ವಿದೇಶ

ಟ್ರಂಪ್‌ ಗೆ 3 ಸಾವಿರ ಕೋಟಿ ರೂ.‌ನಷ್ಟು ದಂಡ ವಿಧಿಸಿದ ನ್ಯಾಯಾಧೀಶ

ಅಮೆರಿಕ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ವಂಚನೆ ಪ್ರಕರಣದಲ್ಲಿ 36 ಕೋಟಿ ಡಾಲರ್‌ (ಸುಮಾರು ಮೂರು ಸಾವಿರ ಕೋಟಿ ರೂ. ನಷ್ಟು) ದಂಡ ವಿಧಿಸಲಾಗಿದೆ. ಇದು ಪಕ್ಷಪಾತ ಹಾಗೂ ಅನ್ಯಾಯದಿಂದ ಕೂಡಿದ ತೀರ್ಪು...

ರಷ್ಯಾ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಸಾವಿಗೆ ಅಮೆರಿಕ ಖಂಡನೆ: ಪುಟಿನ್ ಕ್ರೌರ್ಯತೆಗೆ ಸಾಕ್ಷಿ ಎಂದ ಕಮಲಾ ಹ್ಯಾರಿಸ್

ವಾಷಿಂಗ್ಟನ್: ರಷ್ಯಾದ ಜೈಲಿನಲ್ಲಿ ಬಂಧನದಲ್ಲಿದ್ದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯದಿಂದ ವ್ಯಾಪಕ ಖಂಡನೆ, ವಿರೋಧ ವ್ಯಕ್ತವಾಗಿದೆ. ನವಾಲ್ನಿಯ ಸಾವಿಗೆ ಪುಟಿನ್ ಕಾರಣ ಎಂದು ಯುಎಸ್...

ರಷ್ಯಾ ಅಧ್ಯಕ್ಷರ ಕಡು ವಿರೋಧಿ, ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಲ್ಲಿ ಮೃತ್ಯು

ಮಾಸ್ಕೊ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಡು ವಿರೋಧಿ, ಅವರ ಆಡಳಿತದಲ್ಲಿನ ಭ್ರಷ್ಟಾಚಾರದ ವಿರುದ್ಧ ಧ್ವನಿಯೆತ್ತಿದ್ದ ಹಾಗೂ ಪ್ರತಿಭಟನೆ ನಡೆಸಿದ್ದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ (47) ಜೈಲಿನಲ್ಲಿ ಮೃತಪಟ್ಟಿದ್ದಾರೆ...

ಭಾರತದ 9 ಮಂದಿ ವಿರುದ್ಧ ಕಠಿಣ ಕ್ರಮ ಕೈಗೊಂಡ ಬ್ರಿಟನ್

ಲಂಡನ್: ಭಾರತ ಮೂಲದ 9 ಮಂದಿಯ ತಂಡದ ಮೇಲೆ ಬ್ರಿಟನ್ ಅಧಿಕಾರಿಗಳು ಗಂಭೀರ ಸ್ವರೂಪದ ಅಪರಾಧಗಳ ಕೃತ್ಯ ತಡೆ ಆದೇಶಗಳನ್ನು ಹೇರಿದ್ದಾರೆ. ಸರಕುಗಳು ಮತ್ತು ವಲಸಿಗರ ಅಕ್ರಮ ಸಾಗಾಣಿಕೆ ಪ್ರಕರಣದಲ್ಲಿ ದೋಷಿಗಳಾಗಿರುವ ವ್ಯಕ್ತಿಗಳ...

ನೆನಪಿನ ಶಕ್ತಿ ಕಳೆದುಕೊಂಡ ಬೈಡನ್‌ ವಜಾಗೊಳಿಸಿ: ಕಮಲಾ ಹ್ಯಾರಿಸ್‌ಗೆ ಅಟಾರ್ನಿ ಜನರಲ್ ಪತ್ರ

ವಾಶಿಂಗ್‌ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ನೆನಪಿನ ಶಕ್ತಿ ಕಳೆದುಕೊಂಡಿದ್ದಾರೆಂದೂ, ಅವರರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದೂ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೈಡನ್ ದೇಶದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸುವುದು ಕಷ್ಟ ಎಂದು ವೆಸ್ಟ್...

ಅಮೆರಿಕ: ಕೇರಳ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ

ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಮತ್ತು 4 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಕೊಲೆಯೋ ಅಥವಾ...

ತ್ರಿವರ್ಣ ಬಣ್ಣಗಳಿಂದ ಕಂಗೊಳಿಸಿದ ಬುರ್ಜ್​ ಖಲೀಫಾ

ಪ್ರಧಾನಿ ನರೇಂದ್ರ ಮೋದಿ ಅಬುಧಾಬಿ ಪ್ರವಾಸದಲ್ಲಿದ್ದಾರೆ. ಮೋದಿ ಭಾಷಣಕ್ಕೂ ಮುನ್ನ ಬುರ್ಜ್​ ಖಲೀಫಾ ತ್ರಿವರ್ಣಗಳಿಂದ ಕಂಗೊಳಿಸಿದೆ. ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರು...

ಇಂದು ಅಬುಧಾಬಿಯಲ್ಲಿ ದೇವಸ್ಥಾನ ಉದ್ಘಾಟಿಸಲಿರುವ ಮೋದಿ

ಯುಎಇ: ಅರಬ್ ಎಮಿರೇಟ್ಸ್‍ನಲ್ಲಿ ನಿರ್ಮಿಸಿರುವ ಮೊಟ್ಟಮೊದಲ ಹಿಂದೂ ದೇವಾಲಯವನ್ನು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.ಈ ದೇವಸ್ಥಾನವು 27 ಎಕರೆ ಭೂಮಿಯಲ್ಲಿ ಹರಡಿಕೊಂಡಿದೆ ಎನ್ನಲಾಗಿದ್ದು, ಅಬುಧಾಬಿಯ ಅಬು ಮುರೇಖಾ...
Join Whatsapp