ಕರಾವಳಿ

ಗಾಂಧೀಜಿ ಕುರಿತು ಸತ್ಯ ವಿಚಾರ ಪಸರಿಸೋಣ: ರಮಾನಾಥ ರೈ

►ಮಂಗಳೂರು ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ ಪುಣ್ಯ ಸ್ಮರಣೆ ಮಂಗಳೂರು: ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮಾ ಗಾಂಧೀಜಿ. ಗಾಂಧೀಜಿ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ...

ನಾಥೂರಾಂ ಗೋಡ್ಸೆಯಿಂದಾಗಿ ನಮ್ಮ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ: ಬಿ.ಕೆ.ಹರಿಪ್ರಸಾದ್

ಮಂಗಳೂರು: ನಾಥೂರಾಂ ಗೋಡ್ಸೆಯಿಂದಾಗಿ ನಮ್ಮ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ನಡೆದ ವಿಚಾರ ಸಂಕೀರ್ಣದಲ್ಲಿ ಮಾತನಾಡಿದ ಅವರು, ಪ್ರಪಂಚದಾದ್ಯಂತ 144 ದೇಶಗಳು ಮಹಾತ್ಮ...

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸುಡುಮದ್ದು ತಯಾರಿಕಾ ಘಟಕ ಅಮಾನತು

ಮಂಗಳೂರು: ಕುಕ್ಕೇಡಿ ಗ್ರಾಮದ ಕುಡ್ತ್ಯಾರುವಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಭಾನುವಾರ ಮೃತಪಟ್ಟಿದ್ದರು‌. ಈ ಸಂಬಂಧವಾಗಿ ಜಿಲ್ಲೆಯಲ್ಲಿರುವ ಎಲ್ಲ ಸುಡುಮದ್ದು ತಯಾರಿಕಾ ಘಟಕಗಳನ್ನು ಅಮಾನತು ಮಾಡಿ ಪ್ರಭಾರ ಜಿಲ್ಲಾಧಿಕಾರಿ...

ಧ್ವಜ ವಿವಾದ ಮೂಲಕ ಬಿಜೆಪಿ ಹಿಡನ್ ಅಜೆಂಡಾ ಪ್ರದರ್ಶನ ಮಾಡಿದೆ: ಬಿಕೆ ಹರಿಪ್ರಸಾದ್ ಕಿಡಿ

ಮಂಗಳೂರು: ಮಂಡ್ಯದ ಕೆರಗೋಡುನಲ್ಲಿ ಹನುಮಧ್ವಜ ವಿವಾದ ಸಂಬಂಧ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಈ ಪ್ರಕರಣದ ಮೂಲಕ ಬಿಜೆಪಿ ತನ್ನ ಹಿಡನ್ ಅಜೆಂಡಾವನ್ನು ಪ್ರದರ್ಶನ ಮಾಡಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಬಿಗ್ ಬಾಸ್‌ನಲ್ಲಿ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ಬೋಳಿಸಿದ ಕಡಬದ ಝೈನುಲ್ ಆಬಿದ್!

ಕಡಬ: ಬಿಗ್ ಬಾಸ್ ಸೀಸನ್ 10 ರಲ್ಲಿ ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಕಡಬದ ಝೈನುಲ್ ಆಬಿದ್ ಎಂಬ ಯುವಕ ಅರ್ಧ ಗಡ್ಡ, ಮೀಸೆ ತೆಗೆದು ವೈರಲ್ ಆಗಿದ್ದಾನೆ. ಕಡಬ ತಾಲೂಕಿನ ಬಂಟ್ರ ಗ್ರಾಮದ...

ಪುತ್ತೂರು: ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಅಪಘಾತದಲ್ಲಿ ಶಾಲಾ ಶಿಕ್ಷಕಿ ಸಾವು

ಪುತ್ತೂರು: ಟಿಪ್ಪರ್ ಹಾಗೂ ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿ ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್‌ ಪತ್ನಿ ಅನಿತಾ(35)...

ಬೆಳ್ತಂಗಡಿ: ಪಟಾಕಿ ಸ್ಫೋಟ ಪ್ರಕರಣ; ಮಾಲೀಕ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ. ಸಯ್ಯದ್ ಬಶೀರ್​ ಅವರನ್ನು ಬೆಳ್ತಂಗಡಿ ಪೊಲೀಸರು ಸುಳ್ಯದಲ್ಲಿ ವಶಕ್ಕೆ ಪಡೆದಿದ್ದಾರೆ. ಪೊಲೀಸರು ಅಜ್ಞಾತಸ್ಥಳದಲ್ಲಿ ಬಶೀರ್ ವಿಚಾರಣೆ ನಡೆಸುತ್ತಿದ್ದಾರೆ....

ಬಂಟ್ವಾಳ: ಹುಲ್ಲುಗಾವಲಿಗೆ ಬೆಂಕಿ ಇಟ್ಟ ಪತಿ-ಪತ್ನಿ ಸಜೀವ ದಹನ

ಬಂಟ್ವಾಳ: ಗುಡ್ಡವೊಂದರ ಹುಲ್ಲುಗಾವಲಿಗೆ ಬೆಂಕಿ ಕೊಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಮಧಾಹ್ನ ನಡೆದಿದೆ. ಲೊರೆಟ್ಟೊಪದವು ತುಂಡುಪದವು ನಿವಾಸಿ ಕ್ರಿಸ್ಟಿನ್...
Join Whatsapp