ಕರಾವಳಿ

ಸುರತ್ಕಲ್: ರಸ್ತೆ ದುರಸ್ತಿಗೆ ಆಗ್ರಹಿಸಿ ಹಾಕಿದ್ದ ಬ್ಯಾನರ್ ಕಳವು

ಪೊಲೀಸರಿಗೆ ದೂರು ನೀಡಲು SDPI ಚಿಂತನೆ ಸುರತ್ಕಲ್: ರೈಲ್ವೇ ಮೇಲ್ಸೇತುವೆಯ ರಸ್ತೆ ದುರಸ್ತಿಗೆ ಆಗ್ರಹಿಸಿ ಎಸ್‌ಡಿಪಿಐ ಅಳವಡಿಸಿದ್ದ ಪ್ಲೆಕ್ಸ್‌ನ್ನು ಕಿಡಿಗೇಡಿಗಳು ಕಳವು ಮಾಡಿದ್ದಾರೆ ಎಂದು ವರದಿಯಾಗಿದೆ. ಸುರತ್ಕಲ್ ಚೊಕ್ಕಬೆಟ್ಟು ಕ್ರಾಸ್‌ ಬಳಿಯ ರೈಲ್ವೇ ಮೇಲ್ವೇತುವೆ ಮಳೆಗಾಲಕ್ಕೂ...

ಆ. 28 ರಂದು SDPI ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಪ್ರತಿನಿಧಿ ಸಭೆ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ ಆಗಸ್ಟ್ 28 ರಂದು ಬುಧವಾರ ಅಂಬೇಡ್ಕರ್ ಸಭಾಂಗಣದಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ. SDPI...

ಕಡಬ | ಶಾಲೆಯ ಮೇಲ್ಛಾವಣಿ ಕುಸಿತ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಡಬ: ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿದು ಬಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ. ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ...

ಮಂಗಳೂರು: ನಟಿ ಪದ್ಮಜಾ ರಾವ್​ಗೆ ಮೂರು ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ..!

ಮಂಗಳೂರು: ಚೆಕ್ ಬೌನ್ಸ್‌ ಪ್ರಕರಣದಲ್ಲಿ ನಟಿ ಪದ್ಮಜಾ ರಾವ್‌ ಅವರಿಗೆ ಇಲ್ಲಿನ 8ನೇ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷರು. ದಂಡ ವಿಧಿಸಿದೆ. ತುಳು ಸಿನಿಮಾ ನಿರ್ದೇಶಕ...

ಭಾರೀ ಮಳೆ: ದ.ಕ ಜಿಲ್ಲೆಯ ವಿವಿಧೆಡೆ ಹಾನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಸೋಮವಾರ ಬಿಟ್ಟು ಬಿಟ್ಟು ಉತ್ತಮ ಮಳೆಯಾಗಿದೆ. ಕೆಲವೆಡೆ ಸಣ್ಣಪುಟ್ಟ ಹಾನಿಗಳು ಸಂಭವಿಸಿವೆ. ಮುಕ್ಕಚೇರಿ ಹನೀಫ್ ರವರ ಮನೆಯ ಆವರಣ ಗೋಡೆ ಕಳೆದ ರಾತ್ರಿ ಜೋರಾದ ಮಳೆಗೆ ಕುಸಿದು...

ಕಾರ್ಕಳ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ, ಶಾಸಕ ಸುನೀಲ್ ಕುಮಾರ್ ಭಕ್ತ..!

ಕಾರ್ಕಳ: ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಹಾಗೂ ಶಾಸಕ ಸುನೀಲ್ ಕುಮಾರ್‌ ಅವರ ಭಕ್ತ ಎಂದು ತಿಳಿದು‌ ಬಂದಿದೆ. ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಯನ್ನು ಬಂಧಿಸಲಾಗಿದೆ.ಅಲ್ತಾಫ್ ಹಾಗೂ...

ಕರಾವಳಿಯಲ್ಲಿ ಸೆ.2ರವರೆಗೆ ಭಾರಿ ಮಳೆ: ಆರೆಂಜ್​ ಅಲರ್ಟ್​ ಘೋಷಣೆ

ಮಂಗಳೂರು: ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ...

ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಅಭಯ್ ಬಂಧನ

ಉಡುಪಿ: ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದ್ದು, ಇವತ್ತು ಮೂರನೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ ಅರುಣ್ ತಿಳಿಸಿದ್ದಾರೆ. ಅಭಯ್ (23) ಬಂಧಿತ ಆರೋಪಿ...
Join Whatsapp