ವಿದೇಶ

ಪಾಕ್ ವಿರುದ್ಧ ಆಸೀಸ್‌ಗೆ ರೋಚಕ ಗೆಲುವು: ಫೈನಲ್‌ನಲ್ಲಿ ಭಾರತ vs ಆಸ್ಟ್ರೇಲಿಯಾ

ಬೆನೋನಿ (ದಕ್ಷಿಣ ಆಫ್ರಿಕಾ): U19 ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಗೆಲುವು ಸಾಧಿಸಿ ಐಸಿಸಿ 19 ವರ್ಷದೊಳಗಿನವರ ಏಕದಿನ ಕ್ರಿಕೆಟ್‌ ವಿಶ್ವಕಪ್ ಟೂರ್ನಿಯ ಫೈನಲ್‌ ಪ್ರವೇಶಿಸಿದೆ. ಈ ಮೂಲಕ ಈಗಾಗಲೇ...

ಅಮೆರಿಕದಲ್ಲಿ 23 ವರ್ಷದ ಭಾರತೀಯ ಮೂಲದ ಸಮೀರ್‌ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ನ್ಯೂಯಾರ್ಕ್‌: ಫೆ.5ರಂದು ಅಮೆರಿಕದ ಇಂಡಿಯಾನಾದಲ್ಲಿ 23 ವರ್ಷದ ಭಾರತೀಯ ಮೂಲದ ಸಮೀರ್‌ ಕಾಮತ್‌ ಅನುಮಾನಾಸ್ಪದ ರೀತಿಯಲ್ಲಿ ಮೃತ ಪಟ್ಟ ಘಟನೆ ನಡೆದಿತ್ತು. ಪ್ರಾಥಮಿಕ ತನಿಖೆ ನಡೆಸಿರುವ ಅಮೆರಿಕದ ಅಧಿಕಾರಿಗಳು, ಸಮೀರ್‌ ಕಾಮತ್‌ ಕೊಲಡಯಾಗಿಲ್ಲ,...

ನದೆಹ್ದಿನ್‌ಗೆ ನಿಷೇಧ: ಅಧ್ಯಕ್ಷೀಯ ಚುನಾವಣೆಯಲ್ಲಿ ಪುಟಿನ್ ಜಯ ಬಹುತೇಕ ಖಚಿತ!

ಮಾಸ್ಕೊ: ಮುಂದಿನ ತಿಂಗಳು ರಶ್ಯದ ಅಧ್ಯಕ್ಷೀಯ ಚುನಾವಣೆ‌ ನಡೆಯಲಿದ್ದು, ಯುದ್ಧ ವಿರೋಧಿ ಮುಖಂಡ ಬೋರಿಸ್ ನದೆಹ್ದಿನ್ ಸ್ಪರ್ಧಿಸುವುದನ್ನು ರಶ್ಯದ ಚುನಾವಣಾ ಆಯೋಗ ತಿರಸ್ಕರಿಸಿದೆ. ಈ ಮೂಲಕ ಚುನಾವಣೆಗೆ ಅಧ್ಯಕ್ಷ ವ್ಲಾದಿಮಿರ್...

ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ: ಬಿಗಿ ಭದ್ರತೆ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಭಾರಿ ಭದ್ರತೆ ಏರ್ಪಡಿಸಲಾಗಿದೆ. ಬೆಳಿಗ್ಗೆ 8 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ. ಚುನಾವಣೆ ಇರುವ ಕಾರಣ ದೇಶದಾದ್ಯಂತ ಸಾರ್ವತ್ರಿಕ ರಜೆ...

U19 ಕ್ರಿಕೆಟ್ ವರ್ಲ್ಡ್ ಕಪ್: ಫೈನಲ್ ಪ್ರವೇಶಿಸಿದ ಭಾರತ

ಅಂಡರ್ 19 ವರ್ಲ್ಡ್ ಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಫೈನಲ್ ಪ್ರವೇಶಿಸಿದೆ. ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎರಡು ವಿಕೆಟ್​ಗಳ ಗೆಲುವು ಸಾಧಿಸಿದೆ. ಭಾರತ...

ಫೆ. 14ಕ್ಕೆ ಯುಎಇಯಲ್ಲಿ ಹಿಂದೂ ದೇವಾಲಯ ಉದ್ಘಾಟನೆ: ಅಬುಧಾಬಿ ತಲುಪಿದ ಮಹಂತ್ ಸ್ವಾಮಿ

ಅಬುಧಾಬಿ: ಯುನೈಟೆಡ್ ಎಮಿರೇಟ್ಸ್ ನ ರಾಜಧಾನಿ ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವು ಪೂರ್ಣಗೊಂಡಿದೆ. ದೇವಾಲಯವನ್ನು ಪ್ರಧಾನಿ ಮೋದಿ ಅವರು ಫೆಬ್ರವರಿ 14 ರಂದು ಉದ್ಘಾಟಿಸಲಿದ್ದಾರೆ. ಈಗಾಗಲೇ ಸ್ವಾಮಿ ಮಹಂತ್ ಮಹಾರಾಜ್ ಅವರು ದೇವಾಲಯವನ್ನು ಉದ್ಘಾಟಿಸಲು...

ಕ್ಯಾನ್ಸರ್‌ನಿಂದ ಬಳಲುತ್ತಿರುವ ಬ್ರಿಟನ್ನಿನ ಕಿಂಗ್ ಚಾರ್ಲ್ಸ್

ಲಂಡನ್: ಬ್ರಿಟನ್‌ನ ಕಿಂಗ್ ಚಾರ್ಲ್ಸ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಮತ್ತು ಸಾರ್ವಜನಿಕ ಕರ್ತವ್ಯಗಳನ್ನು ಮುಂದೂಡಲಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ಹೇಳಿಕೆಯಲ್ಲಿ ತಿಳಿಸಿದೆ. 73 ವರ್ಷದ ಕಿಂಗ್ ಚಾರ್ಲ್ಸ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂದು...

ಭಾರತದ ಸೇನಾ ಸಿಬ್ಬಂದಿ ಮೇ 10ರೊಳಗೆ ವಾಪಸ್: ಮಾಲ್ದೀವ್ಸ್ ಅಧ್ಯಕ್ಷ

ಮಾಲೆ: ಮಾಲ್ದೀವ್ಸ್‍ನಲ್ಲಿ ನೆಲೆಗೊಳಿಸಿರುವ ತನ್ನ ತುಕಡಿಯನ್ನು ಹಿಂದಕ್ಕೆ ಪಡೆಯುವಂತೆ ಭಾರತವನ್ನು ಅಧಿಕೃತವಾಗಿ ಕೋರಿದ್ದೇವೆ. ಈ ನಿಟ್ಟಿನಲ್ಲಿ ಪ್ರಕ್ರಿಯೆ ಮುಂದುವರಿದಿದ್ದು, ಒಂದು ವಾಯುಯಾನ ನೆಲೆಯಲ್ಲಿ ಇರುವ ಭಾರತದ ಸೇನಾ ಸಿಬ್ಬಂದಿ ಮಾರ್ಚ್ 10ರ ಒಳಗೆ...
Join Whatsapp