ವಿದೇಶ

ಮಂಗಳೂರಿನ ಯುವಕ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು

ಮಂಗಳೂರು: ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಅಬುಧಾಬಿಯಲ್ಲಿ ಮೃತಪಟ್ಟಿದ್ದಾರೆ. ಉಮ್ಮರ್ ಎಂಬವರ ಪುತ್ರ ನೌಫಲ್(25) ಮೃತ ಯುವಕ. ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ನೌಫಲ್ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿನೇಶ್‌ ಫೋಗಟ್‌ ಅನರ್ಹ ಪ್ರಕರಣ: ತೀರ್ಪು ಮತ್ತೆ ಮುಂದೂಡಿಕೆ

ನವದೆಹಲಿ: ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರ ಅನರ್ಹ ಪ್ರಕರಣಕ್ಕೆ ಸಂಬಂಧಪಟ್ಟ ತೀರ್ಪನ್ನು ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್‌) ಮತ್ತೆ ಮುಂದೂಡಿದೆ. 16ರ ತನಕ ಕಾದಿರಿಸಿದೆ ಎಂದು ಐಒಎ ತಿಳಿಸಿದೆ. ತನಗೆ ಜಂಟಿ ಬೆಳ್ಳಿ ಪದಕ...

ಶೇಖ್ ಹಸೀನಾ ಸಲಹೆಗಾರ, ಮಾಜಿ ಕಾನೂನು ಸಚಿವರ ಬಂಧನ

ಢಾಕಾ: ಬಾಂಗ್ಲಾ ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಸಲಹೆಗಾರ ಮತ್ತು ಬಾಂಗ್ಲಾ ಮಾಜಿ ಕಾನೂನು ಸಚಿವರನ್ನು ಢಾಕಾದಲ್ಲಿ ಬಂಧಿಸಲಾಗಿದೆ. ಹಸೀನಾ ವಿರುದ್ಧ ಅಲ್ಲಿನ ಕೋರ್ಟ್ ಉನ್ನತ ಅಧಿಕಾರಿಗಳ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ...

ಬಾಂಗ್ಲಾದೇಶ: ಕರ್ತವ್ಯಕ್ಕೆ ಹಾಜರಾದ ಪೊಲೀಸರು

ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಮತ್ತು ದೇಶ ತೊರೆಯಲು ಕಾರಣವಾದ ವ್ಯಾಪಕ ಹಿಂಸಾಚಾರ ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆ ಟೀಕೆ, ಖಂಡನೆ ವ್ಯಕ್ತವಾದ ಬಳಿಕ ಮುಷ್ಕರ ನಡೆಸುತ್ತಿದ್ದ...

ಪಾಕಿಸ್ತಾನದ ನಿವೃತ್ತ ಲೆಫ್ಟಿನೆಂಟ್ ಜನರಲ್ ಫೈಝ್ ಹಮೀದ್ ಮಿಲಿಟರಿ ಕಸ್ಟಡಿಗೆ

ಲಾಹೋರ್: ಪಾಕಿಸ್ತಾನದ ಮಾಜಿ ಬೇಹುಗಾರಿಕಾ ಮುಖ್ಯಸ್ಥ, ನಿವೃತ್ತ ಲೆಫ್ಟಿನೆಂಟ್ ಜನರಲ್ ಫೈಝ್ ಹಮೀದ್ ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಂಡಿದ್ದು, ಕೋರ್ಟ್ ಮಾರ್ಷಲ್ ಪ್ರಾರಂಭಿಸಲಾಗಿದೆ. ನಿವೃತ್ತಿಯ ನಂತರ ಪಾಕಿಸ್ತಾನದ ಸೇನಾ ಕಾಯಿದೆಯ ಉಲ್ಲಂಘನೆ ಮಾಡಿ, ಸಿಟಿ...

ಸೌದಿ ಅರೇಬಿಯಾದಲ್ಲಿ‌ ಭಾರೀ ಮಳೆ: ಪ್ರವಾಹಕ್ಕೆ ಸಿಲುಕಿ 9 ಮಂದಿ ಮೃತ್ಯು

ಜೆದ್ದಾ: ಸೌದಿ ಅರೇಬಿಯಾದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹಕ್ಕೆ ಸಿಲುಕಿ 9 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನೈಋತ್ಯ ಪ್ರದೇಶದ ಜೀಝಾನ್ ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಲ್ಲಿ ಇಬ್ಬರು ಮಕ್ಕಳು ಮುಳುಗಿ...

ಪಾಕಿಸ್ತಾನದ ಖ್ಯಾತ ಗಾಯಕಿ ಹನಿಯಾ ಅಸ್ಲಮ್ ನಿಧನ

ಲಾಹೋರ್: ಪಾಕಿಸ್ತಾನದ ಖ್ಯಾತ ಗಾಯಕಿ ಹನಿಯಾ ಅಸ್ಲಮ್ (30) ನಿಧರಾಗಿದ್ದಾರೆ. ಈ ಬಗ್ಗೆ ಹನಿಯಾ ಅವರ ಸಹೋದರಿ ಜೆಬ್ ಬಂಗಾಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಹೃದಯಸ್ಥಂಭನದಿಂದ ನಿಧನರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳಲ್ಲಿ...

ಆಸ್ಟ್ರೇಲಿಯಾ: ಹೋಟೆಲ್ ಮೇಲ್ಛಾವಣಿಗೆ ಅಪ್ಪಳಿಸಿದ ಹೆಲಿಕಾಪ್ಟರ್, ಪೈಲೆಟ್ ಸಾವು

ಸಿಡ್ನಿ: ಹೆಲಿಕಾಪ್ಟರ್ ವೊಂದು ಹೋಟೆಲ್ ನ ಮೇಲ್ಛಾವಣಿಗೆ ಅಪ್ಪಳಿಸಿದ್ದು, ಪೈಲಟ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಆಸ್ಟ್ರೇಲಿಯಾದ ಜನಪ್ರಿಯ ಪ್ರವಾಸಿ ತಾಣವಾದ ಕೈರ್ನ್ಸ್ ನಲ್ಲಿ ನಡೆದಿದೆ.ಹೋಟೆಲ್ ನ ನೂರಾರು ಅತಿಥಿಗಳನ್ನು ತೆರವುಗೊಳಿಸಲಾಗಿದೆ. ‘ಭಾನುವಾರ ತಡರಾತ್ರಿ...
Join Whatsapp