ವಿದೇಶ

ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡ ರಾಜೀನಾಮೆ

ಹೊಸದಿಲ್ಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪಿತ್ರೋಡಾ ರಾಜೀನಾಮೆ ಪತ್ರ ಸಲ್ಲಿಸಿದ್ದು, ಖರ್ಗೆ ಅದನ್ನು ಸ್ವೀಕರಿಸಿದ್ದಾರೆ ಎಂದು ಮಾಧ್ಯಮ ವರದಿಯಾಗಿದೆ. ಸಂದರ್ಶನವೊಂದರಲ್ಲಿ ಸ್ಯಾಮ್ ಪಿತ್ರೋಡಾ, ಭಾರತದ ವಿವಿಧ...

5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಮಾಸ್ಕೋ: ದಾಖಲೆಯ 5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕ್ರೆಮ್ಲಿನ್‌ನಲ್ಲಿ ನಡೆದ ಸಮಾರಂಭದಲ್ಲಿ ಪುಟಿನ್ ಪ್ರಮಾಣ ವಚನ ಸ್ವೀಕರಿಸಿದರು. ಅವರು ಮುಂದಿನ 6 ವರ್ಷಗಳ ಅವಧಿಗೆ...

ಕದನ ವಿರಾಮಕ್ಕೆ ಒಪ್ಪಿದ ಹಮಾಸ್

ಟೆಲ್ ಅವೀವ್ : ಇಸ್ರೇಲ್ ಹಾಗೂ ಹಮಾಸ್ ನಡುವಿನ ಕದನ ವಿರಾಮಕ್ಕೆ ಹಮಾಸ್ ಒಪ್ಪಿಗೆ ಸೂಚಿದೆ ಎಂದು ಅಲ್-ಜಝೀರಾ ವರದಿ ಮಾಡಿದೆ. ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಖತರ್ ಮತ್ತು ಈಜಿಪ್ಟ್ ಮಧ್ಯ ಪ್ರವೇಶದ...

317 ಕೆಜಿ ತೂಕದ ಬಿಟನ್‌ನ ಅತಿ ಭಾರದ ವ್ಯಕ್ತಿ ತನ್ನ 34ನೇ ಹುಟ್ಟುಹಬ್ಬಕ್ಕೆ ಒಂದು ವಾರ ಮೊದಲು ನಿಧನ

ಲಂಡನ್: ಬ್ರಿಟನ್‌ನ ಬರೋಬ್ಬರಿ 317 ಕಿಲೋ ತೂಕದ ವ್ಯಕ್ತಿ ಜೇಸನ್ ಹಾಲ್ಟನ್ ತಮ್ಮ 34 ನೇ ಹುಟ್ಟುಹಬ್ಬದ ಒಂದು ವಾರ ಮೊದಲು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ಹಾಲ್ಟನ್‌ ಅವರ ಮೂತ್ರಪಿಂಡಗಳು ಕೆಲಸ ಮಾಡುವುದನ್ನು...

ಬ್ರೆಜಿಲ್ ನಲ್ಲಿ ಭಾರಿ ಮಳೆ: 78 ಮಂದಿ ಸಾವು

ಸಾವೊಪೌಲೊ: ಬ್ರೆಜಿಲ್ ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್ ಡೊ ಸುಲ್’ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹದಲ್ಲಿ ಈವರೆಗೆ 78 ಜನರು ಮೃತಪಟ್ಟಿದ್ದು, 100ಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ ಎಂದು ರಾಜ್ಯ...

‘ಟೈಟಾನಿಕ್’ ಕ್ಯಾಪ್ಟನ್ ಖ್ಯಾತಿಯ ನಟ ಬರ್ನಾರ್ಡ್ ನಿಧನ

ಟೈಟಾನಿಕ್’, ‘ಲಾರ್ಡ್ ಆಫ್ ರಿಂಗ್ಸ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದ ಹಾಲಿವುಡ್ ನಟ ಬರ್ನಾರ್ಡ್ ಹಿಲ್ ಅವರು ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. 1997ರಲ್ಲಿ ರಿಲೀಸ್ ಆಗಿ ಆಸ್ಕರ್ ಗೆದ್ದ...

ಮೂಡಿಗೆರೆಯ ನಾಸ್ತುಷ್ ಪ್ರದೀಪ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೆರಿಕದ ಆಟಗಾರ!

ಅಮೆರಿಕ: ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ ಮೊದಲ ಸಲ ಟಿ 20 ವಿಶ್ವಕಪ್‌ ಟೂರ್ನಿಯ ತಂಡದಲ್ಲಿ ಸ್ಥಾನ...

ಆಸ್ಟ್ರೇಲಿಯಾದ ಕಾಲೇಜ್ ಕ್ಯಾಂಪಸ್‍ಗಳಲ್ಲೂ ಇಸ್ರೇಲ್ ನಡೆ ವಿರೋಧಿಸಿ ಪ್ರತಿಭಟನೆ

ಸಿಡ್ನಿ: ಅಮೆರಿಕದಾದ್ಯಂತ ವಿವಿಗಳಲ್ಲಿ ಇಸ್ರೇಲ್ ಪ್ಯಾಲೆಸ್ತೀನ್‌ನಲ್ಲಿ ನಡೆಸುತ್ತಿರುವ ಅಮಾನವೀಯ ಹತ್ಯಾಕಾಂಡವನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿದಿರುವಂತೆಯೇ ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳ ಕ್ಯಾಂಪಸ್‍ಗಳಲ್ಲೂ ಪ್ಯಾಲೆಸ್ತೀನ್ ಪರ, ಇಸ್ರೇಲ್ ವಿರೋಧಿ ಪ್ರತಿಭಟನೆ ಆರಂಭವಾಗಿದೆ. ಮೆಲ್ಬೋರ್ನ್, ಕ್ಯಾನ್‍ಬೆರಾ ಹಾಗೂ ಇತರ...

ದುಬೈ: ಕಡಲತೀರಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ವಾಹನ ಚಲಾಯಿಸಿ; ನಾಗರಿಕರಿಗೆ ಸೂಚನೆ

ದುಬೈ: ನಿರೀಕ್ಷಿತ ಅಸ್ಥಿರ ಹವಾಮಾನ ಪರಿಸ್ಥಿತಿಗಳಿಂದಾಗಿ ದುಬೈ ಪೊಲೀಸರು ಸಾರ್ವಜನಿಕ ಸುರಕ್ಷತಾ ಎಚ್ಚರಿಕೆ ನೀಡಿದ್ದಾರೆ. ದಯವಿಟ್ಟು ಕಡಲತೀರಗಳಿಂದ ದೂರವಿರಿ ಮತ್ತು ನೌಕಾಯಾನ ಮಾಡಬೇಡಿ, ಕಣಿವೆ ಪ್ರದೇಶಗಳು, ಧಾರಾಕಾರ ಮಳೆ ಮತ್ತು ತಗ್ಗು ಪ್ರದೇಶಗಳನ್ನು ತಪ್ಪಿಸಿ,...

ಚಾಂಪಿಯನ್ಸ್ ಟ್ರೋಫಿ-2025: ಸ್ಥಳ ನಿಗದಿಪಡಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

ಕರಾಚಿ: ಮುಂದಿನ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ-25 ನಡೆಯಲಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ(PCB) ಸ್ಥಳ ನಿಗದಿಪಡಿಸಿದೆ. ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯನ್ನು ಆಯ್ಕೆ ಮಾಡಿಕೊಂಡಿದೆ. ಜತೆಗೆ ಭಾರತದ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು 'ಹೈಬ್ರಿಡ್ ಮಾದರಿ'ಯ...

ಬಾಂಗ್ಲಾ ವಿರುದ್ಧ 44 ರನ್‌ಗಳಿಂದ ಜಯಿಸಿದ ಭಾರತ ಮಹಿಳೆಯರ ತಂಡ

ಬಾಂಗ್ಲಾದೇಶ: ಟಿ20 ಪಂದ್ಯದಲ್ಲಿ ರೇಣುಕಾ ಸಿಂಗ್ (18ಕ್ಕೆ3) ಮತ್ತು ಪೂಜಾ ವಸ್ತ್ರಾಕರ್‌ (25ಕ್ಕೆ2) ಅವರ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ಮಹಿಳೆಯರ ತಂಡ ಬಾಂಗ್ಲಾ ವಿರುದ್ಧ 44 ರನ್‌ಗಳಿಂದ ಜಯಿಸಿದೆ. ಶಫಾಲಿ...
Join Whatsapp