ಕರಾವಳಿ
ಟಾಪ್ ಸುದ್ದಿಗಳು
ಮಂಗಳೂರು | ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಇಬ್ಬರ ಬಂಧನ
ಮಂಗಳೂರು: ಅಮೆಜಾನ್ ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಮಂಗಳೂರಿನ ಉರ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ರಾಜ್ಯದ ಧೋಪುರ್ ಜಿಲ್ಲೆಯ ನಿವಾಸಿ ರಾಜಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್...
ಟಾಪ್ ಸುದ್ದಿಗಳು
ಫರಂಗಿಪೇಟೆ: ತಲವಾರು ದಾಳಿ; 8 ಮಂದಿ ಆರೋಪಿಗಳ ಬಂಧನ
ಫರಂಗಿಪೇಟೆ: ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿತಲವಾರುಗಳಿಂದ ದಾಳಿ ಮಾಡಿದ ಘಟನೆಗೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ಮನ್ಸೂರ್ ಯಾನೆ ಮಂಚು ಹಾಗೂ ಈತನ ತಂಡದಲ್ಲಿದ್ದ ಮಿಚ್ಚ...
ಟಾಪ್ ಸುದ್ದಿಗಳು
ಚನ್ನಪಟ್ಟಣದಲ್ಲಿ ಲುಲು ಮಾಲ್ ಗಿಫ್ಟ್ ಕೂಪನ್ ಹಂಚಲು ಕಾಂಗ್ರೆಸ್ ಹುನ್ನಾರ: ಎಚ್‌ಡಿ ಕುಮಾರಸ್ವಾಮಿ
ರಾಮನಗರ: ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ವಾಮಮಾರ್ಗದಲ್ಲಿ ಉಪ ಚುನಾವಣೆ ಗೆಲ್ಲಲು ಸಂಚು ರೂಪಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಇಂದು ತಿಟ್ಟಮಾರನಹಳ್ಳಿ, ಕುಂತೂರು...
ಟಾಪ್ ಸುದ್ದಿಗಳು
ಹಿಂದಿ ಹೇರಿಕೆ, ಅನಿಯಂತ್ರಿತ ವಲಸೆಯಿಂದ ಕರ್ನಾಟಕಕ್ಕೆ ಹಾನಿ : ಯು.ಟಿ ಫರ್ಝಾನಾ ಕರೆ
►ಕರ್ನಾಟಕದ ಹಿತಾಸಕ್ತಿಗಳ ಪರ ಕನ್ನಡಿಗರು ಒಂದಾಗಿ ಹೋರಾಡಬೇಕು
ಮಂಗಳೂರು : ಹಿಂದಿ ಹೇರಿಕೆ ಮೂಲಕ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ, ಉತ್ತರ ಭಾರತದವರು ದಕ್ಷಿಣ ಭಾರತಕ್ಕೆ ಅನಿಯಂತ್ರಿತ ವಲಸೆ ಬರುತ್ತಿರುವುದರಿಂದ ಸ್ಥಳೀಯರ ಉದ್ಯೋಗಗಳಿಗೆ ಸಮಸ್ಯೆ...
ಟಾಪ್ ಸುದ್ದಿಗಳು
ಉಡುಪಿ | ಲಾರಿ ಪಲ್ಟಿ, ಸ್ಕೂಟಿ ಸಹಿತ ಮಣ್ಣಿನಡಿ ಸಿಲುಕಿದ ಮಹಿಳೆಯ ರಕ್ಷಣೆ
ಉಡುಪಿ: ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದು ಆಕೆಯ ಮೇಲೆಯೇ ಮಗುಚಿ ಬಿದ್ದ ಘಟನೆ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ.
ಮಣ್ಣಿನಡಿ ಸಿಲುಕಿದ್ದ ಉಪ್ರಳ್ಳಿ ಮೂಲದ ಆರತಿ ಶೆಟ್ಟಿ...
ಟಾಪ್ ಸುದ್ದಿಗಳು
ಮಂಜೇಶ್ವರ ಶಾಸಕರು ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲಿ: ಇಕ್ಬಾಲ್ ಹೊಸಂಗಡಿ
►ಶಾಸಕರ ಕಚೇರಿಗೆ ಪ್ರತಿಭಟನಾ ಮಾರ್ಚ್ ನಡೆಸಿದ SDPI
ಮಂಜೇಶ್ವರ: ಕೇವಲ ಭರವಸೆಗಳನ್ನು ನೀಡಿ, ಯೋಜನೆ ಜಾರಿಯಲ್ಲಿ ಪಕ್ಷಪಾತ ಮಾಡುವ ಮೂಲಕ ಮಂಜೇಶ್ವರ ಶಾಸಕರು ಜನತೆಯನ್ನು ವಂಚಿಸುತ್ತಿದ್ದಾರೆಂದು ಎಸ್.ಡಿ.ಪಿ.ಐ ಮಂಜೇಶ್ವರ ಮಂಡಲಾಧ್ಯಕ್ಷ ಅಶ್ರಫ್ ಬಡಾಜೆ ಹೇಳಿದರು.
ಪಕ್ಷದ...
ಟಾಪ್ ಸುದ್ದಿಗಳು
ಉದ್ಯಮಿ ಡಾ. ತುಂಬೆ ಮೊಯ್ದೀನ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ಯು ಎ ಇ ಯಲ್ಲಿ ಪ್ರತಿಷ್ಠಿತ ಉದ್ಯಮ, ಶಿಕ್ಷಣ ಸಮೂಹ ಕಟ್ಟಿ ಬೆಳೆಸಿದ ಮಂಗಳೂರಿನ ಡಾ. ತುಂಬೆ ಮೊಯ್ದಿನ್ ಅವರಿಗೆ...
ಟಾಪ್ ಸುದ್ದಿಗಳು
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅನಾಹುತ
ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದಲ್ಲಿರುವ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿದೆ.
ಅಗ್ನಿ ಅವಘಡದ ಪರಿಣಾಮ ಟಿಕೆಟ್ ಕೌಂಟರ್ ಸೇರಿ ಎರಡು ಎಲೆಕ್ಟ್ರಿಕ್ ವಾಹನಗಳು ಸುಟ್ಟು ಹೋಗಿವೆ.
ನಿಸರ್ಗಧಾಮದ ವರ್ಕ್ ಶಾಪ್...