ವಿದೇಶ

ಇಸ್ರೇಲ್ ಗುರಿಯಾಗಿಸಿ ಯೆಮೆನ್ ನ ಹೌತಿಯಿಂದ ಕ್ಷಿಪಣಿ ದಾಳಿ

ಜೆರುಸಲೇಂ: ಕೇಂದ್ರ ಇಸ್ರೇಲ್ ಅನ್ನು ಗುರಿಯಾಗಿಟ್ಟುಕೊಂಡು ಯೆಮೆನ್ ನ ಹೌತಿಯು ಕ್ಷಿಪಣಿ ದಾಳಿ ನಡೆಸಿದೆ. ದಾಳಿ ಬಗ್ಗೆ ಸೈರನ್ ಮೊಳಗುತ್ತಿದ್ದಂತೆ ಜನರು ಬಾಂಬ್ ಶೆಲ್ಟರ್ ಗಳಿಗೆ ಓಡಿಹೋಗಿದ್ದಾರೆ. ಯೆಮೆನ್ ನಿಂದ ಉಡಾವಣೆಯಾದ ಕ್ಷಿಪಣಿಯನ್ನು ಹಲವು ಪ್ರಯತ್ನಗಳ ಬಳಿಕ ಪ್ರತಿಬಂಧಿಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ...

ಲಾಸ್ ಏಂಜಲೀಸ್ ನಲ್ಲಿ ಭೀಕರ ಸ್ಥಿತಿ: 80 ಕಿ.ಮೀ ವೇಗದಲ್ಲಿ ಗಾಳಿ, ಕಾಳ್ಗಿಚ್ಚು

►ಮೃತರ ಸಂಖ್ಯೆ 24ಕ್ಕೆ ಏರಿಕೆ ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ಗೆ ವ್ಯಾಪಿಸಿರುವ ಕಾಳ್ಗಿಚ್ಚು ಹತೋಟಿಗೆ ಬರುತ್ತಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಮೃತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು...

ಸೌದಿ ಅರೇಬಿಯಾದ ಹಲವೆಡೆ ಭಾರೀ ಮಳೆ: ಹಲವು ರಸ್ತೆಗಳು ಜಲಾವೃತ

ರಿಯಾದ್: ಸೌದಿ ಅರೇಬಿಯಾದ ಹಲವು ಕಡೆಗಳಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, ಹಲವು ರಸ್ತೆಗಳು ಜಲಾವೃತವಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹವಾಮಾನ ಇಲಾಖೆ(NCM) ರೆಡ್ ಅಲರ್ಟ್ ಘೋಷಿಸಿದೆ. ಮಕ್ಕಾ, ಮದೀನಾ, ಜಿದ್ದಾ ಸೇರಿದಂತೆ ಹಲವು ನಗರಗಳಲ್ಲಿ ಧಾರಾಕಾರವಾಗಿ...

ಸೌದಿ ಅರೇಬಿಯಾ: ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

ಜೆದ್ದಾ: ತೀವ್ರ ಚಳಿ ಹಿನ್ನೆಲೆ ಮಲಗುವ ಕೋಣೆ ಬಿಸಿಯಾಗಿಸಲು ಹೀಟರ್ ಅನ್ನು ಚಲಾಯಿಸಿ ಮಲಗಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಹಫರ್ ಅಲ್-ಬಾತಿನ್...

ಟೀಮ್ ಇಂಡಿಯಾಗೆ ಆಯ್ಕೆಯಾದ ತುಳುನಾಡಿನ ತನುಷ್ ಕೋಟ್ಯಾನ್

ಮೆಲ್ಬರ್ನ್: ಇತ್ತೀಚೆಗೆ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಸ್ಥಾನದಲ್ಲಿ ಮುಂಬೈ ಆಫ್ ಸ್ಪಿನ್ನರ್ ತನುಷ್ ಕೋಟ್ಯಾನ್ ಅವರು ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.26 ವರ್ಷ ಪ್ರಾಯದ ತನುಷ್...

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿ ತುಳಸಿ ಗಬ್ಬಾರ್ಡ್​ ನೇಮಕ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಟ್ರಂಪ್ ರಾಷ್ಟ್ರೀಯ ಗುಪ್ತಚರ ನಿರ್ದೇಶಕ(DNI)ರನ್ನು ಆಯ್ಕೆ ಮಾಡಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಮಾಜಿ ಸದಸ್ಯೆ ತುಳಸಿ ಗಬ್ಬಾರ್ಡ್ ಅವರನ್ನು ಡಿಎನ್‌ಐ ಆಗಿ ಮಾಡಲು ಅವರು ನಿರ್ಧರಿಸಿದ್ದಾರೆ. ಗಬ್ಬಾರ್ಡ್...

ರಷ್ಯಾ ಅಧ್ಯಕ್ಷರನ್ನು ಟೀಕಿಸಿದ್ದ ಬ್ರಿಟನ್ ಬಾಣಸಿಗ ಸರ್ಬಿಯಾದಲ್ಲಿ ನಿಗೂಢ ಸಾವು

ಮಾಸ್ಕೊ: ರಷ್ಯಾ–ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಟೀಕೆ ಮಾಡಿದ್ದ ಬ್ರಿಟನ್ ಮೂಲದ ಖ್ಯಾತ ಬಾಣಸಿಗ ಅಲೆಕ್ಸಿ ಜಿಮಿನ್ ಸರ್ಬಿಯಾದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಜಿಮಿನ್ ಅವರಿಗೆ 52 ವರ್ಷ ವಯಸ್ಸಾಗಿತ್ತು...

ಎಲಾನ್ ಮಸ್ಕ್ ಗೆ ಮಹತ್ವದ ಹುದ್ದೆ ನೀಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಟೆಸ್ಲಾ ಮಾಲೀಕ ಎಲಾನ್ ಮಸ್ಕ್ ಮತ್ತು ಅನಿವಾಸಿ ಭಾರತೀಯ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು ಅಮೆರಿಕ ಸರ್ಕಾರದ ಕಾರ್ಯಕ್ಷಮತೆ ಮೇಲುಸ್ತುವಾರಿ ಇಲಾಖೆಯನ್ನು ಮುನ್ನಡೆಸಲಿದ್ದಾರೆ ಎಂದು ಅಮೆರಿಕ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ಮೈಕ್ ವಾಲ್ಡ್ಜ್ ನೇಮಕ

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಾಗಿನಿಂದ ಆ್ಯಕ್ಷನ್ ಮೋಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚೀನಾವನ್ನು ಮೂಲೆಗುಂಪು ಮಾಡಲು ಟ್ರಂಪ್ ಈಗಾಗಲೇ ಸಂಪೂರ್ಣ ತಯಾರಿ ಆರಂಭಿಸಿದ್ದಾರೆ. ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿವೃತ್ತ...

ಪಾಕಿಸ್ತಾನದಲ್ಲಿ ವಾಯುಮಾಲಿನ್ಯ ಹೆಚ್ಚಳ: ಜನರ ಓಡಾಟಕ್ಕೆ ನಿಷೇಧ, ಅಂಗಡಿ-ಮಾರ್ಕೆಟ್‌ ತೆರೆಯಲು ಮಿತಿ

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ದಿನೇ ದಿನೇ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ವಾಯುಮಾಲಿನ್ಯದಿಂದ ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ, ಸರ್ಕಾರ ಜನರ ಓಡಾಟಕ್ಕೆ ಬ್ರೇಕ್‌ ಹಾಕಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯವು ಹೆಚ್ಚಿನ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಿದೆ. ತೀವ್ರವಾದ...

ರಾಜತಾಂತ್ರಿಕ ಸಾಮರ್ಥ್ಯದಿಂದಷ್ಟೇ ಶಾಂತಿ ಸಾಧನೆ: ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ

ಕೀವ್ (ಉಕ್ರೇನ್): ರಷ್ಯಾ ನಡೆಸುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಮತ್ತು ಭವಿಷ್ಯದಲ್ಲಿ ಇಂತಹ ಸಂಘರ್ಷ ಏರ್ಪಡದಂತೆ ನೋಡಿಕೊಳ್ಳಲು ಸಾಮರ್ಥ್ಯ ಹಾಗೂ ರಾಜತಾಂತ್ರಿಕತೆಯು ಒಟ್ಟಾಗಿ ಕೆಲಸ ಮಾಡಬೇಕು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ವಿಡಿಯೊ...
Join Whatsapp