ಕರಾವಳಿ

ಅಲ್-ಫುರ್ಖಾನ್ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ

ಮೂಡುಬಿದಿರೆ: ಅಲ್-ಫುರ್ಖಾನ್ ಸಂಸ್ಥೆಯ ವತಿಯಿಂದ ಸ್ವರಾಜ್ ಕ್ರೀಡಾಂಗಣದಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ನಡೆಸಲಾಯಿತು. ಕ್ರೀಡಾಕೂಟದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಜನಾಬ್ ಯು ಟಿ ಅಹಮದ್ ಶರೀಫ್ ಅವರು ವಹಿಸಿಕೊಂಡರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ...

ಮಂಗಳೂರು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ

ಮಂಗಳೂರು: ಬಜ್ಪೆಯ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆಯೊಂದು ಪತ್ತೆಯಾದ ಘಟನೆ ನಡೆದಿದೆ. ಈ ಚಿರತೆಯನ್ನು ಖುದ್ದು ವಿಮಾನ‌ ನಿಲ್ದಾಣದ ಅಧಿಕಾರಿಯೇ ನೋಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಮಾನ‌ ನಿಲ್ದಾಣದ ಅಧಿಕಾರಿಯೊಬ್ಬರು...

ಮಂಗಳೂರು | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ​, ಕೊಲೆ: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಮಂಗಳೂರು: 2021ರ ನವೆಂಬರ್ 21ರಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಮೂವರು ದಕ್ಷಿಣ ಕನ್ನಡ ಸೆಷನ್ಸ್ ಕೋರ್ಟ್​ನಿಂದ ಗಲ್ಲು ಶಿಕ್ಷೆ ಪ್ರಕಟಿಸಲಾಗಿದೆ. ಜಯಸಿಂಗ್, ಮುಕೇಶ್ ಸಿಂಗ್ ಮತ್ತು ಮನೀಶ್ ತಿರ್ಕಿಗೆ ಮರಣದಂಡನೆ...

ಶಾಸಕ ಯಶ್ಪಾಲ್ ಸುವರ್ಣ ಪುಂಡಾಟಿಕೆ ನಿಲ್ಲಿಸಿ, ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಿ: ರಮೇಶ್ ಕಾಂಚನ್

ಉಡುಪಿ: ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ಭೂಮಿ ವಿವಾದ ವಿಚಾರದಲ್ಲಿ ಪ್ರತಿಭಟನೆ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ದ್ವಾರದಲ್ಲಿ ಪೊಲೀಸರೊಂದಿಗೆ ತಳ್ಳಾಟ ನೂಕಾಟ ನಡೆಸಿ ಅಸಭ್ಯವಾಗಿ ವರ್ತಿಸಿರುವುದು ಶಾಸಕ...

ಕರಾವಳಿಯಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಶಂಕೆ: ಶೋಧ ಕಾರ್ಯಾಚರಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಓಡಾಟದ ಬಗ್ಗೆ ಮಾಹಿತಿ ದೊರೆತಿದ್ದು, ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸಿಬ್ಬಂದಿ ಶೋಧ...

ಮಂಗಳೂರು | ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಮೂವರು ಆರೋಪಿಗಳಿಗೆ ಗುರುವಾರ(ನ.7) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2021ರಲ್ಲಿ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್...

ಮಂಗಳೂರು: ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

ಮಂಗಳೂರು: ಗುರುಪುರ ಅಡ್ಡೂರು ಸಮೀಪದ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಕಾರಿಗಳು ದಾಳಿ ನಡೆಸಿದ್ದು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ...

ಸುಳ್ಯ: ದೇವಸ್ಥಾನಕ್ಕೆ ನುಗ್ಗಿ ನಗ-ನಗದು ಕಳವು ಪ್ರಕರಣ; ಯುವಕನ ಬಂಧನ

ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26)...
Join Whatsapp