ಕರಾವಳಿ

ಉಡುಪಿ ಹತ್ಯೆ: ಖಾಕಿ ತಂಡಕ್ಕೆ ಕಾಂಗ್ರೆಸ್ ಅಭಿನಂದನೆ

ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ತಾಯಿ ಮತ್ತು‌ ಮಕ್ಕಳ‌ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ತಂಡಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಅಭಿನಂದನೆ...

ಉಡುಪಿ ಹತ್ಯೆ ಪ್ರಕರಣ: ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ..!

►ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ, ಪೊಲೀಸರಿಂದ ಲಾಠಿಚಾರ್ಜ್ ಉಡುಪಿ: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ನನ್ನು ಪೊಲೀಸರು ಸ್ಥಳ ಮಹಜರುಗೆ ಕರೆದುಕೊಂಡ ಬಂದ ವೇಳೆ...

ಉಡುಪಿ ಹತ್ಯೆ ಪ್ರಕರಣ | ಆರೋಪಿ ಪ್ರವೀಣ್ ಚೌಗುಲೆ ತೀವ್ರ ವಿಚಾರಣೆ: ಮನೆಯ ಬಳಿ ಜಮಾಯಿಸಿದ ಜನ

ಉಡುಪಿ: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಎಂಬಾತನನ್ನು ಬಂಧಿಸಲಾಗಿದ್ದು, ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿ, ಅಗತ್ಯ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಇಂದು ಬೆಳಿಗ್ಗೆ ನೇಜಾರಿನ...

ಮಂಗಳೂರು: ಐವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಮಂಗಳೂರು: ಕೋಮು ಗಲಭೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ಐವರು ಬಜರಂಗದಳ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ. ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಬಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್,...

ಉಡುಪಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ: ಶಾಹುಲ್ ಹಮೀದ್ ಕೆ.ಕೆ.

ಮಂಗಳೂರು: ಕರಾವಳಿ ಕರ್ನಾಟಕ ಮತ್ತು ಉಡುಪಿ ಜಿಲ್ಲೆಯ ಜನರನ್ನು ಭಯಭೀತಗೊಳಿಸಿದ ನೇಜಾರಿನ ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಕೊಲೆಗೈದ ಪ್ರಕರಣದಲ್ಲಿ ಪೊಲೀಸರ ಕಾರ್ಯಾಚರಣೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್...

ಅಣಬೆ ಫ್ಯಾಕ್ಟರಿ ವಿರುದ್ಧ ಧ್ವನಿ ಎತ್ತಿದ ಸಂತ್ರಸ್ತರಿಗೆ ಪೊಲೀಸ್ ನೋಟಿಸ್: ಎಸ್ಡಿಪಿಐ ಖಂಡನೆ

ಮಂಗಳೂರು : ವಾಮಂಜೂರಿನ ಜನವಸತಿ ಪ್ರದೇಶದಲ್ಲಿರುವ ಅಣಬೆ ಕಾರ್ಖಾನೆ ವಿರುದ್ಧ ಧ್ವನಿ ಎತ್ತಿ, ಪ್ರತಿಭಟನೆ ನಡೆಸಿ, ಮಾಧ್ಯಮಗಳ ಮುಂದೆ ಮಾತನಾಡಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ಕು ಮಂದಿ ಸ್ಥಳೀಯ ನಿವಾಸಿಗಳಿಗೆ ಸೈಬರ್ ಪೊಲೀಸರು...

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ 14 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ: ನೇಜಾರುವಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೋಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಪ್ರವೀಣ್‌ ಚೌಗಲೆಯನ್ನು ಇಂದು ಸಂಜೆ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್‌ಅವರು ಆರೋಪಿಯನ್ನು ಹದಿನಾಲ್ಕು...

ಮಂಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆ ಪಂಚಾಯತಿ ಮಟ್ಟದಲ್ಲಿ ಕಣ್ಣಿಗೆ ಕಾಣುತ್ತಲಿದೆ:  ಪ್ರಿಯಾಂಕ್ ಖರ್ಗೆ

ಮಂಗಳೂರು: ಪ್ರಜಾಪ್ರಭುತ್ವದ ಮೂಲ ಘಟಕ  ಪಂಚಾಯತ್ ರಾಜ್ ವ್ಯವಸ್ಥೆಯಾಗಿದ್ದು, ಪ್ರಜಾಪ್ರಭುತ್ವ ಕೆಲಸ ಮಾಡುತ್ತಿರುವ ರೀತಿಯನ್ನು ಇಲ್ಲಿ ಕಾಣಬಹುದಾಗಿದೆ, ಬುದ್ದ, ಬಸವಣ್ಣ, ನಾರಾಯಣಗುರುಗಳ ತತ್ವದ ಮೇಲೆ ಪಂಚಾಯತ್ ರಾಜ್ ವ್ಯವಸ್ಥೆ ಸ್ಥಾಪನೆ ಆಗಿದೆ ಎಂದು...
Join Whatsapp