದೂರು‌ ದಾಖಲು

ಮಂಗಳೂರು: ಕಳೆದ ಶನಿವಾರ ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ನಾಯಕರ ಬಗ್ಗೆ ಸುಳ್ಳು ಮಾಹಿತಿಯನ್ನು...

ಜೆರೋಸಾ ಶಾಲೆ ಕೇಸ್: ತನಿಖೆಗೆ ಬಂದ ಐಎಎಸ್ ಅಧಿಕಾರಿ, ಶಿಕ್ಷಣ ಇಲಾಖೆ ಅಧಿಕಾರಿಗಳ ವಿಚಾರಣೆ

ಮಂಗಳೂರು: ಜೆರೋಸಾ ಶಾಲೆಯ ಶಿಕ್ಷಕಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ. ಆಕಾಶ್ ಶಂಕರ್ ಮಂಗಳೂರಿಗೆ ಆಗಮಿಸಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಂಗಳೂರಿನ...

ಬಂಟ್ವಾಳ | ಕೆಲಸ ಸಿಗದ ಖಿನ್ನತೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಮುಸ್ಲಿಮ್ ಯುವಕರಿಂದ ರಕ್ಷಣೆ

ಬಂಟ್ವಾಳ: ಕೆಲಸ ಸಿಗದ ಖಿನ್ನತೆಯಿಂದ ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಸ್ಥಳೀಯ ಮುಸ್ಲಿಮ್ ಯುವಕರು ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪುತ್ತೂರಿನ ನಿಶ್ಚಿತ್ (25)...

ಮಂಗಳೂರಿನ ಜೆರೋಸಾ ಶಾಲೆ ಕೇಸ್ | ಸಂಘಪರಿವಾರದ ಕಾರ್ಯಕರ್ತರಿಂದ ರಸ್ತೆ ತಡೆ: ಹಲವರು ಪೊಲೀಸ್ ವಶಕ್ಕೆ!

ಮಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೆರೋಸಾ ಶಾಲೆಯ ಶಿಕ್ಷಕಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೆರೋಸಾ ಶಾಲೆಯ ಪ್ರಕರಣಕ್ಕೆ...

ಮಂಗಳೂರು: ಹಿರಿಯ ಸಾಹಿತಿ ಕೆ.ಟಿ.ಗಟ್ಟಿ ಇನ್ನಿಲ್ಲ

ಮಂಗಳೂರು: ಹಿರಿಯ ಸಾಹಿತಿ, ಕಾದಂಬರಿಕಾರ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು. ಇವರ ಮೊದಲ ಕಾದಂಬರಿ ‘ಶಬ್ದಗಳು’ 1973ರಲ್ಲಿ ಪ್ರಕಟವಾಯಿತು....

ಮಂಗಳೂರು: ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರಿಂದ ನೋಟಿಸ್

ಮಂಗಳೂರು: ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್​ ತೆರವುಗೊಳಿಸುವಂತೆ ಡಿವೈಎಫ್ ಐ ಸಂಘಟನೆಗೆ ಕೊಣಾಜೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಫೆ.16 ರಂದು ಡಿವೈಎಫ್ಐ ಆರು ಅಡಿ ಎತ್ತರದ ಟಿಪ್ಪು ಸುಲ್ತಾನ್...
Join Whatsapp