ವಿದೇಶ
ಟಾಪ್ ಸುದ್ದಿಗಳು
ಇರಾನ್’ನಿಂದ ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಕ್ಷಿಪಣಿ ದಾಳಿ..!
ಬಾಂಬ್ ಶೆಲ್ಟರ್ ನಲ್ಲಿ ರಕ್ಷಣೆ ಪಡೆಯುವಂತೆ ನಾಗರೀಕರಿಗೆ ಇಸ್ರೇಲ್ ಸೂಚನೆ
ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್ ದಾಳಿ ನಡೆಸಿದೆ ಎಂದು ಇಸ್ರೇಲಿ ಮಿಲಿಟರಿ ಮಂಗಳವಾರ ದೃಢಪಡಿಸಿದೆ.
ಲೆಬನಾನ್ ನ ಹಿಜ್ಬುಲ್ಲಾ ನೆಲೆಗಳ ಮೇಲೆ...
ವಿದೇಶ
ಶಾಲಾ ಬಸ್ ಗೆ ಬೆಂಕಿ ತಗುಲಿ ಶಿಕ್ಷಕರು ಸೇರಿ 25 ವಿದ್ಯಾರ್ಥಿಗಳು ಮೃತ್ಯು..!
ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನ ಹೊರವಲಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಗೆ ಬೆಂಕಿ ತಗುಲಿದ ಪರಿಣಾಮ 25 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ 16...
ಟಾಪ್ ಸುದ್ದಿಗಳು
ಇಸ್ರೇಲ್ ವೈಮಾನಿಕ ದಾಳಿಗೆ ಹಿಝ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರುಲ್ಲಾ ಮೃತ್ಯು
ಲೆಬನಾನ್: ಇಸ್ರೇಲ್ ನಡೆಸಿದ ಬಾಂಬ್ ದಾಳಿಯಲ್ಲಿ ಹಿಝ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರುಲ್ಲಾ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಹೇಳಿದೆ.
“ಹಸನ್ ನಸ್ರುಲ್ಲಾ ಮೃತಪಟ್ಟಿದ್ದಾರೆ” ಎಂದು X ನಲ್ಲಿ ಇಸ್ರೇಲ್ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಡಾವ್...
ಟಾಪ್ ಸುದ್ದಿಗಳು
ಲೆಬನಾನ್: ಹಿಝ್ಬುಲ್ಲಾ ಕೇಂದ್ರ ಕಚೇರಿ ಮೇಲೆ ಇಸ್ರೇಲ್ ದಾಳಿ, ಇಬ್ಬರು ನಾಯಕರು ಮೃತ್ಯು
ಬೈರೂತ್: ಹಿಝ್ಬುಲ್ಲಾ ಹೋರಾಟಗಾರರ ಕೇಂದ್ರ ಕಚೇರಿ ಮೇಲೆ ಇಸ್ರೇಲ್ ಭೀಕರ ದಾಳಿ ನಡೆಸಿದೆ.
ಇಬ್ಬರು ನಾಯಕರನ್ನು ದಕ್ಷಿಣ ಲೆಬನಾನ್ ನಲ್ಲಿ ಹತ್ಯೆ ಮಾಡಿರುವುದಾಗಿ ಪ್ರಕಟಿಸಿದೆ.
ಹಿಝ್ಬುಲ್ಲಾ ಕ್ಷಿಪಣಿ ಘಟಕದ ಕಮಾಂಡರ್ ಮುಹಮ್ಮದ್ ಇಸ್ಮಾಯಿಲ್ ಮತ್ತು ಉಪಮುಖಂಡ...
ಟಾಪ್ ಸುದ್ದಿಗಳು
ಅಮೆರಿಕ | ಹೆಲೆನ್ ಚಂಡಮಾರುತ ಆರ್ಭಟ: 33 ಮಂದಿ ಸಾವು
ವಾಷಿಂಗ್ಟನ್: ಅಮೆರಿಕದಲ್ಲಿ ಹೆಲೆನ್ ಚಂಡಮಾರುತದಿಂದ ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಚಂಡಮಾರುತದಿಂದ ಫ್ಲೋರಿಡಾ ರಾಜ್ಯದ ರಾಜಧಾನಿ ತಲ್ಲಾಹಸ್ಸೀ ಬಳಿ ಭೂಕುಸಿತ ಉಂಟಾಗಿದೆ.
ಇದರಿಂದಾಗಿ ರಸ್ತೆಗಳು, ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ನೆಲಸಮವಾಗಿವೆ.
ಅಲ್ಲದೇ ಧಾರಾಕಾರ...
ಟಾಪ್ ಸುದ್ದಿಗಳು
ಜಪಾನ್‌ನ ನೂತನ ಪ್ರಧಾನಿಯಾಗಿ ಶಿಗೆರು ಇಶಿಬಾ ಆಯ್ಕೆ
ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್‌ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ ನಡೆದ ಪೈಪೋಟಿಯಲ್ಲಿ ಶಿಗೆರು ಗೆಲುವು ಸಾಧಿಸಿದ್ದಾರೆ.
ಜಪಾನ್‌ನ ಮೊದಲ ಮಹಿಳಾ ನಾಯಕಿಯಾಗಲು...
ವಿದೇಶ
ಲೆಬನಾನ್ | ಸಿರಿಯಾ ಕಾರ್ಮಿಕರಿದ್ದ ಕಟ್ಟಡದ ಮೇಲೆ ಇಸ್ರೇಲ್ ದಾಳಿ: 23 ಮಂದಿ ಮೃತ್ಯು
ಬೈರೂತ್: ಸಿರಿಯಾದ ಕಾರ್ಮಿಕರು ವಾಸವಿದ್ದ ಕಟ್ಟಡದ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಿಂದಾಗಿ 23 ಮಂದಿ ಸಾವಿಗೀಡಾಗಿದ್ದಾರೆ ಎಂದು ಲೆಬನಾನ್ ನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.
ಸಿರಿಯಾ ಗಡಿಗೆ ಹೊಂದಿಕೊಂಡಿರುವ ಲೆಬನಾನ್ ನ ಪೂರ್ವ...
ಟಾಪ್ ಸುದ್ದಿಗಳು
ಅಮೆರಿಕ: ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ
ಅಮೆರಿಕದ ಅರಿಜೋನಾದಲ್ಲಿರುವ ಕಮಲಾ ಹ್ಯಾರಿಸ್ ಕಚೇರಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಮಧ್ಯರಾತ್ರಿ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ...