ವಿದೇಶ

ಲೆಬನಾನ್ ಮೇಲೆ ಇಸ್ರೇಲ್ ದಾಳಿ: 100 ಜನ ಮೃತ್ಯು, 400 ಮಂದಿಗೆ ಗಾಯ

ಲೆಬನಾನ್: ಇಸ್ರೇಲಿ ದಾಳಿಯಲ್ಲಿ 100 ಮಂದಿ ಮೃತಪಟ್ಟಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಪ್ರಕಟಣೆಯಲ್ಲಿ ಬಹಿರಂಗಪಡಿಸಿದೆ. ದಕ್ಷಿಣದ ಪಟ್ಟಣಗಳು ​​ಮತ್ತು ಹಳ್ಳಿಗಳ ಮೇಲೆ ಶತ್ರುಗಳ ದಾಳಿಗಳು ನಡೆದಿವೆ. ಈ ದಾಳಿಯಲ್ಲಿ 100...

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಎಡಪಂಥೀಯ ನಾಯಕ ಅನುರಾ ಕುಮಾರ ದಿಸ್ಸಾನಾಯಕೆಗೆ ಗೆಲುವು

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಅನುರಾ ಕುಮಾರ ದಿಸ್ಸಾನಾಯಕೆ ಗೆಲುವು ಸಾಧಿಸಿದ್ದಾರೆ. ಹಾಲಿ ಅಧ್ಯಕ್ಷರಾಗಿದ್ದ ರನಿಲಾ ವಿಕ್ಸಮಸಿಂಘೆ ಸೋಲನುಭವಿಸಿದ್ದಾರೆ. ದಿಸ್ಸಾನಾಯಕೆ ಅವರು 42.31 ಶೇಕಡಾ ಮತಗಳನ್ನು ಗಳಿಸಿದ್ದಾರೆ. ಎಡಪಂಥೀಯ ಒಕ್ಕೂಟವಾದ ಪೀಪಲ್ಸ್ ಲಿಬರೇಶನ್...

ಇರಾನ್​ನ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ: 51 ಮಂದಿ ಮೃತ್ಯು

ಇರಾನ್‌ನ ದಕ್ಷಿಣ ಖೊರಾಸನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಅನಿಲದಿಂದಾಗಿ ಸ್ಫೋಟ ಸಂಭವಿಸಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮದಂಜೂ ಕಂಪನಿಯು ನಡೆಸುತ್ತಿರುವ ಗಣಿಯಲ್ಲಿರುವ ಬಿ ಮತ್ತು...

ಸೌದಿಯಲ್ಲಿ ಅಪಘಾತ: ಉಳ್ಳಾಲ ಮೂಲದ ತಾಯಿ, ಮಗು ಮೃತ್ಯು

ಉಳ್ಳಾಲ: ಸೌದಿ ಅರೇಬಿಯಾದ ದಮಾಮ್‌ ಬಳಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಳ್ಳಾಲ ನಿವಾಸಿಯಾಗಿದ್ದ ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹೈದರ್‌ ಉಳ್ಳಾಲ್‌ ಅವರ ಪುತ್ರಿ ಸಫಾ ಫಾತಿಮಾ (30)...

ಲೆಬನಾನ್: ವಿಮಾನಗಳಲ್ಲಿ ಪೇಜರ್ ಬಳಕೆ ನಿಷೇಧ

ಬೈರೂತ್: ಲೆಬನಾನ್ ನಾಗರಿಕ ವಿಮಾನಯಾನ ಪ್ರಾಧಿಕಾರ ವಿಮಾನಗಳಲ್ಲಿ ಪೇಜರ್ ಹಾಗೂ ವಾಕಿಟಾಕಿಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಿದೆ. ಲೆಬನಾನ್‌ ಹಾಗೂ ಸಿರಿಯಾದಲ್ಲಿ ಪೇಜರ್‌ ಹಾಗೂ ವಾಕಿಟಾಕಿಗಳು ಸ್ಫೋಟಗೊಂಡು 12 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 3,000ಕ್ಕೂ...

ಲೆಬನಾನ್ | ವಾಕಿ–ಟಾಕಿ, ಸೋಲಾರ್ ಉಪಕರಣಗಳ ಸ್ಫೋಟ: 32 ಮಂದಿ ಮೃತ್ಯು

ಬೈರೂತ್: ಬೈರೂತ್ ಸೇರಿದಂತೆ ಲೆಬನಾನ್ ನ ಹಲವೆಡೆ ಪೇಜರ್, ವಾಕಿ ಟಾಕಿ, ಸೋಲಾರ್ ಉಪಕರಣಗಳ ಸ್ಫೋಟ ಸಂಭವಿಸಿದ್ದು, 32 ಮಂದಿ ಮೃತಪಟ್ಟಿದ್ದು 3,250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಜನರು ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ...

ಕೆನಡಾಗೆ ಓದು-ಉದ್ಯೋಗಕ್ಕಾಗಿ ಹೋಗುವವರಿಗೆ ಮತ್ತಷ್ಟು ಸಂಕಷ್ಟ: ಹೊಸ ನಿಯಮಗಳೇನು?

ಉನ್ನತ ವ್ಯಾಸಂಗ ಹಾಗೂ ಉದ್ಯೋಗಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಭಾರತೀಯರು ಕೆನಡಾಗೆ ತೆರಳುತ್ತಾರೆ. ಕೆನಡಾ ಕನಸು ಕಾಣುವವರಿಗೆ ಈಗ ಸಂಕಷ್ಟ ಎದುರಾಗಿದೆ. ಕೆನಡಾ ಸರ್ಕಾರವು ವಿದೇಶಿ ವಿದ್ಯಾರ್ಥಿಗಳಿಗೆ ನೀಡುವ ಅಧ್ಯಯನ ಪರವಾನಗಿಗಳ ಸಂಖ್ಯೆಯನ್ನು ಮತ್ತಷ್ಟು...

ಲೆಬನಾನ್ | ಪೇಜರ್‌ಗಳ ಸ್ಫೋಟದ ಬೆನ್ನಲ್ಲೇ ಕೆಲವು ಉಪಕರಣಗಳ ಸ್ಫೋಟ: ಕನಿಷ್ಠ 9 ಮಂದಿ ಮೃತ

ಬೈರೂತ್: ಲೆಬನಾನ್‌ನ ಹಲವೆಡೆ ಪೇಜರ್‌ಗಳು ಸ್ಫೋಟಗೊಂಡ ಮರುದಿನವೇ ವಾಕಿಟಾಕಿ ಸೇರಿದಂತೆ ಕೆಲವು ಎಲೆಕ್ಟ್ರಾನಿಕ್ ಉಪಕರಣಗಳ ಸ್ಫೋಟಗೊಂಡು ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಹಿಜ್ಬುಲ್ಲಾ ಸದಸ್ಯರು ಬಳಸುತ್ತಿದ್ದ ನೂರಾರು ಪೇಜರ್‌ಗಳು...
Join Whatsapp