ಕರಾವಳಿ
ಟಾಪ್ ಸುದ್ದಿಗಳು
ಪಡೀಲ್: ಜನಪ್ರಿಯಾ ಆಸ್ಪತ್ರೆ ಉದ್ಘಾಟನೆ; ಇಂದಿನಿಂದ ಆಸ್ಪತ್ರೆ ಸಾರ್ವಜನಿಕರಿಗೆ ಮುಕ್ತ
ಮಂಗಳೂರು: ಪಡೀಲ್ ನಲ್ಲಿ ನಿರ್ಮಾಣಗೊಂಡಿರುವ ಜನಪ್ರಿಯಾ ಆಸ್ಪತ್ರೆಯನ್ನು ಇಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದರವರು ಅಧಿಕೃತವಾಗಿ ಉದ್ಘಾಟಿಸಿದರು. ಇಂದಿನಿಂದ ಆಸ್ಪತ್ರೆ ಸಾರ್ವಜನಿಕರಿಗೆ...
ಟಾಪ್ ಸುದ್ದಿಗಳು
SDPI ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಸುಹೈಲ್ ಖಾನ್, ಉಪಾಧ್ಯಕ್ಷರಾಗಿ ಸಿದ್ದೀಕ್ ಬೆಂಗರೆ ಆಯ್ಕೆ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಪ್ರತಿನಿಧಿ ಸಭೆ ಮಂಗಳೂರು ಪುರಭವನ ದಲ್ಲಿ ನಡೆಯಿತು.
SDPI ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಸುಹೈಲ್ ಖಾನ್, ಉಪಾಧ್ಯಕ್ಷರಾಗಿ ಸಿದ್ದೀಕ್ ಬೆಂಗರೆ ಆಯ್ಕೆಯಾಗಿದರು.
ರಿಟರ್ನಿಂಗ್ ಆಫೀಸರ್ ಆಗಿ...
ಟಾಪ್ ಸುದ್ದಿಗಳು
ಅಡ್ಡೂರು ಕಮ್ಯೂನಿಟಿ ಸೆಂಟರ್ ನಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಅಡ್ಡೂರು ಕಮ್ಯೂನಿಟಿ ಸೆಂಟರ್ ವತಿಯಿಂದ 2023-2024 ಸಾಲಿನ sslc ಹಾಗೂ puc ಯಲ್ಲಿ ಗರಿಷ್ಠ ಸಾಧನೆ ಮಾಡಿದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಅಡ್ಡೂರಿನ ಕಮ್ಯೂನಿಟಿ...
ಟಾಪ್ ಸುದ್ದಿಗಳು
ಆ. 27ರಂದು SDPI ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಆಂತರಿಕ ಚುನಾವಣೆ
ಬಜಪೆ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಆಂತರಿಕ ಚುನಾವಣೆ ಆಗಸ್ಟ್ 27 ಮಂಗಳವಾರ ಬಜಪೆ ಕಿನ್ನಿಪದವು ಇಸ್ತಿರಾ ಬ್ಯಾಂಕ್ವೆಟ್ ಹಾಲ್ ಸಭಾಂಗಣದಲ್ಲಿ ಬೆಳಿಗ್ಗೆ 10:30ಕ್ಕೆ ನಡೆಯಲಿದೆ.
SDPI...
ಟಾಪ್ ಸುದ್ದಿಗಳು
ಆಗಸ್ಟ್ 30 ರಂದು SDPI ಮಂಗಳೂರು (ಉಳ್ಳಾಲ) ವಿಧಾನ ಸಭಾ ಸಮಿತಿಯ ಕ್ಷೇತ್ರ ಪ್ರತಿನಿಧಿ ಸಭೆ
ಉಳ್ಳಾಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು (ಉಳ್ಳಾಲ) ವಿಧಾನ ಸಭಾ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ ಆಗಸ್ಟ್ 30 ರಂದು ಶುಕ್ರವಾರ ಕಲ್ಲಾಪು ಯುನಿಟಿ ಹಾಲ್ ಸಭಾಂಗಣದಲ್ಲಿ ಮಧ್ಯಾಹ್ನ...
ಟಾಪ್ ಸುದ್ದಿಗಳು
ಅರುಣ್ ಪುತ್ತಿಲ ಅವರದ್ದು ಎನ್ನಲಾದ ರಾಜಕೀಯ ಸಂಬಂಧಿ ಆಡಿಯೋ ವೈರಲ್..!
ಬಿಜೆಪಿ ವಲಯದಲ್ಲಿ ಭಾರೀ ಸಂಚಲನ
ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಸಂಬಂಧಿತ ಸಂಭಾಷಣೆಯ ಆಡಿಯೋವೊಂದು ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಉಂಟು ಮಾಡಿದೆ.
ಅದರಲ್ಲಿ ಮಹಿಳೆಯೊಂದಿಗೆ ಮಾತನಾಡಿರುವ ಪುತ್ತಿಲ ಬಿಜೆಪಿ ಸೇರ್ಪಡೆ...
ಕರಾವಳಿ
ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸೌಲಭ್ಯ: ಸಿಗರೇಟ್ ಹಿಡಿದ ಫೋಟೋ ವೈರಲ್
ಬೆಂಗಳೂರು: ಕೊಲೆ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಅಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿದೆಯಾ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ದರ್ಶನ್ ಅವರ ಒಂದು ಫೋಟೋ ವೈರಲ್ ಆಗಿದ್ದು, ಅದರಲ್ಲಿ ಅವರು ಸಿಗರೇಟು...
ಟಾಪ್ ಸುದ್ದಿಗಳು
SDPI ನಾಯಕ ರಿಯಾಝ್ ಕಡಂಬು ವಿರುದ್ಧ ಬಿಜೆಪಿ ದೂರು
ಮಂಗಳೂರು: ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ಹೇಳಿಕೆ ನೀಡಿರುವ ಆರೋಪದ ಮೇಲೆ ಎಸ್ ಡಿಪಿಐ ನಾಯಕ ರಿಯಾಝ್ ಕಡಂಬು ವಿರುದ್ದ ಕಾವೂರು ಪೊಲೀಸ್ ಠಾಣೆಯಲ್ಲಿ ಬಿಜೆಪಿ ಯುವ ಮೋರ್ಚಾ ದೂರು...