ಕರಾವಳಿ

ಜಿಲ್ಲೆಯಲ್ಲಿ ಕೋಮುಸಾಮರಸ್ಯ ಕದಡಲು ಅವಕಾಶ ನೀಡಬಾರದು: ಮುಸ್ಲಿಂ ಜಸ್ಟಿಸ್ ಫೋರಂ ಮನವಿ

ಮಂಗಳೂರು,: ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮುದ್ವೇಷ ಭಾಷಣ, ವ್ಯಾಪಾರ ಬಹಿಷ್ಕಾರ ಮತ್ತಿತರ ಕಾನೂನುಬಾಹಿರ ಕೃತ್ಯ ಗಳಿಂದ ಶಾಂತಿ ಕದಡುವ ಸಾಧ್ಯತೆ ಇದೆ. ಯಾವ ಕಾರಣಕ್ಕೂ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕದಡಲು ಅವಕಾಶ ನೀಡಬಾರದು....

ಮಂಗಳೂರು: ಜಾತ್ರೆಯಲ್ಲಿ ಹಿಂದೂ ವ್ಯಾಪಾರಿಗಳ ಮಳಿಗೆಗಳಲ್ಲಿ ಭಗವಾಧ್ವಜ

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನ ನವರಾತ್ರಿ ಜಾತ್ರೆಯಲ್ಲಿ ಹಿಂದೂಯೇತರರಿಗೂ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿರುವುದಕ್ಕೆ ವಿಶ್ವ ಹಿಂದೂ ಪರಿಷತ್‌ ಹಾಗೂ ಸನಾತನ ಹಿಂದೂ ವ್ಯಾಪಾರಸ್ಥರ ಸಂಘದವರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಂದುವರೆದು, ಮಂಗಳಾದೇವಿ ದೇವಸ್ಥಾನದ ನವರಾತ್ರಿ...

ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಿಸಿದ ಸರಕಾರ

ಬೆಂಗಳೂರು : ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಸರಕಾರ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಗಳಾದ ಹಿನ್ನೆಲೆಯಲ್ಲಿ ಈ ಹಿಂದಿನ ಅವಕಾಶಗಳನ್ನು ಜನರಿಗೆ...

ಬಂಟ್ವಾಳ ಪುರಸಭೆ ಅನುದಾನದಲ್ಲಿ ತಾರತಮ್ಯ: ಎಸ್‌ಡಿಪಿಐ ಒತ್ತಡಕ್ಕೆ ಮಣಿದ ಅಧಿಕಾರಿಗಳು

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿ 13 ಮತ್ತು 14ನೇ ವಾರ್ಡಿಗೆ ಮೀಸಲಿಟ್ಟ ಅನುದಾನದಲ್ಲಿ ಪುರಸಭೆ ಅಧಿಕಾರಿಗಳು ತಾರತಮ್ಯ ಮಾಡಿರುವ ಬಗ್ಗೆ ಬಂಟ್ವಾಳ ಪುರಸಭೆಯ ಎಸ್ ಡಿ ಪಿ ಐ ಸದಸ್ಯರುಗಳಾದ ಝೀನತ್...

ಪುತ್ತೂರು: ಈಜಲು ತೆರಳಿ ನೀರು ಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಪುತ್ತೂರು: ಈಜಲು ತೆರಳಿ ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಮಾಡಾವು ಕಟ್ಟತ್ತಾರು ನಿವಾಸಿ ತಸ್ಲೀಮ್ (17) ಎಂದು ಗುರುತಿಸಲಾಗಿದೆ. ಈತ ಸುಳ್ಯದ ಅರಂತೋಡಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ...

ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್: ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ   ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳ್ಯಾರು ಎಂಬಲ್ಲಿ ಹಾಗೂ ಕಾವೂರು...

ಕಾರ್ಕಳದ ಥೀಮ್ ಪಾರ್ಕ್ ನಲ್ಲಿದ್ದ ಪರಶುರಾಮ ಮೂರ್ತಿಯೇ ನಾಪತ್ತೆ!: ಶಾಸಕ ಸುನಿಲ್ ವಿರುದ್ಧ ಕಾಂಗ್ರೆಸ್ ಆಕ್ರೋಶ

ಉಡುಪಿ: ಕಾರ್ಕಳ ತಾಲೂಕಿನ ಬೈಲೂರು ಸಮೀಪ ನಿರ್ಮಾಣ ಮಾಡಲಾದ ಪರಶುರಾಮನ ವಿಗ್ರಹ ಮಾಯವಾಗಿದ್ದು ಪಾದ ಮತ್ತು ಕಾಲು ಮಾತ್ರ ಉಳಿದಿದೆ. ವಿಗ್ರಹದ ಸೊಂಟದ ಮೇಲ್ಬಾಗ ಕಾಣೆಯಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪರಶುರಾಮನ ವಿಗ್ರಹ...

ಮಂಗಳೂರು: ನವರಾತ್ರಿ ವ್ಯಾಪಾರದಲ್ಲಿ ಮುಸ್ಲಿಮರಿಗೆ ನಿಷೇಧವನ್ನು ಪ್ರತಿಭಟಿಸಿದ ಹಿಂದೂ ವ್ಯಾಪಾರಿಗಳು

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜಾತ್ರೆ, ನೇಮ ಸೇರಿದಂತೆ ಇನ್ನಿತರ ಧಾರ್ಮಿಕ ಸಮಾರಂಭಗಳಲ್ಲಿ ಕಳೆದ ಕೆಲ ವರ್ಷಗಳಿಂದೀಚೆಗೆ ಅನ್ಯ ಧರ್ಮೀಯ ವ್ಯಾಪಾರಸ್ಥರಿಗೆ ನಿರ್ಬಂಧ ಹಾಕಲಾಗುತ್ತಿದೆ. ಅನ್ಯಧರ್ಮೀಯ ವ್ಯಾಪಾರಿಗಳಿಗೆ ನಿರ್ಬಂಧ ಹಾಕುವುದನ್ನು ಹಿಂದುತ್ವ...
Join Whatsapp