ಕರಾವಳಿ

ಮಂಗಳೂರು, ಕಾರವಾರದಲ್ಲಿ ಬಂದರು ನಿರ್ಮಾಣ: ಮಂಕಾಳ್ ವೈದ್ಯ

ಬೆಂಗಳೂರು: ಮಂಗಳೂರು ಮತ್ತು ಕಾರವಾರದಲ್ಲಿ ಬಂದರು ನಿರ್ಮಾಣ ಮಾಡಲಾಗುತ್ತದೆ ಎಂದು ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ಮಂಕಾಳ್ ವೈದ್ಯ ತಿಳಿಸಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆ...

ಉಡುಪಿ: ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ವ್ಯಕ್ತಿ ಸಾವು

ಪಡುಬಿದ್ರಿ: ಟೂತ್‌ ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಿಂದ ಹಲ್ಲು ಉಜ್ಜಿದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ವೆಂಕಪ್ಪ (53) ಎಂದು ಗುರುತಿಸಲಾಗಿದೆ. ಇವರು ನ.1ರಂದು ಬೆಳಗ್ಗೆ ಬಚ್ಚಲು ಮನೆಯಲ್ಲಿ ಟೂತ್‌...

ಬಜ್ಪೆ ಚತುಷ್ಪಥ ರಸ್ತೆಯ ಅವ್ಯವಸ್ಥೆ: ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಧರಣಿ ಸತ್ಯಾಗ್ರಹ

ಬಜ್ಪೆ:ಇಲ್ಲಿನ ಮುಖ್ಯ ರಸ್ತೆಯ ಚತುಷ್ಪಥ ಯೋಜನೆಯ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿರುವ ವಿರುದ್ಧ ನಾಗರಿಕರು ಆಕ್ರೋಶ ಗೊಂಡಿದ್ದು, ಅಧಿಕಾರಿಗಳ ವಿರುದ್ಧ ತೀವ್ರ ಹೋರಾಟಕ್ಕೆ ಮುಂದಾಗಿದ್ದಾರೆ. ಈ ಪ್ರಯುಕ್ತ ನ.7ರಂದು MJM ಸಭಾಂಗಣದಲ್ಲಿ ಬಜ್ಪೆ ಚತುಷ್ಪಥ ರಸ್ತೆಯ...

ಪುಂಜಾಲಕಟ್ಟೆ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪುಂಜಾಲಕಟ್ಟೆ: ಸಿಡಿಲು ಬಡಿದು ಎರಡು ತೆಂಗಿನ ಮರಗಳು ಹೊತ್ತಿ ಉರಿದ ಘಟನೆ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಎಂಬಲ್ಲಿ ಸಂಭವಿಸಿದೆ. ಮಂಜಲ್ ಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯ ಅಂಗಳದಲ್ಲಿ ತೆಂಗಿನ...

ಪರಶುರಾಮನ ನಕಲಿ ಪ್ರತಿಮೆ ಸೃಷ್ಟಿಸಿ ಬಿಜೆಪಿಗರು ಸನಾತನ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆ: ಮಿಥುನ್ ರೈ

ಮಂಗಳೂರು: ಪರಶುರಾಮನ ನಕಲಿ ಪ್ರತಿಮೆ ಸೃಷ್ಟಿಸಿದ ಶಾಸಕ ಸುನಿಲ್ ಕುಮಾರ್ ರನ್ನು ಅಮಾನತು ಮಾಡಿ ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಆಗ್ರಹಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಕಳದ...

ಪುತ್ತೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ

ಮಂಗಳೂರು: ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್​ನಲ್ಲಿ ನಡೆದಿದೆ. ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26)...

ಕರಾವಳಿಯಲ್ಲಿ ನ.12 ರವರೆಗೂ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 12ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಹಾಗೂ ಕೋಲಾರದಲ್ಲಿಯೂ ಭಾರೀ...

ಶೋಷಣೆ ಹಾಗೂ ಗುಲಾಮಗಿರಿಯ ರಾಜಕೀಯ ವ್ಯವಸ್ಥೆಗೆ ತಿಲಾಂಜಲಿ ನೀಡಿ ಸ್ವಾಭಿಮಾನ, ಮತ್ತು ಸ್ವತಂತ್ರ ರಾಜಕೀಯದ ಶಕ್ತಿಯನ್ನು ಬಲಪಡಿಸಲು ಅಬ್ದುಲ್ ಮಜೀದ್ ಮೈಸೂರು ಕರೆ

ಮಂಗಳೂರು:  ಶೋಷಣೆ, ಗುಲಾಮಗಿರಿ, ಸ್ವಜನ ಪಕ್ಷಪಾತ, ಅನೀತಿ,ಅಕ್ರಮಗಳ ಕೂಟವಾಗಿರುವ ದೇಶದ ರಾಜಕೀಯ ವ್ಯವಸ್ಥೆಯನ್ನು  ಕೊನೆಗೊಳಿಸಿ ಸ್ವಾಭಿಮಾನ ಮತ್ತು ಸ್ವತಂತ್ರ ಚಿಂತನೆ, ಸಾಮಾಜಿಕ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಾಮಾಣಿಕ ರಾಜಕೀಯ ಶಕ್ತಿಯಾಗಿ ದೇಶದೆಲ್ಲೆಡೆ ರಾಜಕೀಯ ಕ್ಷೇತ್ರದಲ್ಲಿ...
Join Whatsapp