ಕರಾವಳಿ

ನೆಹರೂ ಕಾಲದ ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲೇ ರಾಮ ಮಂದಿರ ಇತ್ತು: ಸ್ಫೋಟಕ ಹೇಳಿಕೆ ನೀಡಿದ ಸಚಿವ ನಾಗೇಂದ್ರ

ಮಂಗಳೂರು: ಶ್ರೀರಾಮ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯ ಗೊಳಿಸಲು ಹೊರಟಿದೆ ಎಂದು ಕ್ರೀಡಾ ಸಚಿವ ನಾಗೇಂದ್ರ ಸ್ಫೋಟಕ ಹೇಳಿಕೆ...

ಸೌದಿ ಅರೇಬಿಯಾದಲ್ಲಿ ಮಂಗಳೂರಿನ ಮಹಿಳೆ ನಿಧನ

ದಮ್ಮಾಮ್: ಅಲ್ ಹಸ್ಸಾದಲ್ಲಿ ಕುಟುಂಬ ಸಮೇತ ವಾಸವಾಗಿದ್ದ ಮಂಗಳೂರಿನ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನ ಕಂದಕ್ ಮೂಲದ ಉಮೈರಾ ಬಾನು ಮೃತ ಮಹಿಳೆ. ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಹೆಚ್ಚಳಗೊಂಡ ಪರಿಣಾಮ ಮರಣ ಸಂಭವಿಸಿದೆ...

ಎಣ್ಮೂರು ಪ್ರಾಥಮಿಕ‌ ಶಾಲೆಯಲ್ಲಿ ಮೆಟ್ರಿಕ್ ಮೇಳ

ಸುಳ್ಯ: ಎಣ್ಮೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ಷರೀಫ್ ಉದ್ಘಾಟಿಸಿದರು. ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳೇ ನಡೆಸಿದ ಮಾರಾಟ ಮಳಿಗೆಗಳು ಎಲ್ಲರನ್ನೂ ಆಕರ್ಷಿಸಿದವು. ವಿವಿಧ ತರಕಾರಿಗಳು, ಹಣ್ಣುಗಳು,ತಿಂಡಿ ತಿನಿಸುಗಳ...

ಮಂಗಳೂರು: ಸಚಿವ ಬಿ. ನಾಗೇಂದ್ರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ಮಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅಧ್ಯಕ್ಷತೆಯಲ್ಲಿ ಇಂದು ಮಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು....

ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿದ ಸಚಿವ ಬಿ. ನಾಗೇಂದ್ರ

ಮಂಗಳೂರು: ನಮ್ಮ ಉತ್ತರ ಕರ್ನಾಟಕಕ್ಕಿಂತಲೂ ಮಂಗಳೂರು ಭಾಗದ ಜನರು ಬಹಳ ಬುದ್ಧಿವಂತರಾದ ಕಾರಣ ಮಂಗಳೂರು ಜಿಲ್ಲೆಯನ್ನು ಬುದ್ಧಿವಂತರ ನಾಡು ಅನ್ನುತ್ತಾರೆ. ಇಂದು ವಿಶೇಷವಾಗಿ 30 ರಿಂದ 90 ವರ್ಷದವರೆಗಿನ ಕ್ರೀಡಾ ಸಾಧಕರನ್ನು ನೋಡಿ...

ಮಂಗಳೂರು: ಕಟೀಲು ದೇವಾಲಯಕ್ಕೆ ನಟ ಪ್ರಭಾಸ್ ಭೇಟಿ

ಮಂಗಳೂರು: ಖ್ಯಾತ ನಟ ಪ್ರಭಾಸ್ ಅವರು ಶುಕ್ರವಾರದಂದು ಕಟೀಲು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಹೊಂಬಾಳೆ ನಿರ್ಮಾಣ ಸಂಸ್ಥೆಯ ಮಾಲೀಕ ‘ಸಲಾರ್’ ಸಿನಿಮಾದ ನಿರ್ಮಾಪಕ...

ಕಾಸರಗೋಡು: ನದಿಯಲ್ಲಿ ಸಿಕ್ಕಿದ್ದ ಮೃತದೇಹದ ಗುರುತು ಪತ್ತೆ

ಕಾಸರಗೋಡು: ಹೊಸಂಗಡಿ ಬಳಿಯ ಕೊಪ್ಪಳ ಕಜೆಯ ನದಿಯಲ್ಲಿ ಪತ್ತೆಯಾಗಿದ್ದ ಮೃತ ದೇಹದ ಗುರುತು ಪತ್ತೆಯಾಗಿದೆ. ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರ ದಲ್ಲಿರಿಸಲಾಗಿದ್ದ ಮೃತ ದೇಹದ ಗುರುತನ್ನು ಕುಟುಂಬಸ್ಥರು ಪತ್ತೆ ಹಚ್ಚಿದ್ದಾರೆ. ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್...

ರಾಜ್ಯೋತ್ಸವ ಪ್ರಶಸ್ತಿ ಮೊತ್ತವನ್ನು ಆಂಬ್ಯುಲೆನ್ಸ್ ಸೇವೆಗೆ ವಿನಿಯೋಗಿಸಿದ ಚಾರ್ಮಾಡಿ ಹಸನಬ್ಬ: ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಮಂಗಳೂರು: ದಶಕಗಳಿಂದ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಚಾರ್ಮಾಡಿ ಹಸನಬ್ಬರಿಗೆ ರಾಜ್ಯ ಸರಕಾರ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು. ಪ್ರಶಸ್ತಿ ಮೊತ್ತವಾಗಿ ಬಂದ 5 ಲಕ್ಷದ ಜೊತೆಗೆ 3 ಲಕ್ಷ ರೂಪಾಯಿ ಬ್ಯಾಂಕ್...
Join Whatsapp