ವಿದೇಶ

ದೇಶ ತೊರೆಯುವಂತೆ ಹಮಾಸ್ ನಾಯಕರಿಗೆ ಕತಾರ್ ನಿರ್ದೇಶನ

ಗಾಝಾ ಕದನ ವಿರಾಮ ಮತ್ತು ಒತ್ತೆಯಾಳು ಬಿಡುಗಡೆ ಒಪ್ಪಂದಕ್ಕಾಗಿ ಸುದೀರ್ಘ ಮಾತುಕತೆಗಳ ಮಧ್ಯೆ ಇಸ್ರೇಲ್ ಮತ್ತು ಹಮಾಸ್ ನಡುವಿನ ಮಧ್ಯವರ್ತಿಯಾಗಿ ಕತಾರ್ ತನ್ನ ಪಾತ್ರವನ್ನು ಕೊನೆಗೊಳಿಸಲು ನಿರ್ಧರಿಸಿದೆ ಎಂದು ಈ ವಿಷಯದ ಬಗ್ಗೆ...

ಪಾಕಿಸ್ತಾನದಲ್ಲಿ ರೈಲು ನಿಲ್ದಾಣ ಸ್ಫೋಟ; 20 ಜನರ ಸಾವು, 30 ಮಂದಿ ಗಾಯ

ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್‌ಫಾರ್ಮ್‌ಗೆ...

ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿ ಸಿಖ್ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ: ಜಸ್ಟಿನ್ ಟ್ರುಡೊ

ನವದೆಹಲಿ: ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿ ಸಿಖ್ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೀಪಾವಳಿ ಮತ್ತು ಬಂಡಿ ಛೋರ್ ದಿವಸ್ ಆಚರಿಸಲು ಒಟ್ಟಾವಾದ ಪಾರ್ಲಿಮೆಂಟ್ ಹಿಲ್‌ನಲ್ಲಿ...

ಆಹಾರ ಬೆಲೆ ಹೆಚ್ಚಳ: 18 ತಿಂಗಳಲ್ಲೇ ಗರಿಷ್ಠ ಎಂದ ವಿಶ್ವಸಂಸ್ಥೆ

ಪ್ಯಾರಿಸ್: ‘ಜಗತ್ತಿನ ಆಹಾರ ಬೆಲೆ ಸೂಚ್ಯಂಕವು ಗರಿಷ್ಠ ಮಟ್ಟಕ್ಕೆ ತಲುಪಿದ್ದು, ಇದು ಕಳೆದ 18 ತಿಂಗಳಲ್ಲೇ ಅತಿ ಹೆಚ್ಚು’ ಎಂದು ವಿಶ್ವಸಂಸ್ಥೆ ಹೇಳಿದೆ. 2023ರ ಏಪ್ರಿಲ್ ನಲ್ಲಿ ಒಮ್ಮೆ ಆಹಾರ ಬೆಲೆ ಗರಿಷ್ಠ ಮಟ್ಟ...

ಸೂಸನ್ ವೈಲ್ಸ್ ಶ್ವೇತಭವನದ ಸಿಬ್ಬಂದಿ ಮುಖ್ಯಸ್ಥೆ; ಟ್ರಂಪ್ ಘೋಷಣೆ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರು ತಮ್ಮ ಪ್ರಚಾರ ವ್ಯವಸ್ಥಾಪಕಿ ಸೂಸನ್ ವೈಲ್ಸ್, ಶ್ವೇತಭವನದ ಸಿಬ್ಬಂದಿ ಮುಖ್ಯಸ್ಥೆಯಾಗಲಿದ್ದಾರೆ ಎಂದು ಘೋಷಿಸಿದ್ದಾರೆ. ಅಮೆರಿಕದಲ್ಲಿ ಈ ಪ್ರಭಾವಿ ಹುದ್ದೆಯನ್ನು ವಹಿಸುತ್ತಿರುವ ಮೊದಲ ಮಹಿಳೆಯಾಗಿದ್ದಾರೆ. ಟ್ರಂಪ್ ಅವರ...

ಡ್ರ್ಯಾಗ್ ರೇಸಿಂಗ್ ನಿಂದ ಫೇಮಸ್ ಆಗಿದ್ದ ಯೂಟ್ಯೂಬರ್ ಭೀಕರ ಅಪಘಾತದಲ್ಲಿ ಸಾವು

ತಮ್ಮ ಡ್ರ್ಯಾಗ್ ರೇಸಿಂಗ್ ವೀಡಿಯೋಗಳಿಂದ ಫೇಮಸ್ ಆಗಿದ್ದ ಅಮೆರಿಕಾದ 25 ವರ್ಷದ ಯೂಟ್ಯೂಬರ್ ಆಂಡ್ರೆ ಬೀಡಲ್ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ನ್ಯೂಯಾರ್ಕ್ ನ ಕ್ವೀನ್ಸ್ ನಲ್ಲಿರುವ ನಸ್ಸೌ ಎಕ್ಸ್ ಪ್ರೆಸ್ ವೇಯಲ್ಲಿ ಕಾರು...

ಉಕ್ರೇನ್ ಯುದ್ಧ ಕೊನೆಗೊಳಿಸುವ ಟ್ರಂಪ್ ಯೋಜನೆಗಳ ಬಗ್ಗೆ ತಿಳಿದಿಲ್ಲ: ಝೆಲೆನ್ ಸ್ಕಿ

ಕೀವ್: ರಷ್ಯಾ–ಉಕ್ರೇನ್ ಯುದ್ಧವನ್ನು ತಕ್ಷಣವೇ ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಂದಿರುವ ಯೋಜನೆಯ ವಿವರಗಳ ಬಗ್ಗೆ ತಿಳಿದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಹೇಳಿದ್ದಾರೆ. ಹಂಗೇರಿಯ ಬುಡಾಪೆಸ್ಟ್...

ಡೊನಾಲ್ಡ್ ಟ್ರಂಪ್, ಕಮಲಾ ಹ್ಯಾರಿಸ್ ಗೆ ಪತ್ರ ಬರೆದ ರಾಹುಲ್ ಗಾಂಧಿ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದಾದ್ಯಂತದ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್...
Join Whatsapp