ಕರಾವಳಿ

ಗಣರಾಜ್ಯೋತ್ಸವ ದಿನಾಚರಣೆ: ಸುಳ್ಯ SDPI ವತಿಯಿಂದ ಧ್ವಜಾರೋಹಣ, ಸಂವಿಧಾನ ದೀಕ್ಷೆ

ಸುಳ್ಯ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಬ್ಲಾಕ್ ಸಮಿತಿ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ  ಮತ್ತು ಸಂವಿಧಾನ ಧೀಕ್ಷೆ ಕಾರ್ಯಕ್ರಮವೂ ಗಾಂಧಿನಗರದಲ್ಲಿ ನಡೆಯಿತು. ನಾವೂರು ಬೂತ್ ಅಧ್ಯಕ್ಷ...

ಸಂತ ಅಲೋಶಿಯಸ್ ಕಾಲೇಜಿಗೆ ಪರಿಗಣಿತ ವಿಶ್ವ ವಿದ್ಯಾಲಯದ ಸ್ಥಾನಮಾನ

ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ (ಸ್ವಾಯತ್ತ) ವಿಶ್ವವಿದ್ಯಾನಿಲಯದ ಸ್ಥಾನಮಾನದ ಪ್ರಸ್ತಾವನೆಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಭಾರತ ಸರಕಾರದ ಶಿಕ್ಷಣ ಸಚಿವಾಲಯವು ಅನುಮೋದಿಸಿ ಪರಿಗಣಿತ ವಿಶ್ವವಿದ್ಯಾನಿಲಯದ ಸ್ಥಾನಮಾನವನ್ನು ನೀಡಿದೆ. ಈ ಸ್ಥಾನಮಾನದೊಂದಿಗೆ ಸಂಸ್ಥೆಯು...

ಬಂಟ್ವಾಳ: ಅಲಾಡಿ ಕೊಪ್ಪಳ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ: ಅಲಾಡಿ ಕೊಪ್ಪಳದ ಶಂಸುಲ್ ಉಲಮಾ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ ಸಮಾರಂಭ ನಡೆಯಿತು. ಗುರುಗಳಾದ ಹಾರಿಸ್ ಹನೀಫಿ ಧ್ವಜಾರೋಹನಗೈದರು. ನಂತರ ಮಾತನಾಡಿದ ಅವರು, ಡಾ| ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ...

ಮಂಗಳೂರು: ಸಮುದ್ರದಲ್ಲಿ ಮೀನು ಹಿಡಿದ ಡಿ.ಕೆ. ಶಿವಕುಮಾರ್

ಮಂಗಳೂರು: ಸಮುದ್ರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಾಳ ಹಾಕಿ ಮೀನು ಹಿಡಿದರು. ಮಂಗಳೂರಿನ ಉಳ್ಳಾಲ ಬೀಚ್ ನಲ್ಲಿ ಫಿಶಿಂಗ್ ನಲ್ಲಿ ತೊಡಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ,...

ಮಂಗಳೂರು | ಮುಸ್ಲಿಮರು ನನ್ನ ಸಹೋದರರು ಎಂದಿದ್ದಕ್ಕೆ ವಿವಾದ ಮಾಡಿದರು, ಇದಕ್ಕೆಲ್ಲಾ ಹೆದರುವುದಿಲ್ಲ: ಡಿ.ಕೆ.ಶಿವಕುಮಾರ್

'ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ, ದೇಶದ ಭವಿಷ್ಯ ನಿಮ್ಮ ಕೈಯಲ್ಲಿದೆ' ಮಂಗಳೂರು: ಮುಸ್ಲಿಮರು ನನ್ನ ಸಹೋದರರು ಎಂದಿದ್ದಕ್ಕೆ ಟೀಕೆ, ವಿವಾದ ಮಾಡಿದರು. ಆದರೆ ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ‌. ಮಂಗಳೂರಿನ ಹೊರವಲಯದ ಕಣ್ಣೂರು ನಲ್ಲಿ...

ಉಡುಪಿ | ನಾಲ್ವರ ಹತ್ಯೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಹಿರಿಯ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ. ಪ್ರಕಣದಲ್ಲಿ ಸಂಬಂಧಪಟ್ಟ ವಿಚಾರಣ ಹಾಗೂ...

ಪುತ್ತೂರು: ತಂಗಿ ಲಿವರ್‌ ದಾನ ಮಾಡಿದರೂ ಹೃದಯಾಘಾತದಿಂದ ಮೃತಪಟ್ಟ ಅಕ್ಕ

ಪುತ್ತೂರು: ಲಿವರ್‌ ವೈಫಲ್ಯದಿಂದ ಆಸ್ಪತ್ರೆಯಲ್ಲಿದ್ದ ನೆಹರೂ ನಗರದ ದಿ| ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನಿಗೆ ತಂಗಿ ಲಿವರ್‌ ದಾನ ಮಾಡಿದರೂ ಅಕ್ಕನ...

ಗಣರಾಜ್ಯೋತ್ಸವಕ್ಕೆ ಆಹ್ವಾನ ಪಡೆದ ಬೈಂದೂರಿನ ದಂಪತಿ

ಬೈಂದೂರು: ಬೈಂದೂರಿನ ಅನುದೀಪ್‌ ಹಾಗೂ ಮಿನುಷಾ ದಂಪತಿಗೆ ಈ ವರ್ಷ ದಿಲ್ಲಿಯಲ್ಲಿ ನಡೆಯುವ ಗಣ ರಾಜ್ಯೋತ್ಸವದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಕಚೇರಿಯಿಂದ ಆಹ್ವಾನ ಬಂದಿದ್ದು, ಅವರು ಹೊಸದಿಲ್ಲಿಗೆ ತೆರಳಿದ್ದಾರೆ. 2020ರ ನವೆಂಬರ್‌ನಲ್ಲಿ ಅವರ ವಿವಾಹವಾಗಿದ್ದು, ಎಲ್ಲರಂತೆ...
Join Whatsapp