ಕರಾವಳಿ

ಮೂಡುಬಿದಿರೆ | ಸರಣಿ ರಸ್ತೆ ಅಪಘಾತ: ಆಕ್ರೋಶಿತ ವಿದ್ಯಾರ್ಥಿಗಳಿಂದ ಖಾಸಗಿ ಬಸ್ ಗೆ ಹಾನಿ

ಮೂಡುಬಿದಿರೆ: ಓವರ್ ಟೇಕ್ ಮಾಡುವ ಭರದಲ್ಲಿ ಸರಣಿ ಅಪಘಾತ ನಡೆದು ತಾಯಿ ಮತ್ತು ಮಗಳು ಗಂಭೀರ ಗಾಯಗೊಂಡಿರುವ ಘಟನೆ ತೋಡಾರಿನಲ್ಲಿ ಸೋಮವಾರ ನಡೆದಿರುವ ಬಗ್ಗೆ ಘಟನೆ ವರದಿಯಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಸೊಂದು...

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

ಮಂಗಳೂರು: ನಗರದ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ. ಕಾರ್ಕಳ ನಿವಾಸಿ ರಂಜಿತಾ (28) ಆತ್ಮಹತ್ಯೆ ಮಾಡಿಕೊಂಡ ಬಾಣಂತಿ. ರಂಜಿತಾ ಹೆರಿಗೆಗೆಂದು ಲೇಡಿಗೋಷನ್ ಆಸ್ಪತ್ರೆಗೆ ದಾಖಲಾಗಿದ್ದರು. ಅಕ್ಟೋಬರ್ 30ರಂದು...

ಮಂಗಳೂರು | ಆತಂಕ, ಗೊಂದಲ ಬೇಡ, ಮದರಸಗಳ ಮಾಹಿತಿ ಸಂಗ್ರಹ ಕಾರ್ಯ ಸ್ಥಗಿತಗೊಳಿಸಲಾಗಿದೆ : ಮುಸ್ಲಿಂ ಮುಖಂಡರಿಗೆ ಪೊಲೀಸ್ ಕಮಿಷನರ್ ಮಾಹಿತಿ

ಮಂಗಳೂರು (ಸೋಮವಾರ 11/11/24) : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮದರಸಗಳ ಮಾಹಿತಿ ಸಂಗ್ರಹ ಕಾರ್ಯವನ್ನು ಸ್ಥಗಿತಗೊಳಿಸಲಾಗಿದ್ದು, ಯಾರಿಗೂ ಯಾವುದೇ ಆತಂಕ, ಗೊಂದಲ ಬೇಡ ಎಂದು ಪೊಲೀಸ್ ಆಯುಕ್ತ ಅನುಪಮ್‌ ಅಗರ್‌ವಾಲ್ ಅವರು...

ಫಾರಂ ಫಾರ್ ಎಜುಕೇಶನ್ ಹಳೆಯಂಗಡಿ, ಲೋಗೋ ಅನಾವರಣ

ಫಾರಂ ಫಾರ್ ಎಜುಕೇಶನ್, ಹಳೆಯಂಗಡಿ ಇದರ ಲೋಗೋ ಅನಾವರಣ ಮತ್ತು ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಹಳೆಯಂಗಡಿಯ ಹೆಬ್ರಾನ್ ಅಸೆಂಬ್ಲಿ ಚರ್ಚ್ ವಠಾರದಲ್ಲಿ ನವೆಂಬರ್ 10ರಂದು ನಡೆಯಿತು. ಫಾರಂ ಫಾರ್ ಎಜುಕೇಶನ್,...

ಶಿರೂರು ದುರಂತ: ನಾಪತ್ತೆಯಾದ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ವಿತರಣೆ

ಕಾರವಾರ : ಶಿರೂರು ಗ್ರಾಮದ ಬಳಿ ಗುಡ್ಡ ಕುಸಿತ ದುರಂತದಲ್ಲಿ ಕಣ್ಮರೆಯಾದ ಲೋಕೇಶ್ ನಾಯ್ಕ ಮತ್ತು ಜಗನ್ನಾಥ ನಾಯ್ಕ ಕುಟುಂಬದವರಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಲಾ...

ಮಂಗಳೂರು | ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮುಸ್ಲಿಮರು

ಮಂಗಳೂರು: ತನ್ನ ಪುಟ್ಟ ಮಗುವಿನೊಂದಿಗೆ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ತಂದೆ, ಮಗುವನ್ನು ಸ್ಥಳೀಯ ಮುಸ್ಲಿಮ್ ಯುವಕರು ರಕ್ಷಿಸಿದ ಘಟನೆ ನಗರದ ಹೊರ ವಲಯದ ಗುರುಪುರದಲ್ಲಿ ನಡೆದಿದೆ. ಕೈಕಂಬ ನಿವಾಸಿ...

ಉಡುಪಿ: ಲೈಂಗಿಕ‌ ಕಿರುಕುಳ ಆರೋಪದಡಿ ವಶಕ್ಕೆ ಪಡೆದಿದ್ದ ವ್ಯಕ್ತಿ ಪೊಲೀಸ್​ ಠಾಣೆಯಲ್ಲೇ ಸಾವು

ಉಡುಪಿ: ಮಹಿಳೆಯೊಬ್ಬರಿಗೆ ಲೈಂಗಿಕ‌ ಕಿರುಕುಳ ಆರೋಪದಡಿ ವಶಕ್ಕೆ ಪಡೆದುಕೊಂಡಿದ್ದ ವ್ಯಕ್ತಿ ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕೇರಳ ಮೂಲದ ಬಿಜು ಮೋಹನ್(44) ಮೃತ ವ್ಯಕ್ತಿ. ಕೊಚ್ಚಿನ್ ಶಿಪ್ ಯಾರ್ಡ್​ನಲ್ಲಿ ಮೃತ ಬಿಜು...

ಉಳ್ಳಾಲ | ರಸ್ತೆಗುಂಡಿಗೆ ಮಹಿಳೆ ಬಲಿ : ದ್ವಿಚಕ್ರ ವಾಹನದಿಂದ ಬಿದ್ದ ಮಹಿಳೆ ಮೇಲೆ‌ ಹರಿದ ಕಂಟೇನರ್

ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷಿಸಿರುವ ಜನಪ್ರತಿನಿಧಿಗಳ ವಿರುದ್ಧ SDPI ಆಕ್ರೋಶ ಉಳ್ಳಾಲ: ರಸ್ತೆ ಗುಂಡಿಗೆ ಸ್ಕೂಟ‌ರ್ ಬಿದ್ದ ಪರಿಣಾಮ ಹಿಂಬದಿ ಸವಾರೆ ರಸ್ತೆಗೆಸೆಯಲ್ಪಟ್ಟು, ಕಂಟೇನರ್ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯ...
Join Whatsapp