ಕರಾವಳಿ
ಟಾಪ್ ಸುದ್ದಿಗಳು
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅನಾಹುತ
ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದಲ್ಲಿರುವ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿದೆ.
ಅಗ್ನಿ ಅವಘಡದ ಪರಿಣಾಮ ಟಿಕೆಟ್ ಕೌಂಟರ್ ಸೇರಿ ಎರಡು ಎಲೆಕ್ಟ್ರಿಕ್ ವಾಹನಗಳು ಸುಟ್ಟು ಹೋಗಿವೆ.
ನಿಸರ್ಗಧಾಮದ ವರ್ಕ್ ಶಾಪ್...
ಟಾಪ್ ಸುದ್ದಿಗಳು
ಕರಾವಳಿ ಸೇರಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು...
ಕರಾವಳಿ
ಉಳ್ಳಾಲ | ಶಕೀಲ್ ಕೇಸಿರೋಡ್ ನಿಧನಕ್ಕೆ SDPI ತೀವ್ರ ಸಂತಾಪ
ಉಳ್ಳಾಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತಲಪಾಡಿ ಗ್ರಾಮ ಸಮಿತಿಯ ಕಾರ್ಯದರ್ಶಿ ಶಕೀಲ್ ಕೇಸಿರೋಡ್ ಅವರ ಅಕಾಲಿಕ ನಿಧನಕ್ಕೆ ಉಳ್ಳಾಲ ಕ್ಷೇತ್ರ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ...
ಕರಾವಳಿ
ಮಂಗಳೂರು | ನಿಂತಿದ್ದ ರೈಲಿನಲ್ಲಿ ಬಾಲಕಿಯ ಅತ್ಯಾಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲು ಬೋಗಿಯಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿದ ಬಂಟ್ವಾಳ ತಾಲ್ಲೂಕಿನ ಇರ್ವತ್ತೂರು ಗ್ರಾಮದ ಅಬುತಾಹಿರ್ ಅಲಿಯಾಸ್ ಶಾಝಿಲ್ ಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್...
ಟಾಪ್ ಸುದ್ದಿಗಳು
ಸುರತ್ಕಲ್ ಪೊಲೀಸರ ಸಂಘಿ ಪ್ರೇಮದ ಕಹಾನಿ ಸಿಎಂ ಸಿದ್ದರಾಮಯ್ಯಗೆ ಇನ್ನೂ ತಲುಪಿಲ್ಲವೇ: SDPI ಪ್ರಶ್ನೆ
ಮಂಗಳೂರು: ಸುರತ್ಕಲ್ ಪೊಲೀಸರ ಸಂಘಿ ಪ್ರೇಮದ ಕಹಾನಿ ಸಿಎಂ ಸಿದ್ದರಾಮಯ್ಯಗೆ ಇನ್ನೂ ತಲುಪಿಲ್ಲವೇ ಎಂದು SDPI ಪ್ರಶ್ನಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ, ಬಜರಂಗಿಗಳ ಸುಳ್ಳು ದೂರಿನಂತೆ...
ಟಾಪ್ ಸುದ್ದಿಗಳು
ನಾಳೆ ಮಂಗಳೂರಿನಲ್ಲಿ S4B ಮಳಿಗೆ ಶುಭಾರಂಭ
ಮಂಗಳೂರು: ನಗರದ ಹಂಪನಕಟ್ಟೆಯ ವೆನ್ಲಾಕ್ ಆಸ್ಪತ್ರೆ ಎದುರುಗಡೆ S4B ಮಳಿಗೆ ನಾಳೆ ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ.
ಇಲ್ಲಿ ನವಜಾತ ಶಿಶುವಿನಿಂದ ವೃದ್ಧಾಪ್ಯದವರೆಗೆ ಬ್ರಾಂಡೆಡ್ ರೆಡಿಮೇಡ್ ಉಡುಪುಗಳು ಕೈಗೆಟಕುವ ದರದಲ್ಲಿ ಲಭ್ಯವಿದೆ.
ನುರಿತ ಗ್ರಾಹಕ ಸೇವಾ ಸಿಬ್ಬಂದಿಗಳು, ಉತ್ತಮ...
ಟಾಪ್ ಸುದ್ದಿಗಳು
ಮಂಗಳೂರು: WIMನಿಂದ ಮಹಿಳಾ ಸುರಕ್ಷತೆ ರಾಷ್ಟ್ರೀಯ ಅಭಿಯಾನದ ಭಿತ್ತಿಪತ್ರ ಪ್ರಚಾರಕ್ಕೆ ಚಾಲನೆ
ಮಂಗಳೂರು: ವಿಮೆನ್ ಇಂಡಿಯಾ ಮೂಮೆಂಟ್ ವತಿಯಿಂದ ನಡೆಯುತ್ತಿರುವ ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ ಎಂಬ ರಾಷ್ಟ್ರೀಯ ಅಭಿಯಾನದ ಅಂಗವಾಗಿ ನಡೆದ ಸಾಂಕೇತಿಕ ಭಿತ್ತಿಪತ್ರ ಪ್ರಚಾರ ಕಾರ್ಯಕ್ರಮನ್ನು ಖ್ಯಾತ ಸಮಾಜ ಸೇವಕಿ ರಾಜಕೀಯ ಧುರೀಣೆ...
ಟಾಪ್ ಸುದ್ದಿಗಳು
ಮಂಗಳೂರು | ದ್ವೇಷ ಭಾಷಣ ಪ್ರಕರಣ: ಅರುಣ್ ಉಳ್ಳಾಲ್‌ಗೆ ನಿರೀಕ್ಷಣಾ ಜಾಮೀನು
ಮಂಗಳೂರು: ಧರ್ಮ ದ್ವೇಷದ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ಅರುಣ್ ಉಳ್ಳಾಲ್ ರವರಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ...