ವಿದೇಶ

ರಷ್ಯಾ- ಉಕ್ರೇನ್ ಯುದ್ಧ; ಜಾಗತಿಕ ಸಮುದಾಯಗಳ ವಿರೋಧದ ನಡುವೆಯೂ ಪಟ್ಟುಬಿಡದ ರಷ್ಯಾ

ಮಾಸ್ಕೊ: ಉಕ್ರೇನ್‌ನಲ್ಲಿನ ಸದ್ಯದ ಪರಿಸ್ಥಿತಿ ಹಾಗೂ ಜಾಗತಿಕ ಆಹಾರ ಭದ್ರತೆ ಮತ್ತು ದ್ವಿಪಕ್ಷೀಯ ಸಂಬಂಧಗಳ ಸಮಸ್ಯೆಗಳ ಬಗ್ಗೆ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ದೂರವಾಣಿ...

ಕಾಬೂಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ಬಾಂಬ್ ಸ್ಫೋಟ: ನಾಲ್ವರಿಗೆ ತೀವ್ರ ಗಾಯ

ಕಾಬೂಲ್: ಅಫ್ಗಾನಿಸ್ತಾನದ ಕಾಬೂಲ್ ನ ಮುಖ್ಯ ಕ್ರಿಕೆಟ್ ಮೈದಾನದಲ್ಲಿ ದೇಶೀಯ ಪಂದ್ಯ ನಡೆಯುತ್ತಿರುವಾಗಲೇ ಬಾಂಬ್ ಸ್ಫೋಟಗೊಂಡಿದೆ. ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಎಸಿಬಿ ಸಿಬ್ಬಂದಿ ಮತ್ತು ಆಟಗಾರರೆಲ್ಲ ಸುರಕ್ಷಿತವಾಗಿದ್ದಾರೆ ಎಂದು ಅಫ್ಗಾನಿಸ್ತಾನ ಕ್ರಿಕೆಟ್ ಮಂಡಳಿ...

ರಷ್ಯಾದ 15 ಮಹಡಿಯ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡ: 8 ಮಂದಿ ಸಾವು

ಮಾಸ್ಕೊ: ರಷ್ಯಾದ ಮಾಸ್ಕೊದಲ್ಲಿ 15 ಮಹಡಿಯಲ್ಲಿ ಭಾರೀ ಬೆಂಕಿ ಅವಘಡ ಉಂಟಾಗಿದ್ದು, ಈ ದುರ್ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಸ್ಕೊದ ಆಗ್ನೇಯ ಪ್ರಾಂತದ ಕಟ್ಟಡವೊಂದರಲ್ಲಿ ಬೆಂಕಿ ದುರಂತ ನಡೆದಿದೆ. ಈ...

ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

ಬರ್ಮಿಂಗ್ಹ್ಯಾಮ್ : 22ನೇ ಆವೃತ್ತಿಯ ಪ್ರತಿಷ್ಠಿತ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಇಂಗ್ಲೆಂಡ್ ನ ಬರ್ಮಿಂಗ್ಹ್ಯಾಮ್ ನಲ್ಲಿರುವ ಅಲೆಕ್ಸಾಂಡರ್ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಉದ್ಘಾಟನಾ ಸಮಾರಂಭದಲ್ಲಿ ಇಂಗ್ಲೆಂಡ್ ರಾಜಮನೆತನದ ಪ್ರಿನ್ಸ್ ಚಾರ್ಲ್ಸ್ ಮುಖ್ಯ...

ಮತ್ತೊಂದು ಐತಿಹಾಸಿಕ ದಾಖಲೆ: ಕೆರಿಬಿಯನ್ನರ ವಿರುದ್ಧ ಭಾರತಕ್ಕೆ ಸರಣಿ ಜಯ

ಕ್ವೀನ್ಸ್ ಪಾರ್ಕ್ ಓವಲ್: ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯವನ್ನೂ ಗೆದ್ದು 3-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದೆ, ತಂಡವೊಂದರ ವಿರುದ್ಧ ಅತೀ ಹೆಚ್ಚು...

ಗೋಲ್ಡನ್ ವೀಸಾ ನಿಯಮಗಳಲ್ಲಿ ಸಡಿಲಕೆ: ಯುಎಇಯಲ್ಲೇ ಮನೆ ಹುಡುಕುತ್ತಿರುವ ಭಾರತೀಯರು

ದುಬೈ: ಯುಎಇಯಲ್ಲಿನ ಗೋಲ್ಡನ್ ವೀಸಾ ನಿಯಮಗಳಲ್ಲಿ ಪ್ರಾಧಿಕಾರ ಸಡಿಲಗೊಳಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಭಾರತೀಯರು ದುಬೈ ಮತ್ತು ಇತರೆ ಎಮಿರೇಟ್ಸ್’ಗಳಲ್ಲಿ ಮನೆಗಳನ್ನು ಹುಡುಕುತ್ತಿದ್ದು, ಇದರಿಂದ ಐಷಾರಾಮಿ ನಿವಾಸಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ರಿಯಲ್ ಎಸ್ಟೇಟ್...

ಶ್ರೀಲಂಕಾ ಅಧ್ಯಕ್ಷರ ನಿವಾಸದಿಂದ ಕಳ್ಳತನ: ಮೂವರ ಬಂಧನ

ಕೊಲೊಂಬೋ: ಶ್ರೀಲಂಕಾದಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಅಧ್ಯಕ್ಷರ ನಿವಾಸದಿಂದ ಕದ್ದ 40 ಚಿನ್ನ ಲೇಪಿತ ಹಿತ್ತಾಳೆ ಸಾಕೆಟ್ ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ. ಜುಲೈ 9ರಂದು ಮಾಜಿ...

ಮ್ಯಾನ್ಮಾರಿನಲ್ಲಿ ನಾಲ್ವರು ರಾಜಕಾರಣಿಗಳಿಗೆ ಗಲ್ಲುಶಿಕ್ಷೆ!

ಬ್ಯಾಂಕಾಕ್: 50 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮ್ಯಾನ್ಮಾರ್ ಸರಕಾರ ಅಚ್ಚರಿಯ ತೀರ್ಪೊಂದನ್ನು ಪ್ರಕಟಿಸಿದೆ. ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ (ಎನ್ಎಲ್ಡಿ) ಮಾಜಿ ಸಂಸದ ಮತ್ತು ಇತರ ಮೂವರು ರಾಜಕೀಯ ನಾಯಕರಿಗೆ...
Join Whatsapp