ಕರಾವಳಿ

ಮಂಗಳೂರು: ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

ಮಂಗಳೂರು: ಗುರುಪುರ ಅಡ್ಡೂರು ಸಮೀಪದ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಕಾರಿಗಳು ದಾಳಿ ನಡೆಸಿದ್ದು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ...

ಸುಳ್ಯ: ದೇವಸ್ಥಾನಕ್ಕೆ ನುಗ್ಗಿ ನಗ-ನಗದು ಕಳವು ಪ್ರಕರಣ; ಯುವಕನ ಬಂಧನ

ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26)...

ಫೆಲೆಸ್ತೀನ್ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ FIR: ಪೊಲೀಸರ ನಡೆ ನಾಚಿಗೇಡು; ಅನ್ವರ್ ಸಾದತ್

ಮಂಗಳೂರು: ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ಖಂಡಿಸಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದ 11 ಮಂದಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಈ ಕ್ರಮಕ್ಕೆ ವ್ಯಾಪಕ...

ಬೆಳ್ತಂಗಡಿ ತಾಲೂಕಿನಾದ್ಯಂತ  ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ SDPI ಆಗ್ರಹ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ ದಂಧೆ ನಿಶ್ಚಿಂತೆಯಿಂದ ನಡೆಯುತ್ತಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್...

ಮಂಗಳೂರು: ಇಸ್ರೇಲ್ ಕ್ರೌರ್ಯದ ವಿರುದ್ಧ ಪ್ರತಿಭಟನೆ ನಡೆಸಿದವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯವನ್ನು ಖಂಡಿಸಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಎಡಪಕ್ಷಗಳ ಮುಖಂಡರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಎಸ್ಐ ಪ್ರವೀಣ್ ನೀಡಿದ ದೂರಿನ‌ ಹಿನ್ನೆಲೆಯಲ್ಲಿ...

ಬಂಟ್ವಾಳ: ಟೆಂಪೋ ಡಿಕ್ಕಿ, ಮಗು ಮೃತ್ಯು

ಬಂಟ್ವಾಳ: ಟೆಂಪೊ ಡಿಕ್ಕಿಯಾಗಿ ಮಗು ಮೃತಪಟ್ಟಿರುವ ಘಟನೆ ಬಂಟ್ವಾಳದ ಲೊರೆಟ್ಟೊ ಪದವಿನಲ್ಲಿ ನಡೆದಿದೆ. ಫರಂಗಿಪೇಟೆ ನಿವಾಸಿ ಆಶೀಕ ಮೃತ ಮಗು ಎಂದು ಗುರುತಿಸಲಾಗಿದೆ. ಮಗು ಬಂಟ್ವಾಳ ಸಮೀಪದ ಲೊರೆಟ್ಟೋಪದವಿನ ತನ್ನ ಅಜ್ಜಿಯ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ...

ತುಂಬೆ: ಬಸ್ ಚಾಲಕನ ಧಾವಂತಕ್ಕೆ ಸ್ನೇಹಿತರಿಬ್ಬರು ಬಲಿ

►ಎರಡು ಅಪಘಾತ, ಊರಿನಲ್ಲಿ ಸೂತಕದ ಛಾಯೆ ಬಂಟ್ವಾಳ: ಭಾನುವಾರ ರಾತ್ರಿ ತುಂಬೆಯ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮತ್ತೋರ್ವ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ...

ಬಿಜೆಪಿಗರು ‘ಪಾಕಿಸ್ತಾನ’ ಎಂಬ ಪದ ಬಳಸಿದಷ್ಟು ಕರ್ನಾಟಕ ಎಂದು ಬಳಸಿರಲಿಕ್ಕಿಲ್ಲ: ಕೆ.ಅಶ್ರಫ್

ಮಂಗಳೂರು: ರಾಜ್ಯದಲ್ಲಿ ಅದೆಷ್ಟೋ ಪ್ರಸ್ತಾವನೆ ಅರ್ಹ ವಿಷಯವಿದ್ದರೂ, ರಾಜ್ಯದ ಜನತೆಗೆ ಭಾವನಾತ್ಮಕ ವಿಷಯವನ್ನು ಬಲವಂತವಾಗಿ ಹೇರಲು ಪ್ರಯತ್ನಿಸುವ ಬಿಜೆಪಿಗರು ತಮ್ಮ ಜೀವಿತಾವಧಿಯಲ್ಲಿ ' ಪಾಕಿಸ್ತಾನ ' ಎಂಬ ಪದ ಬಳಸಿದಷ್ಟು ಬಾರಿ ನಮ್ಮ...
Join Whatsapp