ವಿದೇಶ

ಇಂದಿನಿಂದ ಎರಡು ದಿನ ಅಬುಧಾಬಿ ಯುವರಾಜರ ಭಾರತ ಪ್ರವಾಸ

ನವದೆಹಲಿ: ಅಬುಧಾಬಿ ಯುವರಾಜ ಶೇಖ್‌ ಖಾಲೀದ್ ಬಿನ್‌ ಮುಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್‌ ಅವರು ಇಂದಿನಿಂದ ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಅಬುಧಾಬಿ ಯುವರಾಜನ ಎರಡು ದಿನಗಳ ಪ್ರವಾಸ ಭಾನುವಾರದಿಂದ ಆರಂಭವಾಗಲಿದ್ದು,...

ಇಸ್ಲಾಮಾಬಾದ್‌ನಲ್ಲಿ 16 ವರ್ಷಗಳ ಬಳಿಕ ಮೊದಲ ಪೋಲಿಯೊ ಪ್ರಕರಣ ಪತ್ತೆ

ಇಸ್ಲಾಮಾಬಾದ್‌: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ 16 ವರ್ಷಗಳ ಬಳಿಕ ಮೊದಲ ಬಾರಿಗೆ ಪೋಲಿಯೊ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಪಾಕಿಸ್ತಾನದಲ್ಲಿ ಈ ವರ್ಷ ಪತ್ತೆಯಾದ 17ನೇ ಪೋಲಿಯೊ ಪ್ರಕರಣ ಪತ್ತೆಯಾದಂತಾಗಿದೆ. ದೇಶವನ್ನು ಪೋಲಿಯೊ ಮುಕ್ತ ಮಾಡುವ...

ಕೀನ್ಯಾದ ವಸತಿ ಶಾಲೆಯಲ್ಲಿ ಅಗ್ನಿ ಅವಘಡ: 17 ಮಕ್ಕಳು ಸಾವು

ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 17 ಮಕ್ಕಳು ಸಾವನ್ನಪ್ಪಿದ್ದು, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಕುರಿತು ವರದಿಯಾಗಿದೆ. ಹಿಲ್ ಸೈಡ್ ಎಂದರಶಾ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾವಿನ ಸಂಖ್ಯೆ...

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್‌ಗೆ ಬೆಂಬಲ ಎಂದ ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರನ್ನು ಬೆಂಬಲಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಕಮಲಾ ಹ್ಯಾರಿಸ್ ಅವರನ್ನು ಬೆಂಬಲಿಸುವಂತೆ ಮತದಾರರಿಗೆ ಶಿಫಾರಸು...

ಬಾಂಗ್ಲಾದ ಹಿಂದೂಗಳ ಸುರಕ್ಷತೆ ಕುರಿತು ಭಾರತ ಹೊರಹಾಕಿರುವ ಆತಂಕ ಉತ್ಪ್ರೇಕ್ಷಿತ: ಯೂನುಸ್‌

ಢಾಕಾ: ಬಾಂಗ್ಲಾದೇಶದದ ಹಿಂದೂಗಳ ಸುರಕ್ಷತೆ ಕುರಿತು ಭಾರತ ಹೊರಹಾಕಿರುವ ಆತಂಕ ಉತ್ಪ್ರೇಕ್ಷೆಯಾಗಿದೆ ಎಂದು ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್‌ ಯೂನುಸ್‌ ಪ್ರತಿಕ್ರಿಯಿಸಿದ್ದಾರೆ. ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಯೂನುಸ್‌, ಬಾಂಗ್ಲಾದಲ್ಲಿ ನಡೆದಿರುವುದು...

ಅಮೆರಿಕದ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: ಇಬ್ಬರು ಶಿಕ್ಷಕರು ಸೇರಿ ನಾಲ್ವರು ಸಾವು

ವಾಷಿಂಗ್ಟನ್: ಅಮೆರಿಕದ ಜಾರ್ಜಿಯಾ ರಾಜ್ಯದ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಶಿಕ್ಷಕರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಶಂಕಿತ ಬಂದೂಕುಧಾರಿ ಬಂಧನದಲ್ಲಿದ್ದಾನೆ. ಜಾರ್ಜಿಯಾದ ವಿಂಡರ್ ನಲ್ಲಿರುವ ಅಪಾಲಾಚಿ ಹೈಸ್ಕೂಲ್...

19ನೇ ವಯಸ್ಸಿಗೆ ಬಾಡಿಬಿಲ್ಡರ್ ಹೃದಯಾಘಾತದಿಂದ ಸಾವು

ಬ್ರೆಸಿಲಿಯಾ: ಬ್ರೆಜಿಲ್ ಮೂಲದ 19 ವರ್ಷದ ಮ್ಯಾಥ್ಯೂಸ್ ಪಾವ್ಲಾಕ್ ಭಾನುವಾರ (ಸೆ.01)ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೂಲತಃ ದಕ್ಷಿಣ ಬ್ರೆಜಿಲ್ ನ ಸಾಂಟಾ ಕ್ಯಾಟರಿನಾದವರಾದ ಮ್ಯಾಥ್ಯೂಸ್ ಪಾವ್ಲಾಕ್ ದೇಹದಾರ್ಢ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ತಮ್ಮ ಹುಟ್ಟೂರಲ್ಲಿ...

ಪ್ರಸಿದ್ಧ ಸುಲ್ತಾನ್ ಉಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ

ಬೇಗವಾನ್: 2 ದಿನಗಳ ಬ್ರೂನಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಐತಿಹಾಸಿಕ ಸುಲ್ತಾನ್ ಉಮರ್ ಅಲಿ ಸೈಫುದ್ದೀನ್ ಮಸೀದಿಗೆ ಭೇಟಿ ನೀಡಿದ್ದಾರೆ. ಅವರು ಮಸೀದಿಯಲ್ಲಿ ಸ್ವಲ್ಪ ಸಮಯ ಕಾಲ ಕಳೆದಿದ್ದಾರೆ. ಪ್ರಸ್ತುತ...
Join Whatsapp